Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಪಾದಚಾರಿಗೆ ಸ್ಕೂಟರ್ ಢಿಕ್ಕಿ; ಗಂಭೀರ ಗಾಯ..!

ಬಂಟ್ವಾಳ: ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಕೊಡ್ಮಾನ್ ನಿವಾಸಿ ವಸಂತ ಕುಲಾಲ್...

ವಿಟ್ಲ ಜೇಸಿ ಶಾಲೆಯಲ್ಲಿ ರಾಜ್ಯೋತ್ಸವ ಸಂಭ್ರಮ

ವಿಟ್ಲ: ಸರ್ವರೂ ಒಪ್ಪಿದ ಸ್ವಚ್ಛ ಭಾಷೆಯಾದ ಕನ್ನಡದ ಕಂಪು ತುಂಬಿದ ಕನ್ನಡನಾಡು ಸುಂದರ, ಸದಾ ಉಳಿಸುವ ಯತ್ನ ನಮ್ಮದಾಗಬೇಕೆಂದು ನಿವೃತ್ತ ಶಿಕ್ಷಕ ನಾರಾಯಣ ಗೌಡ ರವರು, ವಿಟ್ಲ ಬಸವನಗುಡಿಯ ವಿಠ್ಠಲ್ ಜೇಸಿಸ್ ಆಂಗ್ಲ...

ಉಡುಪಿ: ಕಂಟೈನರ್ ಲಾರಿ ಢಿಕ್ಕಿ- ಪಾದಾಚಾರಿ ಮೃತ್ಯು

ಉಡುಪಿ: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಸಂಜೀವ (61) ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮದ ಸಂತೆಕಟ್ಟೆ ಕ್ಲಾಸಿಕ್ ಸರ್ವಿಸ್ ಸೆಂಟರ್ ಬಳಿ ಹಾದು ಹೋಗುವ...

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಮತ್ತು ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.ನಗರದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು...

ಕಾಸರಗೋಡು: ದೋಣಿಯಿಂದ ನದಿಗೆ ಬಿದ್ದ ಗಲ್ಫ್ ಉದ್ಯೋಗಿಯ ಮೃತ ದೇಹ ಪತ್ತೆ

ಕಾಸರಗೋಡು:ದೋಣಿಯಿಂದ ನದಿಗೆ ಬಿದ್ದು ಗಲ್ಫ್ ಉದ್ಯೋಗಿಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡಿನ ಚಂದ್ರಗಿರಿ ನದಿಯ ಚೇರೂರು ಎಂಬಲ್ಲಿ ನಡೆದಿದೆ. ವಿದ್ಯಾನಗರ ಪಾಣಲಂನ ಅಬ್ದುಲ್ ಮಜೀದ್...

ಮಂಡಕ್ಕಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು

ಮಂಡಕ್ಕಿ ಸೇವನೆಯು ನಾಲಗೆಗೆ ರುಚಿಯನ್ನು ನೀಡುವುದರ ಜೊತೆಗೆ ನಮಗೆ ತಿಳಿಯದೇ ಇರುವ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ಅವುಗಳು ಯಾವುವು ನೋಡೋಣ.ನೀವು ನೋಡಿರಬಹುದು ಜಾತ್ರೆಗಳಲ್ಲಿ ಅಲ್ಲಲ್ಲಿ ಮಂಡಕ್ಕಿ ಮಾರಾಟ ಮಾಡುತ್ತಿರುತ್ತಾರೆ. ಮಂಡಕ್ಕಿ ಮಸಾಲ...

ಬೆಂಗಳೂರಿನ ವಿದ್ಯಾರ್ಥಿಯನ್ನು ಅಪಹರಿಸಿ ಹಾಸನದಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪರಿಚಿತರು ಕಿಡ್ನ್ಯಾಪ್ ಮಾಡಿ ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡ ಎಂಬವರ ಪುತ್ರ ಚಿರಾಗ್ (17) ಖಾಸಗಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆತನನ್ನು...

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್...

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು...

ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು

ಮಂಗಳೂರು: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಸೋನ್ ಸಿಂಗ್ (22) ಮೃತಪಟ್ಟ ದುರ್ದೈವಿ. ಯುವರಾಜ್ ಶಿವ ಕೃಪ ಏರೇಂಜರ್ಸ್ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಸೋನ್ ಸಿಂಗ್...

ವೃದ್ಧದಂಪತಿಗಳು ಕಾಲ್ನಡಿಗೆಯಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ

ವೃದ್ಧದಂಪತಿಗಳು ಸುಮಾರು 2,150ಕಿ.ಮೀ ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಅಚ್ಚರಿ ಮೂಡಿಸಿದ್ದಾರೆ. ಗುಜರಾತ್ ನ ದ್ವಾರಕಾ ನಗರದ ಡಾ.ಆರ್.ಉಪಾಧ್ಯಾಯ (74) ಮತ್ತು ಅವರ ಪತ್ನಿ ಸರೋಜಿನಿ (71) ದಂಪತಿ.ದಂಪತಿಗಳು ತಮ್ಮ ಇಳಿ...
error: Content is protected !!