Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದೆ....

ರೈಲಿನ 5 ಬೋಗಿಗಳಲ್ಲಿ ಹಠಾತ್ ಬೆಂಕಿ

ರೈಲಿನ 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಮುಂಬೈ ನ್ಯೂ ಅಷ್ಟಿಯಿಂದ ಅಹಮದ್‌ನಗರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ನಡೆದಿದೆ. ನ್ಯೂ ಅಷ್ಟಿಯಿಂದ ಅಹಮದ್‌ನಗರಕ್ಕೆ ತೆರಳುತ್ತಿದ್ದ ರೈಲಿನ 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್...

ಬೆಂಗಳೂರು: ಮಂಗಳೂರು ಮೂಲದ ವಿಕೃತ ಪತಿ ಸ್ನೇಹಿತರೊಂದಿಗೆ ದೈಹಿಕ ಸಂಪರ್ಕಕ್ಕೆ ಪತ್ನಿಗೆ ಒತ್ತಾಯ

ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರು ಮೂಲದ ವಿಕೃತ ಪತಿ ಆತನ ಮೂರು ಜನ...

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ – ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.!

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪ, ನೈರುತ್ಯ ಅರಬ್ಬಿ ಸಮುದ್ರ ಮತ್ತು...

ಪುತ್ತೂರು: ನೀರಿನಲ್ಲಿ ಮುಳುಗಿ ನಾಪತ್ತೆಯಾದ ತಸ್ಲೀಮ್ ಮೃತದೇಹ ಪತ್ತೆ ಹಚ್ಚಿದ್ದು ಸ್ಥಳೀಯ ನಿವಾಸಿ ಬಾಬು...

ಪುತ್ತೂರು: ಮಾಡಾವು ಸಮೀಪದ ಗೌರಿ ಹೊಳೆಯಲ್ಲಿ ಅ.15ರಂದು ಸಂಜೆ ಈಜಲು ತೆರಳಿದ್ದ ಕಟ್ಟತ್ತಾರು ನಿವಾಸಿ ತಸ್ಲಿಂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು ತಡ ರಾತ್ರಿವರೆಗೆ ಅಗ್ನಿ ಶಾಮಕ ದಳ, ಮುಳುಗು ತಜ್ಞರು ಹೀಗೇ ಯಾರೇ...

ವಿಟ್ಲ: ಎರುಂಬು ದಿವ್ಯಜ್ಯೋತಿ ಮಿತ್ರವೃಂದಕ್ಕೆ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ರಾಧಾಕೃಷ್ಣ ಕುಲಾಲ್ ಎರುಂಬು, ಉಪಾಧ್ಯಕ್ಷರಾಗಿ...

ವಿಟ್ಲ: ಅಳಿಕೆ ಗ್ರಾಮದ ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದಕ್ಕೆ ಸುಮಾರು 38 ವರ್ಷಗಳ ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ, ಸೇವೆಗಳನ್ನು ಸಮಾಜಕ್ಕೆ ಕೊಟ್ಟ ಅನುಭವ. ಗೌರವಾಧ್ಯಕ್ಷ ಮೋಹನದಾಸ.ರೈ ಯವರ ನೇತೃತ್ವದಲ್ಲಿ ಅ.15ರಂದು ಸಂಘದ ಸಭೆ...

ಬಸ್ -ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ; 5 ಮಂದಿ ಸಾವು

ಬಸ್ ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಗದಗದ ನೆರೇಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಟಾಟಾ ಸುಮೋದಲ್ಲಿ ಗಜೇಂದ್ರಗಡ ಕಡೆಯಿಂದ...

ಸ್ನೇಹಿತರ ಜೊತೆ ಖಾಸಗಿ ಕ್ಷಣ ಕಳೆಯಲು ಪಾಪಿ ಪತಿಯ ಒತ್ತಾಯ; ಠಾಣೆ ಮೆಟ್ಟಿಲೇರಿದ ಪತ್ನಿ

ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಪಾಪಿ ಪತಿರಾಯ ಪತ್ನಿಗೆ ಹಿಂಸೆ ನೀಡುತ್ತಿದ್ದು ಇದರಿಂದ ಬೇಸತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಗಳೂರು ಮೂಲದ ವಿಕೃತ ಪತಿ ಸುಧೀರ್ ಪೈ ವಿರುದ್ಧ...

ಬ್ರಹ್ಮಾವರ: ಮೂರು ಬೈಕ್‌ಗಳು ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

ಬ್ರಹ್ಮಾವರ: ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣದ ಅಂಗನವಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕ ಪಾರಂಪಳ್ಳಿಯ ರವಿಯಾನೆ...

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..!

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವರು ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೇಘಾ (20) ಮೃತ ದುರ್ದೈವಿ. ಚಟ್ಟಂಚಾಲ್ ಎಂಐಸಿ ಕಾಲೇಜಿನ 3ನೇ ವರ್ಷದ ಬಿಎಸ್ಸಿ ಗಣಿತ ವಿದ್ಯಾರ್ಥಿನಿ. ಮನೆಯೊಳಗಿನ ಫ್ಯಾನ್‌ಗೆ ನೇಣು...
error: Content is protected !!