Tag: vtv
ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆ
ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಹಿಂದೂ ಪರ ಸಂಘಟನೆ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಗರದ ಬಿ.ಟಿ. ಪಾಟೀಲ್ ನಗರದ ರಾಜೀವ ಬಗಾಡೆ (50) ಮೃತ ಗುತ್ತಿಗೆದಾರ. ಕಳೆದ ನಾಲ್ಕು ದಿನದ...
ಪತ್ನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ; ವಿಷ ಕುಡಿಸಿ ಕೊಂದ ಪತಿರಾಯ
ಮದುವೆಯಾಗಿ 15 ವರ್ಷವಾದರೂ ಒಮ್ಮೆಯೂ ತವರು ಮನೆಗೆ ಕಳುಹಿಸದೆ ಗೃಹಿಣಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೇ ಆಕೆಗೆ ವಿಷ ಕುಡಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಬಬಲಾದ್...
ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ಅಪಘಾತ; 12 ಮಂದಿ...
ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ...
ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ ಮಾಡಿ ವೈರಲ್; ಝಾಕೀರ್ ಅರೆಸ್ಟ್..!
ಮಂಗಳೂರು: ಉಗ್ರ ಸಂಘಟನೆ ಹಮಾಸ್ ಉಗ್ರರ ಪರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವೈರಲ್ ಮಾಡಿದ್ದ ಮಂಗಳೂರು ಬಂದರು ನಿವಾಸಿ ಝಾಕೀರ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಈತನ ಕೃತ್ಯದಿಂದ ಸಮಾಜದಲ್ಲಿ ಕೋಮು...
ಮೈಸೂರು ದಸರಾಗೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ
ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆ.ಸಿ.ಮಹದೇವಪ್ಪ,...
ಕಾಸರಗೋಡು: ಮೊಬೈಲ್ ವಿಚಾರಕ್ಕೆ ತಾಯಿ ಮಗನ ಮಧ್ಯೆ ಜಗಳ; ಹಲಗೆಯಿಂದ ಬಡಿದು ಕೊಲೆಗೈದ ಮಗ
ಕಾಸರಗೋಡು: ಮೊಬೈಲ್ ಹೆಚ್ಚು ಬಳಸಬೇಡ ಎಂದ ತಾಯಿಯನ್ನು ಮಗನೊಬ್ಬ ಹಲಗೆಯಿಂದ ಬಡಿದು ಕೊಲೆಗೈದ ಘಟನೆ ನೀಲೇಶ್ವರದಲ್ಲಿ ನಡೆದಿದೆ.
ನೀಲೇಶ್ವರ ಕಣಿಚ್ಚರದ ರುಕ್ಷ್ಮಿಣಿ (63) ಕೊಲೆಯಾದವರು. ಕೊಲೆಗೈದ ಆರೋಪಿ ಪುತ್ರ ಸುಜಿತ್(34)ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ....
ಜೆ.ಪಿ ಲಾ ಅಸೋಸಿಯೇಟ್ಸ್ನ ಪ್ರಥಮ ವರ್ಷದ ವಾರ್ಷಿಕೋತ್ಸವದ ಸಂಭ್ರಮಾಚರಣೆ ಕಾರ್ಯಕ್ರಮ
ಜೆ.ಪಿ ಲಾ ಅಸೋಸಿಯೇಟ್ಸ್ ನ ಪ್ರಥಮ ವರುಷದ ವಾರ್ಷಿಕೋತ್ಸವದ ಸಂಭ್ರಮಾಚರಣೆ ಕಾರ್ಯಕ್ರಮವು ಅಕ್ಟೋಬರ್ 14 ರಂದು ಮೊದಲ ಮಹಡಿ , ಗಿರಿಜಾ ಟವರ್, ಅರಮನೆ ಗುಟ್ಟಹಳ್ಳಿ, ಮುಖ್ಯ ರಸ್ತೆ, ಮಲ್ಲೇಶ್ವರಂ, ಬೆಂಗಳೂರುನಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ...
ವಿಟ್ಲ: ಪಿಕ್ಅಪ್ ವಾಹನ ಕಳವು ಪ್ರಕರಣ; 8 ಮಂದಿ ಆರೋಪಿಗಳ ಬಂಧನ
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ಪಿಕ್ ಅಪ್ ವಾಹನ ಕಳವು ಪ್ರಕರಣದಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್,...
ವಿಶ್ವವಿಖ್ಯಾತ ಮೈಸೂರು ದಸರಾ ಚಾಲನೆಗೆ ಕ್ಷಣಗಣನೆ
ಇಂದಿನಿಂದ ಅ.24ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದ ಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾಗೆ ಚಾಲನೆ ನೀಡಲಿದ್ದಾರೆ. ಬಳಿಕ ಅನೇಕ...
ಬಂಟ್ವಾಳ : ಮಾಣಿ ಪೆರಾಜೆ ಮಠಕ್ಕೆ ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ಬಂಟ್ವಾಳ : ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.
ಈ...
















