Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿಯ ಮೃತದೇಹ ಪತ್ತೆ..!

ಢಾಕಾ: ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿರುವ ಭಾರತದ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ(ಮೇ 19) ಬೆಳಗ್ಗೆ ನಡೆದಿದೆ. ಚಿತ್ತಗಾಂಗ್‌ನಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನರೇಂದ್ರ ಧಾರ್(35) ಅವರು ಕಚೇರಿಯ ಆವರಣದಲ್ಲಿ...

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ : ಏಳು ಮಂದಿ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್‌ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ನಡೆದಿದೆ. ಬೆಳ್ತಂಗಡಿ...

ಕೊಪ್ಪಳ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಕೊಪ್ಪಳ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಸಮೀಪ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ...

ಇಂದು ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್…!

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್...

ಕೋಲಾರ: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕ ಸಾವು

ಕೋಲಾರ: ತಿಥಿ ಕಾರ್ಯಕ್ಕೆ ಹಾಕಿದ್ದ ಪೆಂಡಾಲ್‌ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಪುಲ್ ಷಾ ಮೊಹಲ್ಲಾದಲ್ಲಿ ಕಳೆದ ರಾತ್ರಿ ಈ ಘಟನೆ...

ಸಿಲಿಗುರಿ ಕಾರಿಡಾರ್‌ನ 120 ಎಕರೆ ಭೂಮಿ ಕೇಂದ್ರ ಸರಕಾರಕ್ಕೆ ಹಸ್ತಾಂತರ- ಸಿಎಂ ಸುವೇಂದು ಅಧಿಕಾರಿ...

ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿಎಂ ಸುವೇಂದು ಅಧಿಕಾರಿ ಅವರು ಇಂದು ಮಹತ್ವದ ನಿರ್ಧಾರ ತೆಗೆದುಗೊಂಡಿದ್ದು, ಸಿಲಿಗುರಿ ಕಾರಿಡಾರ್ (ಚಿಕನ್ ನೆಕ್) ನಲ್ಲಿರುವ 120 ಎಕರೆ ಭೂಮಿಯನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತರ...

ಕಾಸರಗೋಡು: ಸ್ಕೂಟ‌ರ್ ಮತ್ತು ಬೈಕ್‌ ನಡುವೆ ಅಪಘಾತ- ಓರ್ವ ಸಾವು, ಮೂವರಿಗೆ ಗಾಯ

ಕಾಸರಗೋಡು: ಸ್ಕೂಟರ್ ಮತ್ತೆ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಸೋಮವಾರ(ಮೇ 18) ರಾತ್ರಿ ಕಾಸರಗೋಡಿನಲ್ಲಿ ನಡೆದಿದೆ. ಸ್ಕೂಟರ್ ಸವಾರ ಶಹಬಾಸ್ ಹಸನ್(17) ಮೃತ ಬಾಲಕ. ಈತ ಉದಯ...

ದುಬಾರೆಯಲ್ಲಿ ಕಾದಾಟದಿಂದ ತೀವ್ರವಾಗಿ ಗಾಯಗೊಂಡಿದ್ದ ಆನೆ ಸಾವು..!

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ. ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ...

ಉತ್ತರಾಖಂಡ ಮಾಜಿ ಸಿಎಂ ಭುವನ್ ಚಂದ್ರ ಖಂಡೂರಿ ವಿಧಿವಶ

ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ,‌ ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖಂಡೂರಿ ಅವರು ಇಂದು ಡೆಹ್ರಾಡೂನ್‌ನ ಮ್ಯಾಕ್ಸ್...

ಇಂಡಿಗೋ ವಿಮಾನದೊಳಗೆ ವಿದ್ಯುತ್‌ ವ್ಯತ್ಯಯ – 30 ನಿಮಿಷ ಎಸಿ, ಬೆಳಕಿಲ್ಲದೇ ಪ್ರಯಾಣಿಕರ ಪರದಾಟ

ನವದೆಹಲಿ: ವಡೋದರಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದೊಳಗೆ ಉಂಟಾದ ವಿದ್ಯುತ್ ವ್ಯತ್ಯಯದಿಂದ ಪ್ರಯಾಣಿಕರು 30 ನಿಮಿಷಗಳ ಕಾಲ ಎಸಿ, ಬೆಳಕು ಇಲ್ಲದೇ ಪರದಾಡಿದ್ದಾರೆ. ಪರಿಣಾಮ ವಿಮಾನವು ನಿಗದಿತ ಸಮಯಕ್ಕಿಂತ 80 ನಿಮಿಷ ತಡವಾಗಿ...
error: Content is protected !!