Tag: vtv
ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ..!
ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ಸಮೀಪದ ಶಾಂತಗಿರಿ ಗ್ರಾಮದವರಾಗಿದ್ದು , ಗುಡಿಗೇರಿ ಪೊಲೀಸ್...
ವಿಟ್ಲ: (ನ.12) ಆಟೊ ಚಾಲಕರ ಮತ್ತು ಮಾಲಕರ ಸೌಹಾರ್ಧ ಸಂಘ (ರಿ.) RCMS ವಿಟ್ಲ...
ವಿಟ್ಲ: ಆಟೊ ಚಾಲಕರ ಮತ್ತು ಮಾಲಕರ ಸೌಹಾರ್ಧ ಸಂಘ (ರಿ.) RCMS ವಿಟ್ಲ ಇದರ ನೇತೃತ್ವದಲ್ಲಿ 38ನೇ ವಾರ್ಷಿಕ ಪ್ರಯುಕ್ತ ಗುರುತಿನ ಚೀಟಿ ವಿತರಣೆ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಸಿಟಿ ,...
ಕಾರ್ಕಳ : ವಿದ್ಯಾರ್ಥಿನಿ ನಾಪತ್ತೆ..!
ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ.
ಕಾಣೆಯಾಗಿರುವ ವಿದ್ಯಾರ್ಥಿನಿ ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಎಂದು ಗುರುತಿಸಲಾಗಿದೆ.
ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ.7 ರಂದು ರಾತ್ರಿ...
ಫೇಸ್ಬುಕ್ನಲ್ಲಿ ವಿವಾಹಿತ ಮಹಿಳೆಯಿಂದ ಕಿರುಕುಳ; ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ ಆತ್ಮಹತ್ಯೆ
ಡೆತ್ನೋಟ್ ಬರೆದಿಟ್ಟು ನಿವೃತ್ತ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಸಂದೇಶ್ ಮೃತ ಯೋಧ. ಉಕ್ಕುಡ ನಿವಾಸಿಯಾಗಿದ್ದ ಸಂದೇಶ್ ಅವರಿಗೆ ಫೇಸ್ಬುಕ್ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಬ್ಬಳು ಕಿರುಕುಳ ನೀಡುತ್ತಿದ್ದಳಂತೆ....
ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಮೃತ್ಯು
ರೈಲ್ವೆ ಕಾಮಗಾರಿಗಾಗಿ ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಮೃತ ಬಾಲಕಿ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ...
ಮೂಡುಬಿದಿರೆ: ಬೈಕ್ ಕಳವು; ಇಬ್ಬರು ಆರೋಪಿಗಳ ಬಂಧನ..!
ಮೂಡುಬಿದಿರೆ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಜೊತೆಗೆ 3 ಲಕ್ಷ ರೂ. ಮೌಲ್ಯದ ಎರಡು ರೋಯಲ್ ಎನ್ ಫೀಲ್ಡ್ ಬೈಕುಗಳನ್ನು ಮೂಡುಬಿದಿರೆ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಮೂಡುಬಿದಿರೆ ಕೋಟೆಬಾಗಿಲು ಗ್ರಾಮದ...
ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಮೃತ್ಯು
ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ನ.7 ರಂದು ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ.
ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು...
ಉಡುಪಿ: ಸ್ಕೂಟರ್ ಟೆಂಪೋ ನಡುವೆ ಭೀಕರ ಅಪಘಾತ ; ಸವಾರ ಸಾವು..!
ಉಡುಪಿ: ಸ್ಕೂಟರ್ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಲೆವೂರು-ಮಣಿಪಾಲ ರಸ್ತೆಯ ವಿಠಲ ಸಭಾಭವನದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಸ್ಕೂಟರ್ ಸವಾರ ಅಲೆವೂರು ಪ್ರಗತಿ ನಗರ ನಿವಾಸಿ...
ಬಂಟ್ವಾಳ : ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರಗಳು..!
ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಭಾರಿ ಗುಡುಗು ಸಿಡಿಲಿನ ಮಳೆಯ ಕಾರಣದಿಂದ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ನಿವಾಸಿ ಖಾದರ್...
















