Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ಬೆಳಗಾವಿ: ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ...

ಚಿಕ್ಕೋಡಿ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ ನಡೆದಿದೆ. ಮೂಲತಃ...

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

ವಿಜಯಪುರ: ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಸಾವಿಗೀಡಾಗಿದ್ದಾರೆ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ,...

ಜಿಮ್ ವಾಟ್ಸಪ್ ಗ್ರೂಪ್‌ನಲ್ಲಿ ಕಿರಿಕ್ – ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಾಡಿ ಬಿಲ್ಡರ್ಸ್

ಬೆಂಗಳೂರು: ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ. ಟ್ರೈನರ್ ಬಗ್ಗೆ ಮಾತಾಡ್ತೀಯಾ ಎಂದು...

ಬೆಂಗಳೂರು: ಬೃಹತ್ ಡ್ರಗ್ಸ್ ಜಾಲ ಪತ್ತೆ–35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಎಂಟು...

ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು...

ಲಿಫ್ಟ್ ಒಳಗೆ ಸಿಲುಕಿ 7 ವರ್ಷದ ಬಾಲಕ ಮೃತ್ಯು

ಪುಣೆ: ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ನಡೆದಿದೆ. ಮೃತ ಮಗುವನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ. ಶಿವಾಂಶ್ ಎಂದಿನಂತೆ...

ಚಿಕ್ಕಮಗಳೂರು: ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಡಿದ ಯುವಕ..!

ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ 24 ಗಂಟೆ ಆಂಬುಲೆನ್ಸ್‌ನಲ್ಲೇ ಕಾಲ ಕಳೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಅರೆನೂರು ಬಳಿ ರವಿ ಎಂಬಾತ ಬೈಕ್‌ನಲ್ಲಿ ಬಿದ್ದು ಗಂಭೀರ...

ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೋಲೇಟ್ ಗಿಫ್ಟ್ ಕೊಟ್ಟ ಮೋದಿ

ರೋಮ್: ಪ್ರಧಾನಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಬೆಂಗಳೂರು: ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಏರಿದ ಯುವಕ

ಬೆಂಗಳೂರು: ಪ್ರೀತಿಸಿದ ಹುಡುಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ಕಂಬ ಏರಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ...

ಹಕ್ಕುಪತ್ರಕ್ಕಾಗಿ ಅಹೋರಾತ್ರಿ ಧರಣಿ

ಸರಕಾರಿ ಭೂಮಿಯಲ್ಲಿ ಹಕ್ಕನ್ನು ಕೇಳುತ್ತಿರುವುದು-ಅವರಪ್ಪನ ಮನೆಯಿಂದ ತಂದು ಜಾಗ ಕೊಡುವುದಲ್ಲ…! ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ವಾಗ್ದಾಳಿ ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಹಲವು ಕುಟುಂಬಗಳಿಗೆ ಹಕ್ಕುಪತ್ರ...

ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ಆರೋಪ–ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ...

ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್‌ ಮೇಲಿದೆ. ಸಾಲದ ಹಣ ವಾಪಸ್...
error: Content is protected !!