Tag: vtv
ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ
ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕರವರಿಗೆ ಸನ್ಮಾನ
ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ವತಿಯಿಂದ ಕ್ರೈಸ್ತ ಪತ್ರಕರ್ತರ...
ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ..!!
ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ ಮರಿ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ.
28 ವರ್ಷದ ನೇತ್ರಾವತಿ...
ಬೆಳ್ತಂಗಡಿ: ವಿದ್ಯುತ್ ಶಾಕ್ನಿಂದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ.
ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ತಂಬಾಕು ಜಗಿದು ಉಗುಳಿದ ನೀರಿನಲ್ಲಿ ಪಾಟ್ ತೊಳೆದು ಮಟ್ಕಾ ಸೋಡಾ ಮಾರಾಟ; ಆರೋಗ್ಯಾಧಿಕಾರಿಗಳ...
ಮಂಗಳೂರು: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆಯ ಸ್ಟಾಲ್ವೊಂದರಲ್ಲಿ ಕೊಳಕು ನೀರಿನಿಂದ ಮಟ್ಕಾ ಸೋಡಾ ಮಾರಾಟ ಮಾಡಲಾಗುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮನಪಾ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಮಟ್ಕಾ ಸ್ಟಾಲ್...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; 107 ಗ್ರಾಂ. ಚಿನ್ನ ವಶ
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 107 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ...
ಬಸ್ ಹಾಗೂ ಟಾಟಾ ಸುಮೋ ಢಿಕ್ಕಿ; 7 ಮಂದಿ ಮೃತ್ಯು
ಅಣ್ಣಾಮಲೈಯರ್ ದೇವಾಲಯದಲ್ಲಿ ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಟಾಟಾ ಸುಮೋ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ 7 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.
ಮೃತರೆಲ್ಲರೂ ಅಸ್ಸಾಂ ಮೂಲದವರು ಎಂದು ತಿಳಿದು ಬಂದಿದೆ. ಧರ್ಮಪುರಿಯಿಂದ ತಿರುವಣ್ಣಾಮಲೈಗೆ...
ಮಂಗಳೂರು: ಖಾಸಗಿ ಬಸ್ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಮೃತ್ಯು..!
ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್ಬ್ಯಾಂಕ್ ಸಮೀಪದ ರಾವ್ ಆ್ಯಂಡ್...
ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದ ಕಾಡಾನೆ
ಚಲಿಸುತ್ತಿದ್ದ ಕಾರಿಗೆ ಕಾಡಾನೆಯೊಂದು ಏಕಾಏಕಿ ಅಡ್ಡ ಬಂದು ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದು ತುಳಿದು ಗಾಯಗೊಳಿಸಿದ ಘಟನೆ ಸಕಲೇಶಪುರದ ಹೊಸಕೆರೆ ಬಳಿ ನಡೆದಿದೆ.
ಹಳೆಬಾಗೆ ಗ್ರಾಮದ ದೀಕ್ಷಿತಾ (16) ಕಾಡಾನೆ ದಾಳಿಯಿಂದ ಗಾಯಗೊಂಡ ಬಾಲಕಿ....
ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು
ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಮಟಾದ ಬಾಡದಲ್ಲಿ ನಡೆದಿದೆ.
ಮೃತನನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ 11 ಜನರೊಂದಿಗೆ ಕುಮಟಾಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ...
ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುವ ಸೀಬೆ ಹಣ್ಣು
ಸೀಬೆಕಾಯಿ, ಸೀಬೆ ಹಣ್ಣು, ಸೀಬೆ, ಪೇರಲ, ಪೇರಳೆ, ಪೆರುಕಾಯಿ, ಪ್ಯಾರಲಕಾಯಿ, ಚೇಪೆಕಾಯಿ ಹೀಗೆ ಕನ್ನಡದಲ್ಲೇ ಹಲವು ಹೆಸರಿನಿಂದ ಕರೆಯಲ್ಪಡುವ ಬಡವರ ಸೇಬು "ಸೀಬೆ ಹಣ್ಣು". ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ...
















