Tag: vtv
ಪುತ್ತೂರು: ಮದುವೆಯ ಟೆಂಪೋ ಪಲ್ಟಿ
ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ.
ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...
ಮಜ್ಜಿಗೆಯ ಆರೋಗ್ಯ ಪ್ರಯೋಜನ
ಆಯುರ್ವೇದದಲ್ಲಿ ಕರುಳಿನ ಸಮಸ್ಯೆಗಳಿಗೆ ಮಜ್ಜಿಗೆ ಸೇವನೆಯು ಸಾವಿರಾರು ವರ್ಷಗಳಿಂದ ಸಾಂಪ್ರದಾಯಿಕ ಪರಿಹಾರವಾಗಿದೆ. ಮಜ್ಜಿಗೆ ಮನೆಯಲ್ಲಿ ತಯಾರಿಸಿದ ಪಾನೀಯ. ಇದು ಬಲವಾದ ಮೂಳೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಮಜ್ಜಿಗೆಯು ಬಾಯಿಯ ಆರೋಗ್ಯ ಸುಧಾರಿಸುತ್ತದೆ ಮತ್ತು...
ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ
ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್...
ದಸರಾ ರಜೆ ಕರ್ನಾಟಕದಲ್ಲಿ ಅಕ್ಟೋಬರ್ 31ರವರೆಗೆ ವಿಸ್ತರಣೆ ಆಗುವುದೇ ?
ಬೆಂಗಳೂರು :ಕರ್ನಾಟಕದ ಶಾಲೆಗಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ನವರಾತ್ರಿಯ ಆಚರಣೆ ನಡೆಯುತ್ತಿದೆ. ಅಕ್ಟೋಬರ್ 24 ರಂದು ವಿಜಯದಶಮಿ ಆಚರಿಸಲಾಗುತ್ತಿದ್ದು, ಹಬ್ಬದ ಮರುದಿನ ಅಕ್ಟೋಬರ್ 25 ರಂದು ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ...
ಸಿಯಾಚಿನ್ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್ ಹುತಾತ್ಮ – ಸೇನೆಯಿಂದ ಗೌರವ
ಸಿಯಾಚಿನ್ನಲ್ಲಿ ಕರ್ತವ್ಯದ ವೇಳೆ ಅಗ್ನಿವೀರ್ (Agniveer) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಲೇಹ್ ಪ್ರಧಾನ ಕಚೇರಿಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಸೇನಾ ಪಡೆ, ಮಹಾರಾಷ್ಟ್ರ...
ಬಂಟ್ವಾಳ: ಯಕ್ಷ ವೇಷ ಧರಿಸಿ ದಸರ ವೇಷವೆಂದು ಭಿಕ್ಷೆ ಬೇಡುತ್ತಿದ್ದವನ ವೇಷ ಕಳಚಿದ ಹಿರಿಯ...
ಬಂಟ್ವಾಳ: ಕರಾವಳಿಯ ಜನರು ಗೌರವಿಸಿ, ಅರಾಧಿಸುವ ತುಳುನಾಡಿನ ಶ್ರೇಷ್ಠ ಜಾನಪದ ಕಲೆ ಯಕ್ಷಗಾನದ ವೇಷ ಧರಿಸಿ ದಸರ ವೇಷವೆಂದು ಜನರಲ್ಲಿ ಭಿಕ್ಷೆ ಬೇಡುವುದನ್ನು ಆಕ್ಷೇಪಿಸಿದ ಹಿರಿಯ ಯಕ್ಷಗಾನ ಕಲಾವಿದರು ಸ್ಥಳದಲ್ಲೇ ವೇಷಧಾರಿಯೊಬ್ಬನ ವೇಷವನ್ನು...
ಮಂಗಳೂರು: ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಬೈಕ್; ಸಹಸವಾರ ಮೃತ್ಯು..!!
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರಿನ ನಂತೂರು-ಪಡೀಲ್ ನಡುವಿನ ನಿಡ್ಡೇಲ್ ಕ್ರಾಸ್ ಬಳಿ ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಸಹಸವಾರ ಮೃತ ಪಟ್ಟ ಘಟನೆ ನಡೆದಿದೆ.
ಮೃತ ಯುವಕ...
ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಬಂಧನ
ಅಕ್ರಮ ಧ್ವಜಸ್ತಂಭ ತೆಗೆಯಲು ತಂದಿದ್ದ ಜೆಸಿಬಿ ಯಂತ್ರದ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಬಿಜೆಪಿ...
ಪುತ್ತೂರು: ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28 ಹಾಗೂ 29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು.
ತಾಲೂಕು ಬಂಟರ ಸಂಘದ...
ವಿಟ್ಲ: (ಅ.23) ಶರನ್ನವರಾತ್ರಿಯ ಪ್ರಯುಕ್ತ “ಪಂಚವಟಿ” ಪ್ರಸಂಗ ಯಕ್ಷಗಾನ ತಾಳಮದ್ದಳೆ
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ "ಪಂಚವಟಿ" ಪ್ರಸಂಗ ಯಕ್ಷಗಾನ ತಾಳಮದ್ದಳೆ ಸೇವೆ ಅಕ್ಟೋಬರ್23 ರಂದು ಸಂಜೆ 4.00ಗಂಟೆಗೆ ನಡೆಯಲಿದೆ.
ಭಾಗವತರಾಗಿ ಸಾಯ ತಿರುಮಲೇಶ್ವರ ಭಟ್, ಮೋನಪ್ಪ ಸೇರಾಜೆ, ಶರಣ್ಯ ನೆತ್ರಕೆರೆ, ಅಚಿಂತ್ಯ...
















