Tag: vtv
ಸಾಕು ಪ್ರಾಣಿಗಳ ಆಹಾರದ ತಯಾರಿಕಾ ಘಟಕದಲ್ಲಿ ಹಸುಗಳ ಮಾಂಸ ಬಳಕೆ ಆರೋಪ; ಪೊಲೀಸ್ ದಾಳಿ-ಕರುವಿನ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸಾಕು ಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಹಸುಗಳ ಮಾಂಸ ಬಳಕೆಯಾಗುತ್ತಿದೆ ಎಂಬ ಆರೋಪದ ಮೇಲೆ ತುಂಗಾನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಕಮಲೇಶ್ ಎಂಬವರಿಗೆ...
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
ಉದಯಪುರ ಸಿಟಿ-ಜೈಪುರ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ರಾಜಾಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.
ಕಲ್ಲು ತೂರಾಟದಿಂದ ರೈಲಿನ ಕಿಟಕಿಯ ಗಾಜು ಪುಡಿಯಾಗಿದ್ದು ಯಾವುದೇ...
ಶಿರ್ವ: ನಾಪತ್ತೆಯಾಗಿದ್ದ ಯುವತಿಯ ಶವ ಪಾಪನಾಶಿನಿ ನದಿಯಲ್ಲಿ ಪತ್ತೆ
ಶಿರ್ವ : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ...
ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಜಾಲ ಪತ್ತೆ; 10 ಮಂದಿ ಅರೆಸ್ಟ್..!
ಬಾಲಮಂದಿರದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ ಆರೋಪದ ಮೇಲೆ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯೊಡನೆ ಶಿವಮೊಗ್ಗದಲ್ಲಿ...
’ಆಪರೇಷನ್ ಅಜಯ್’; ಯುದ್ಧ ಪೀಡಿತ ಇಸ್ರೇಲ್ನಿಂದ ದೆಹಲಿಗೆ ಬಂದಿಳಿದ 212 ಭಾರತೀಯರು
ಯುದ್ಧ ಪೀಡಿತ ಇಸ್ರೇಲ್ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ’ಆಪರೇಷನ್ ಅಜಯ್’ ಕಾರ್ಯಾಚರಣೆ ಆರಂಭಿಸಿದೆ. 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ...
ಹಾಡಹಗಲೇ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ದರೋಡೆಕೋರರು; ಶಾಪ್ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ...
ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ, ಚಿನ್ನ ದೋಚಿ ಪರಾರಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಅಂಗಡಿ ಮಾಲೀಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು,...
ಹಮಾಸ್ ಉಗ್ರರನ್ನು ಬೆಂಬಲಿಸಿ ಸ್ಟೇಟಸ್ ಹಾಕಿದ್ದ ಯುವಕ ವಶಕ್ಕೆ
ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ.
ಆಲಂ ಬಾಷಾ (20) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಹಮಾಸ್...
ಬಂಟ್ವಾಳ: ಬಸ್ಗೆ ಲಾರಿ ಢಿಕ್ಕಿ ; ಬಸ್ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ
ಬಂಟ್ವಾಳ: ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪದು ಗ್ರಾಮದ ಕಡೆಗೋಳಿ ಎಂಬಲ್ಲಿ...
ಉಡುಪಿ: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!!
ಉಡುಪಿ: ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದಲ್ಲಿ ನಡೆದಿದೆ.
ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಹಾಗೂ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7)...
ಉಡುಪಿ: ಕರೆಂಟ್ ಬಿಲ್ – ಅಂಗಡಿ ಮಾಲಿಕನಿಗೆ ಶಾಕ್ ಕೊಟ್ಟ ಮೆಸ್ಕಾಂ
ಉಡುಪಿ: ಉಡುಪಿಯ ವಾಣಿಜ್ಯ ಮಳಿಗೆಯೊಂದಕ್ಕೆ ಆನ್ ಲೈನ್ ಮತ್ತು ಅಫ್ ಲೈನ್ ನಲ್ಲಿ ಬೇರೆ ಬೇರೆ ಮೊತ್ತದ ಕರೆಂಟ್ ಬಿಲ್ ನೀಡಿ ಮೆಸ್ಕಾಂ ಅಂಗಡಿ ಮಾಲಿಕರಿಗೆ ಶಾಕ್ ನೀಡಿದೆ.
ಸಂಸ್ಕೃತ ಕಾಲೇಜಿನ ಎದುರುಗಡೆ ಇರುವ...
















