Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಹಸುಗೂಸನ್ನು ಕೆರೆಗೆಸೆದು ಕೊಂದ ಪಾಪಿ ತಂದೆ

ತಂದೆಯೇ ತನ್ನ ಸ್ವಂತ ಮಗನನ್ನು ಹತ್ಯೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಮಾಕೋಡು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ನಿಷ್ಕರುಣಿ ಪಾಪಿ ತಂದೆ ಗಣೇಶ್ ಒಂದೂವರೆ ವರ್ಷದ...

ದಸರಾ ಆಯುಧ ಪೂಜೆಗೆ ಅರಿಶಿಣ, ಕುಂಕುಮ, ರಂಗೋಲಿ ನಿಷೇಧಿಸಿದ ಸರ್ಕಾರ; ಬಿಜೆಪಿ ನಾಯಕರು ಹಾಗೂ...

ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆ ಸಮಯದಲ್ಲಿ ಒಡೆಯಲಾಗುವ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದಕ್ಕೆ...

ಕಾರ್ಕಳ: ಯುವಕ ನಾಪತ್ತೆ..!

ಕಾರ್ಕಳ : ನಿಟ್ಟೆ ಗ್ರಾಮದ ಅಖಿಲೇಶ್ (25) ಎಂಬಾತ ಕಾಣೆಯಾಗಿರುವ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈತ ಅ. 9 ರಂದು ಬೆಳಗ್ಗೆ 6.30 ರ ವೇಳೆಗೆ ಮನೆಯಿಂದ ಒಂದು ಬ್ಯಾಗ್‌ನ್ನು...

ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ..!!

ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಮಾದನಗಿರಿ ನಿವಾಸಿ ಮಹಾದೇವ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ...

ಕಾಸರಗೋಡು: ಬಸ್ಸಿನಲ್ಲಿ ಪ್ರಯಾಣದ ವೇಳೆ ತಲೆ ಹೊರಕ್ಕೆ ಹಾಕಿ ಇಣುಕಿದ ವಿದ್ಯಾರ್ಥಿ- ಲೈಟ್ ಕಂಬಕ್ಕೆ...

ಕಾಸರಗೋಡು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬನ ತಲೆ ಹೊರಕ್ಕೆ ಹಾಕಿ ಇಣುಕಿದ ಸಂದರ್ಭ ವಿದ್ಯುತ್ ಕಂಬಕ್ಕೆ ತಲೆ ಬಡಿದು ದಾರುಣ ಅಂತ್ಯ ಕಂಡಿದ್ದಾನೆ. ಚೆಮ್ಮನಾಡು ಜಮಾತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಹಾಗೂ ಮನ್ನಿಪಾಡಿ ಹೌಸಿಂಗ್...

ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿ ಕ್ರಾಸ್ ಆಯಿಲ್ ಟ್ಯಾಂಕರ್ ಪಲ್ಟಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ನಡೆದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಪೋಲೀಸರು ಹಾಗೂ ಅಗ್ನಿಶಾಮಕ...

ಬಾರ್ಲಿ ನೀರನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ

ಬಾರ್ಲಿ ಸಹಜವಾಗಿಯೇ ಹುಲ್ಲಿನ ಜಾತಿಗೆ ಸೇರಿದ ಒಂದು ಏಕದಳ ಧಾನ್ಯ. ಒಂದು ಸಂಪೂರ್ಣ ಬಾರ್ಲಿ ಧಾನ್ಯವನ್ನು ತೆಗೆದು ಕೊಂಡರೆ, ಅದರ ಸುತ್ತ ಹೊಟ್ಟಿನ ರೀತಿ ಮೇಲ್ಪದರ ಇದ್ದೇ ಇರುತ್ತದೆ. ಅಂದರೆ ನೋಡಲು ಥೇಟ್...

ಪುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಯುವತಿಯರ ಮೇಲೆ ಹರಿದ ಕಾರು, ಓರ್ವ...

ಮಂಗಳೂರು : ನಗರದ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಯುವತಿಯರಿಗೆ ಕಾರು ಡಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ. ರೂಪಶ್ರೀ (23)...

ಕಳ್ಳರ ಜತೆ ಸೇರಿ ಕಳ್ಳತನ ಮಾಡಿದ ಪೊಲೀಸಪ್ಪ

ಪ್ರಕರಣಗಳನ್ನು ಭೇದಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಪೋಲಿಸರ ಪಾತ್ರ ಬಹಳ ದೊಡ್ಡದಾಗಿದೆ. ಆದರೆ, ಇಲ್ಲೋರ್ವ ಪೊಲೀಸಪ್ಪ ದರೋಡೆಕೋರರನ್ನು ಹಿಡಿಯುವ ಬದಲಿಗೆ ಅವರ ಜೊತೆಯಲ್ಲೇ ಸೇರಿಕೊಂಡು ಕಳ್ಳತನಕ್ಕೆ...
error: Content is protected !!