Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ಹೆದ್ದಾರಿಯಲ್ಲಿ ಸಿಸಿಟಿವಿ ಅಳವಡಿಸಿ ಸೇನೆಯ ಚಲನವಲನ ಪಾಕಿಸ್ತಾನಕ್ಕೆ ರವಾನೆ – ಪಂಜಾಬ್‌ ವ್ಯಕ್ತಿ ಬಂಧನ

ಚಂಡೀಗಢ: ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಭೇದಿಸಿ, ಭಾರತೀಯ ಸೇನೆ ಹಾಗೂ ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ...

ಪುತ್ತೂರು: ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿ ಮೃತ್ಯು

ಪುತ್ತೂರು: ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುತ್ತೂರಿನ ಬೆಳ್ಳಿಪಾಡಿ ಗ್ರಾಮದ ಕಠಾರ ಎಂಬಲ್ಲಿ ಗುರುವಾರ(ಮೇ.21) ನಡೆದಿದೆ. ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದ್ದು, ಕಿರಣ್...

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ...

ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

2019ರ ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ...

“ಕಾಕ್ರೋಚ್‌ ಜನತಾ ಪಾರ್ಟಿ” ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ.ಎಂದು ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ. CJP_2029 ಯೂಸರ್‌ನೇಮ್‌ ಹೊಂದಿರುವ ಈ ಖಾತೆಗೆ ಹೋದಾಗ ʻAccount Withheldʼ ಮಾಡಲಾಗಿದೆ...

ತಮಿಳುನಾಡು ಸರ್ಕಾರದ ಸಚಿವ ಸಂಪುಟ ವಿಸ್ತರಣೆ – 23 ಶಾಸಕರು ಸಚಿವರಾಗಿ ಪ್ರಮಾಣ ವಚನ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 23 ಶಾಸಕರು ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಟಿವಿಕೆ ಪಕ್ಷದ 21 ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ...

ಇನ್‌ಸ್ಟಾಗ್ರಾಮ್‌ನಲ್ಲಿ ಐದೇ ದಿನಕ್ಕೆ 12 ಮಿಲಿಯನ್ ಫಾಲೋವರ್ಸ್ ಪಡೆದ ‘ಕಾಕ್ರೋಚ್ ಜನತಾ ಪಕ್ಷ’!

ಹೊಸದಿಲ್ಲಿ: 'ಕಾಕ್ರೋಚ್ ಜನತಾ ಪಕ್ಷ' (ಸಿಜೆಪಿ) ಹೆಸರಿನ ವಿಡಂಬನಾತ್ಮಕ ಆನ್‌ಲೈನ್ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದು ಆರಂಭವಾದ ಕೆಲವೇ ದಿನಗಳಲ್ಲಿ ಇನ್‌ಸ್ಟಾಗ್ರಾಮ್ ನಲ್ಲಿ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ. @cockroachjantaparty...

ಪಶ್ಚಿಮ ಬಂಗಾಳ- ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ; ಬೆಳಗಿನ ಅಸ್ಸೆಂಬ್ಲಿಯಲ್ಲಿ ಹಾಡಲು ಸರ್ಕಾರ ಆದೇಶ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಮಾನ್ಯತೆ ಪಡೆದ ಮದರಸಾಗಳ ಬೆಳಗಿನ ಅಸ್ಸೆಂಬ್ಲಿಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿದೆ. ಮೇ 19ರಂದು ಮದರಸಾ ಶಿಕ್ಷಣ ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ...

ಕೇರಳ ವಿಧಾನಸಭೆ ಅಧಿವೇಶನದಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್

ತಿರುವನಂತಪುರ: ಕಾಸರಗೋಡಿನ ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸಭೆಯಲ್ಲಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದ ವೇಳೆ, ತಮ್ಮ ಸರತಿ...

ಹಕ್ಕು ಪತ್ರಕ್ಕಾಗಿ ಪ್ರತಿಭಟನೆ

ಬಡಕುಟುಂಬದ ಹೋರಾಟಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಾಥ್ ಬಂಟ್ವಾಳ: ಪುಣಚ ಗ್ರಾಮದ ಪರಿಶಿಷ್ಟ ಪಂಗಡದ (ST) ಅರ್ಹ ಕುಟುಂಬಗಳಿಗೆ ತಕ್ಷಣವೇ ಹಕ್ಕುಪತ್ರ ವಿತರಿಸಬೇಕೆಂದು ಆಗ್ರಹಿಸಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಗಿರಿಧರ್ ನಾಯ್ಕ್...
error: Content is protected !!