Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಮಾತೃಶ್ರೀ ಬೇಬಿ ಸಿಟ್ಟಿಂಗ್ ಶುಭಾರಂಭ

ವಿಟ್ಲ: ವಿಟ್ಲ-ಮಂಗಳೂರು ರಸ್ತೆಯ ಶ್ರೀರಾಮಮಂದಿರ ಬಳಿ ಶ್ರೀಕೃಷ್ಣ ಕಲಾಮಂದಿರ ಶಾಂತಿನಗರದಲ್ಲಿ ನೂತನವಾಗಿ ಆರಂಭವಾದ ಮಾತೃಶ್ರೀ ಬೇಬಿ ಸಿಟ್ಟಿಂಗ್‌ ಇಂದು ಶುಭಾರಂಭಗೊಂಡಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಧರ್ಮವತಿ ದೇವರಮನೆ ಬೇಬಿ ಸಿಟ್ಟಿಂಗ್‌ ಅನ್ನು ಉದ್ಘಾಟಿಸಿದರು. ಗೌಡ...

ನಟಿ ಶಿಲ್ಪಾಶೆಟ್ಟಿ ಡಿವೋರ್ಸ್..?; ರಾಜ್ ಕುಂದ್ರಾ ಪೋಸ್ಟ್‌ ವೈರಲ್‌..!!

ಬಾಲಿವುಡ್ ಬೆಡಗಿ, ಮಂಗಳೂರು ಮೂಲದ ನಟಿ ಶಿಲ್ಪಾಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಮಾಡಿರುವ ಟ್ವೀಟ್ ವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಶಿಲ್ಪಾ ಶೆಟ್ಟಿಗೆ ರಾಜ್ ಕುಂದ್ರಾ...

ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ..!

ಹಾಡಹಗಲೇ ಆಟೋ ಚಾಲಕನೊಬ್ಬ ಏಳು ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಸೈಯದ್ (40) ಎಂದು...

ಬಂಟ್ವಾಳ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ..!!

ಬಂಟ್ವಾಳ: ಪ್ರೇಮ ವೈಫಲ್ಯದಿಂದ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ‌‌ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ...

ಸಾರಡ್ಕ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು..!!

ಸಾರಡ್ಕ: ಯುವಕನೋರ್ವ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಸಾರಡ್ಕದಲ್ಲಿ ನಡೆದಿದೆ. ಸಾರಡ್ಕ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಶ್ರೀಕೃಷ್ಣ ಅವರು ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ವಿಟ್ಲ: ಕೆಲಿಂಜ ಕೊಟ್ಟಾರಿಕಟ್ಟೆ ಬಸ್ಸು ನಿಲ್ದಾಣದ ಬಳಿ ದನದ ಕಿವಿ ಕತ್ತರಿಸಿ ಬಿಸಾಕಿದ ದುಷ್ಕರ್ಮಿಗಳು..!!

ವಿಟ್ಲ: ದುಷ್ಕರ್ಮಿಗಳು ದನದ ಕಿವಿ ಕತ್ತರಿಸಿ ಬಿಸಾಕಿದ ಘಟನೆ ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್‌ ನಿಲ್ದಾಣದ ಬಳಿ ಇಂದು ಮುಂಜಾನೆ ಕತ್ತರಿಸಿದ...

ಅನ್ ಲೈನ್ ವಂಚನೆಗೆ ಬೀಳಲಿದೆ ಬ್ರೇಕ್‌- ಗೂಗಲ್‌ನಿಂದ ಡಿಜಿಕವಚ್ ಅನಾವರಣ

ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ಬ್ಯಾಂಕಿಂಗ್ ಸೇರಿದಂತೆ ಹೆಚ್ಚಿನ ಡಿಜಿಟಲ್ ವಹಿವಾಟುಗಳು ಆನ್ಲೈನ್ ಮೂಲಕವೇ ನಡೆಯುತ್ತಿರುವುದರಿಂದ ಬೆದರಿಕೆ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗೂಗಲ್ ಮುಂದಾಗಿದ್ದು ಡಿಜಿಕವಚ್(DigiKavach) ಎಂಬ...

ತಮ್ಮನ ಪ್ರೇಮ ಪ್ರಕರಣ- ಟವರ್ ಏರಿ ಆತ್ಮಹತ್ಯೆಗೆ ಅಣ್ಣ ಯತ್ನ

ತಮ್ಮನ ಪ್ರೇಮ ಪ್ರಕರಣದಿಂದ ಬೇಸತ್ತ ಅಣ್ಣ ಮೊಬೈಲ್ ಟವರ್ ಏರಿ ಕುಳಿತ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಟವರ್ ಏರಿದ ಯುವಕನನ್ನು ಅಮ್ಜದ್ ಖಾನ್ ಎಂದು ಗುರುತಿಸಲಾಗಿದ್ದು, ಈತ ಸುಮಾರು ಒಂದು ಗಂಟೆ ಕಾಲ...

ಒಂದೇ ಒಂದು ಕಿತ್ತಳೆ ಹಣ್ಣು ತಿಂದ್ರೆ ಇಷ್ಟು ಖಾಯಿಲೆ ಗುಣವಾಗುತ್ತೆ ನೋಡಿ!

ಕಿತ್ತಳೆ ಹಣ್ಣು ಚರ್ಮದಿಂದ ಹಿಡಿದು ಹೊಟ್ಟೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಉತ್ತಮ ಪರಿಹಾರ ನೀಡುತ್ತದೆ. ಯಕೃತ್ ಸಮಸ್ಯೆ ಉಳ್ಳವರಿಗೂ ಸಹ ಕಿತ್ತಳೆ ಹಣ್ಣು ಉತ್ತಮವಾಗಿದೆ. ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ನಮ್ಮ ದೇಹದ ರೋಗ...

ವಿಟ್ಲ :ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತ್ಯು..!

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ವಿಟ್ಲ ಮೂಲದ ದಿಗಂತ, ದಿವ್ಯರಾಜ್,...
error: Content is protected !!