Tag: vtv
ಜೂ.15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ–ಕೇರಳಂ ನೂತನ ಸಿಎಂ ವಿ.ಡಿ ಸತೀಶನ್ ಘೋಷಣೆ
ತಿರುನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀರಿಸಿದ ವಿ.ಡಿ ಸತೀಶನ್ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಪಂಚ ಗ್ಯಾರಂಟಿ ಪೈಕಿ ಎರಡು ಗ್ಯಾರಂಟಿಗಳನ್ನು ಈಡೇರಿಸಿದ್ದಾರೆ.
ಜೂನ್ 15 ರಿಂದ ರಾಜ್ಯದ ಎಲ್ಲಾ...
ಅಚ್ಚರಿ ಮೂಡಿಸಿದ “ಬನ “ ಚಿತ್ರದ ಪೋಸ್ಟರ್
ಖ್ಯಾತ “ರೈ ಸ್ಟಾರ್ ” ಫೇಸ್ ರಿವೀಲ್ ಆಗುತ್ತಾ?
ನಿರೀಕ್ಷೆ ಮೂಡಿಸಿರುವ ತುಳು ಮತ್ತು ಕನ್ನಡದಲ್ಲಿ ತಯಾರಾಗುತ್ತಿರುವ “ಬನ “ ಚಿತ್ರದ ಕೆನಡಾ ಪ್ರೀಮಿಯರ್ ಶೋ ನ ಪೋಸ್ಟರ್ ಬಿಡುಗಡೆಯಾಗಿದ್ದು ಅದರಲ್ಲಿ free...
ಮಿತ್ತೂರಿನಲ್ಲಿ ಭೀಕರ ಅಪಘಾತ; ಪಿಕಪ್-ಆಕ್ಟಿವಾ ಡಿಕ್ಕಿ- ಸವಾರ ಗಂಭೀರ ಗಾಯ
ಪುತ್ತೂರು: ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಬಕ...
ದಾವಣಗೆರೆ: ಗುಡುಗು ಸಿಡಿಲಿನ ಆರ್ಭಟಕ್ಕೆ ಹೃದಯಾಘಾತ-ಶಿಕ್ಷಕ ಬಲಿ
ದಾವಣಗೆರೆ: ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಆರ್ಭಟಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56)...
ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್
ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್ ಸೋಮವಾರ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ...
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಔಷಧಗಳ ಬೆಲೆ ಶೇ.15 ರಷ್ಟು ಏರಿಕೆ
ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಬಿಸಿ ಪೆಟೋಲ್, ಡೀಸೆಲ್‌ಗೆ ಅಷ್ಟೇ ಅಲ್ಲದೆ ಔಷಧಗಳ ಮೇಲೆಯೂ ಪರಿಣಾಮ ಬೀರಿದ್ದು, ಔಷಧಗಳ ಬೆಲೆ ಶೇ.15 ರಷ್ಟು ಏರಿಕೆಯಾಗುತ್ತಿದೆ.
ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಸಪ್ಲೈ ಚೈನ್ ಮೇಲೆ...
ಆಫ್ರಿಕಾ:ಎಬೋಲಾಕ್ಕೆ 88 ಬಲಿ – ತುರ್ತು ಪರಿಸ್ಥಿತಿ ಘೋಷಿಸಿದ WHO
ಕಿನ್ಶಾಸಾ: ಆಫ್ರಿಕಾದ ದೇಶಗಳಾದ ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ರೋಗಕ್ಕೆ 88 ಜನ ಬಲಿಯಾಗಿದ್ದಾರೆ. 300ಕ್ಕೂ ಹೆಚ್ಚು ಜನರಿಗೆ ಎಬೋಲಾ ಸೋಂಕು ಹಬ್ಬಿರುವ ಶಂಕೆ ವ್ಯಕ್ತವಾಗಿದೆ.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು...
ಕಡೇಶಿವಾಲಯದಲ್ಲಿ ಮನೆಗೆ ಸಿಡಿಲಾಘಾತ-ಪವಾಡ ಸದೃಶರಾಗಿ ಪಾರಾದ ಮನೆಮಂದಿ; ಶಾಸಕರ ಭೇಟಿ
ನಿನ್ನೆ ಸುರಿದ ಭಾರೀ ಮಳೆಗೆ ಕಡೇಶಿವಾಲಯದ ನೆತ್ತರ ಎಂಬಲ್ಲಿನ ಶ್ರೀ. ಬಾಬು ಪೂಜಾರಿಯವರ ಮನೆಗೆ ತೀರ್ವ ತೆರನಾದ ಸಿಡಿಲು ಬಡಿದಿದ್ದು, ಮನೆಯಲ್ಲಿದ್ದ 7 ಮಂದಿ ಹಾಗು ಮಕ್ಕಳು ತಕ್ಷಣ ಹೊರಗೋಡಿ ಪವಾಡಸದೃಶರಾಗಿ ಪಾರಾಗಿದ್ದಾರೆ....
ರಷ್ಯಾದ ಮೇಲೆ 550ಕ್ಕೂ ಅಧಿಕ ಡ್ರೋನ್ ದಾಳಿ- 4 ಮಂದಿ ಸಾವು
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಒಂದು...
ಆಭರಣದ ಅಂಗಡಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ; 40 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ...
ಹುಬ್ಬಳ್ಳಿ: ಆರು ಮಂದಿ ದುಷ್ಕರ್ಮಿಗಳ ತಂಡ ಆಭರಣ ಅಂಗಡಿಗೆ ನುಗ್ಗಿ ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ-ಬೆಳ್ಳಿ ದೋಚಿ ಪರಾರಿಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮುಖ ಮುಚ್ಚಿಕೊಂಡು ಕೈಗವಸು ಧರಿಸಿದ್ದ ಆರು ಮಂದಿ...















