Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಲೆಗೈದ ಪತಿರಾಯ..!

ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಪದ್ಮಾಕ್ಷಿ (40) ಮೃತ ದುರ್ದೈವಿ. ಪದ್ಮಾಕ್ಷಿ ತನ್ನ ಮನೆಯ ಮುಂಭಾಗದಲ್ಲಿ ಬಿದ್ದಿದ್ದು, ಇಂದು ಬೆಳಿಗ್ಗೆ ಅಕ್ಕಪಕ್ಕದ...

ಪ್ರೀತಿಸುವುದಾಗಿ ನಂಬಿಸಿ ವಂಚಿಸಿದ ಪ್ರಿಯಕರ; ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸುವುದಾಗಿ ನಂಬಿಸಿ ಮೋಸ ಮಾಡಿದ್ದಲ್ಲದೇ, ಆತನೊಂದಿಗೆ ಇದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಹೆದರಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿ ಕಾಲೇಜು ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ...

ವಿಟ್ಲ: (ಅ.15) ವಿನೂತನ ಯುವಕ ಮಂಡಲ(ರಿ.) ಬೊಳಂತಿಮೊಗರು ಇದರ ಆಶ್ರಯದಲ್ಲಿ 21ನೇ ವರ್ಷದ ದಸರಾ...

ವಿಟ್ಲ: ವಿನೂತನ ಯುವಕ ಮಂಡಲ(ರಿ.) ಬೊಳಂತಿಮೊಗರು ಇದರ ಆಶ್ರಯದಲ್ಲಿ 21ನೇ ವರ್ಷದ ದಸರಾ ಕ್ರೀಡಾಕೂಟವು ಅ.15ರಂದು ಬೆಳಿಗ್ಗೆ 8.30 ಕ್ಕೆ ವಿನೂತನ ಕ್ರೀಡಾಂಗಣ ಬೊಳಂತಿಮೊಗರು ಇಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲ...

ಮಂಗಳೂರು: ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದ ಮಂಗಳೂರಿನ ವ್ಯಕ್ತಿ -ವೀಡಿಯೋ ವೈರಲ್

ಮಂಗಳೂರು: ಇಸ್ರೇಲ್‌ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರಿಗೆ ಮಂಗಳೂರಿನ ವ್ಯಕ್ತಿಯೊಬ್ಬ ಬೆಂಬಲ ನೀಡಿದ್ದು, ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿದ್ದಾನೆ. ಮಂಗಳೂರು ಮೂಲದ ಝಾಕಿರ್ ಎಂಬಾತ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ...

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್; ಇಂಜಿನಿಯರ್ ವಿದ್ಯಾರ್ಥಿ ಸಾವು

ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್​ ಅಪಘಾತದಲ್ಲಿ ಮೂರನೇ ಬಲಿ...

ಪುತ್ತೂರು: ಸ್ಕೂಟರ್‌ಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಸವಾರೆಗೆ ಗಾಯ

ಪುತ್ತೂರು : ಆಟೋ ರಿಕ್ಷಾವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಸಂಪ್ಯ ಬಳಿ ಕಲ್ಲರ್ಪೆಯಲ್ಲಿ ನಡೆದಿದೆ. ಪುತ್ತೂರು ನಿವಾಸಿ ಕನಿಷ್ಕ ಶೆಟ್ಟಿ (25) ಎಂಬವರು ಸ್ಕೂಟರ್‌ನಲ್ಲಿ ಮಾಣಿ...

ಬಂಟ್ವಾಳ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 6 ಜನ ಆರೋಪಿಗಳ ಬಂಧನ

ಬಂಟ್ವಾಳ: ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ...

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಮೃತ್ಯು

ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ. ರಾಜೇಶ್ (42), ಉಮಾ (35) ಸ್ಥಳದಲ್ಲೇ ಸಾವನಪ್ಪಿರುವ...

ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐಟಿ ಅಧಿಕಾರಿ

ಚಿನ್ನಾಭರಣದ ಅಂಗಡಿ ಮಾಲೀಕನಿಂದ 5 ಲಕ್ಷ ರೂ. ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ ಅವಿನಾಶ್ ಟೊನಪೆ ಎಂಬಾತ ಚಿಕ್ಕೋಡಿಯ...

ದ.ಕ. ಜಿಲ್ಲೆಯಲ್ಲಿ ಸಂಚರಿಸಲಿವೆ ಕೆಎಸ್‌ಆರ್‌ಟಿಸಿ ಯ ಐಶಾರಾಮಿ ಬಸ್‌ ’ಪಲ್ಲಕ್ಕಿ ಉತ್ಸವ’

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್‌ಗಳ ಸಾಲಿಗೆ 'ಪಲ್ಲಕ್ಕಿ' ಉತ್ಸವ ಹೆಸರಿನ ಸ್ಲೀಪರ್ ಬಸ್‌ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್‌ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ. 3ಐರಾವತ,...
error: Content is protected !!