Tag: vtv
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ – ಆರ್‌ಸಿಸಿ ಕೋಚಿಂಗ್ ಸೆಂಟರ್ ಮಾಲೀಕನ ಬಂಧನ
ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ(ಸಿಬಿಐ) ಬಂಧಿಸಿದೆ.
ಸಿಬಿಐ ಭಾನುವಾರ ಶೋಧ ನಡೆಸಿದ...
ಬೆಳ್ತಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಮೇಲೆ ಹಲ್ಲೆ ಆರೋಪ; ದೂರು ದಾಖಲು
ಬೆಳ್ತಂಗಡಿ; ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ನಾಲ್ಕೂರು ನಿವಾಸಿ ಜೆರಾಲ್ಡ್ ರೋಶನ್ ಕೋರ್ಡೆರೋ ಎಂಬವರು ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಚಾಲಕರಾಗಿದ್ದು, ಮೇ18 ರಂದು...
ಶಿವಮೊಗ್ಗ: ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ...
ಶಿವಮೊಗ್ಗ: ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಹಠಾತ್ ಆಗಿ ಮೊದಲ...
ಮತ್ತೆ ಇಂಧನ ದರ ಏರಿಕೆ– ಪೆಟ್ರೋಲ್, ಡೀಸೆಲ್ ಬೆಲೆ 90 ಪೈಸೆ ಹೆಚ್ಚಳ
ನವದೆಹಲಿ: ದೇಶಾದ್ಯಂತ ಬೆಳ್ಳಂಬೆಳಗ್ಗೆ ದೇಶದ ಜನರಿಗೆ ದೊಡ್ಡ ಶಾಕ್ ಎದುರಾಗಿದ್ದು, ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀ.ಗೆ ಸುಮಾರು 90 ಪೈಸೆ ಹೆಚ್ಚಿಸಿವೆ. ಇದು ಒಂದು ವಾರದೊಳಗೆ 2ನೇ...
ಗಂಟಲಲ್ಲಿ ನೆಲ್ಲಿಕಾಯಿ ಸಿಲುಕಿ 2 ವರ್ಷದ ಮಗು ಸಾವು !
ಕೋಲಾರ: ಮಗುವೊಂದು ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿ ನುಂಗಿದ ಪರಿಣಾಮ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸೋಮವಾರ(ಮೇ18) ಕೋಲಾರದಲ್ಲಿ ನಡೆದಿದೆ.
ವಿಜಯೇಂದ್ರ(2 ವರ್ಷ) ಮೃತ ಮಗು. ಈ ಪುಟಾಣಿ...
ವಿಟ್ಲ:ಅಕ್ರಮ ಮರಳು ಸಾಗಾಟ: ಪಿಕ್‌ಅಪ್ ವಾಹನ ವಶಕ್ಕೆ, ಪ್ರಕರಣ ದಾಖಲು
ವಿಟ್ಲ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಮೇ 18ರ ರಾತ್ರಿ, ವಿಟ್ಲ ಕುಡ್ತಮುಗೇರು ಪ್ರದೇಶದ ಹೊಳೆಯಿಂದ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ...
ಮಹಾರಾಷ್ಟ್ರದ 16 ವಿಧಾನ ಪರಿಷತ್ ಸ್ಥಾನಗಳಿಗೆ ಜೂ.18ರಂದು ಮತದಾನ
ನವದೆಹಲಿ: ಭಾರತೀಯ ಚುನಾವಣಾ ಆಯೋಗ ಮಹಾರಾಷ್ಟ್ರದ 16 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದ್ದು, ಜೂನ್ 18ರಂದು ಮತದಾನ ಹಾಗೂ ಜೂನ್ 22ರಂದು ಮತ ಎಣಿಕೆ ನಡೆಯಲಿದೆ
ಮಹಾರಾಷ್ಟ್ರದ 16 ಸ್ಥಳೀಯ ಸಂಸ್ಥೆಗಳ...
ಮೀನು ಸಾಗಾಟದ ವಾಹನ, ಜೀಪ್ ನಡುವೆ ಅಪಘಾತ – ಕೇರಳ ಮೂಲದ ಇಬ್ಬರು ಪ್ರವಾಸಿಗರು...
ಉಡುಪಿ: ಮೀನು ಸಾಗಾಟದ ವಾಹನ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕೇರಳ ಮೂಲದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಕೊಲ್ಲೂರಿನ ಕೊಡಚಾದ್ರಿಯ ದಳಿ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಜೀಪಿನಲ್ಲಿದ್ದ ಮೂವರು...
ಮಡಿಕೇರಿ: ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ
ಮಡಿಕೇರಿ: ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ.
ಚೆನೈ ಮೂಲದ ಜಿನ್ಮು (33) ಸಾವಿಗೀಡಾದ ದುರ್ದೈವಿ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ...
ಲಕ್ನೋ: ರೈಲು ಬೋಗಿಯಲ್ಲಿ ಶಿರಚ್ಛೇದಿತ ದೇಹ, ಕತ್ತರಿಸಿದ ರುಂಡ ಪತ್ತೆ!
ಲಕ್ನೋ: ರೈಲು ಬೋಗಿಯನ್ನು ಸ್ವಚ್ಛಗೊಳಿಸಲು ಹೋದ ಸಿಬ್ಬಂದಿ ಶಿರಚ್ಛೇದಿತ ದೇಹ ಪತ್ತೆ, ಮುಂಡ ಕತ್ತರಿಸಿದ ರುಂಡವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಛಪ್ರಾದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ಗೋಮ್ತಿನಗರ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಈ ಘಟನೆ ನಡೆದಿದೆ.
ರೈಲಿನ...
















