Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ ಐಟಿ ಅಧಿಕಾರಿಗಳು; ಕರಾವಳಿ ಭಾಗದ ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ...

ಮಂಗಳೂರು/ಉಡುಪಿ: ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡೆ, ಮಂಗಳೂರು...

ಹಿರಿಯಡ್ಕ: ಮಾನಸಿಕವಾಗಿ ಮನನೊಂದು ವ್ಯಕ್ತಿ ನೇಣಿಗೆ ಶರಣು..!

ಹಿರಿಯಡ್ಕ: ಸರಿಯಾದ ಕೆಲಸ ಇಲ್ಲದೇ ಸಾಲವನ್ನು ಮರು ಪಾವತಿಸಲಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಹರಿಖಂಡಿಗೆಯ ಸಂತೋಷ (38) ಎಂಬವರು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್...

ಕಾಪು: ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

ಕಾಪು: ಉದ್ಯಾವರ ಅಂಕುದ್ರುವಿನಲ್ಲಿ ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅಂಕುದ್ರು ಉಪ್ಪು ಗುಡ್ಡೆ ನಿವಾಸಿ ನಿರ್ಮಲಾ (61) ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ ಉದ್ಯಾವರದ ಬಿಲ್ಲವ ಮಹಾಜನ ಸಂಘದಲ್ಲಿ ನಡೆದಿದ್ದ...

ಕಾಸರಗೋಡು: ಹಾವು ಕಡಿತ; ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರು-ಬೈಕ್ ನಡುವೆ ಅಪಘಾತ- ವ್ಯಕ್ತಿ ಮೃತ್ಯು..!!

ಕಾಸರಗೋಡು: ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರು-ಬೈಕ್ ನಡುವೆ ಅಪಘಾತಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆಯಲ್ಲಿ ನಡೆದಿದೆ. ಬೆಳ್ಳೂರು ಅಡ್ವಾಳದ ಕೃಷ್ಣನ್‌ (50) ಮೃತ ಪಟ್ಟವರು. ರಾತ್ರಿ...

ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ವಿಧಿವಶ

ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32ವ) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಮಾರಂಭಗಳಿಗೆ ಎಲ್‌ ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು,...

ಮದುವೆಗೆ ಹೋಗಿದ್ದ ಮಿನಿ ಬಸ್ ಪಲ್ಟಿ – 30 ಜನರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಈ ಪೈಕಿ ನಾಲ್ವರು ಮಹಿಳೆಯರ ಸ್ಥಿತಿ...

ಖ್ಯಾತ ಮಾಡೆಲ್​ ಮೃತದೇಹ ಫ್ರಿಡ್ಜ್​ನಲ್ಲಿ ಪತ್ತೆ!

ಖ್ಯಾತ ಮಾಡೆಲ್​ ಮಲೀಸಾ ಮೂನಿಯ ಭೀಕರ ಹತ್ಯೆಯಾಗಿದ್ದು, ಈಕೆಯ ಮೃತದೇಹ ಫ್ರಿಡ್ಜ್​ನಲ್ಲಿ ಪತ್ತೆಯಾಗಿದೆ/ ಮತ್ತೊಮ್ಮೆ ಫ್ರಿಡ್ಜ್​ ಸದ್ದು ಮಾಡುತ್ತಿದೆ. ಇದಾಗಲೇ ಹೆಣ್ಣುಮಕ್ಕಳ ತುಂಡು ತುಂಡಾದ ಮೃತದೇಹಗಳು ಫ್ರಿಡ್ಜ್​ನಲ್ಲಿ ಪತ್ತೆಯಾಗಿರುವ ವರದಿಯಾಗಿದೆ. ದೆಹಲಿಯ ಶ್ರದ್ಧಾ...

ಜ್ವರಕ್ಕೆ ಈರುಳ್ಳಿ, ಬೆಳ್ಳುಳ್ಳಿ & ನಿಂಬೆರಸ ಮನೆಮದ್ದು

ಸಾಮಾನ್ಯವಾಗಿ ಬರುವ ಜ್ವರಕ್ಕೆ ವೈದ್ಯರನ್ನು ಭೇಟಿಯಾಗಿ ಇಂಗ್ಲಿಷ್‌ ಮದ್ದು ಪಡೆದುಕೊಳ್ಳುವುದಕ್ಕಿಂತ ಮನೆಯಲ್ಲೇ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಮದ್ದು ತಯಾರಿಸಿಕೊಳ್ಳ ಬಹುದಾಗಿದೆ. ಇಲ್ಲಿದೆ ನೋಡಿ ಮನೆ ಮದ್ದು ತಯಾರಿಸುವ ವಿಧಾನ. ಬದಲಾಗುತ್ತಿರುವ ಹವಮಾನದಲ್ಲಿ ನೆಗಡಿ, ಜ್ವರ...

ಬಂಟ್ವಾಳ: ವರದಕ್ಷಿಣೆ ಕಿರುಕುಳ – ನವ ವಿವಾಹಿತೆ ಆತ್ಮಹತ್ಯೆ

ಬಂಟ್ವಾಳ:ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್...

ಉಳ್ಳಾಲ: ಹಣ್ಣುಹಂಪಲು ಹೊತ್ತ ಟೆಂಪೋ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿ

ಉಳ್ಳಾಲ: ಹಣ್ಣುಹಂಪಲು ಹೊತ್ತ ಟೆಂಪೋ ವಾಹನ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿಯಾದ ಘಟನೆ ಮುಟಿಪು ಮಿತ್ತಕೋಡಿ ಎಂಬಲ್ಲಿ ಸಂಭವಿಸಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಹೊತ್ತು ತೆರಳುತ್ತಿದ್ದ ಟೆಂಪೋ ಮಿತ್ತಕೋಡಿ ತಿರುವು ಬಳಿ...
error: Content is protected !!