Tag: vtv
ಹಾವೇರಿ: ಬಿರುಗಾಳಿ ಮಳೆಗೆ 10 ಲಕ್ಷ ಮೌಲ್ಯದ ರೇಷ್ಮೆ ಬೆಳೆ, ರೇಷ್ಮೆ ಮನೆ ನಾಶ..!
ಹಾವೇರಿ: ಬಿರುಗಾಳಿ ಮಳೆಗೆ ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದು, ಭಾರೀ ಬಿರುಗಾಳಿ ಮಳೆಗೆ ರೇಷ್ಮೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
4 ಎಕರೆಯಲ್ಲಿ ಬೆಳೆದಿದ್ದ ರೇಷ್ಮೆ...
ಕಾಡಿನೊಳಗೆ ಅಕ್ರಮವಾಗಿ ಚರ್ಚ್ ನಿರ್ಮಾಣ – ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದ್ದವರು ವಶಕ್ಕೆ
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡ ಚರ್ಚ್ ಉದ್ಘಾಟನೆಗೆ ತಮಿಳುನಾಡಿನಿಂದ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ಕೊಡಗಿನಲ್ಲಿ ನಡೆದಿದೆ.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ...
ಹಾರ್ಮುಜ್ ದಾಟಿ ಭಾರತಕ್ಕೆ ಬಂತು 20,000 ಟನ್ LPG ಟ್ಯಾಂಕರ್
ನವದೆಹಲಿ: ಮಧ್ಯಪ್ರಾಚ್ಯ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತದತ್ತ ಎಲ್‌ಪಿಜಿ ಮತ್ತು ಕಚ್ಚಾ ತೈಲ ಪೂರೈಕೆ ಮುಂದುವರಿದಿದ್ದು, ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ಸಿಮಿ ಎಲ್‌ಪಿಜಿ ಟ್ಯಾಂಕರ್...
ಸುಳ್ಯ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ಮೂವರಿಗೆ ಗಾಯ
ಸುಳ್ಯ: ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.
ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು. ಗಾಯಾಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...
ಭೂಗೋಳದ ನಕ್ಷೆಯಲ್ಲಿ ಇರ್ಬೇಕೋ..ಇತಿಹಾಸ ಪುಟ ಸೇರ್ಬೇಕೋ ನೀವೇ ನಿರ್ಧರಿಸಿ-ಪಾಕ್ ಗೆ ಭಾರತೀಯ ಸೇನಾ ಮುಖ್ಯಸ್ಥರ...
ನವದೆಹಲಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ಅತ್ಯಂತ ಕಠಿಣ ಹಾಗೂ ನೇರ ಎಚ್ಚರಿಕೆಯನ್ನು ನೀಡಿದೆ. "ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮುಂದುವರಿಸಿ, ಭಾರತವನ್ನು ಗುರಿಯಾಗಿಸಿಕೊಂಡರೆ, ಪಾಕ್ ಕೇವಲ 'ಇತಿಹಾಸ' ಪುಟ ಸೇರಬೇಕೋ ಅಥವಾ...
ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಬೆಂಕಿ – ತಪ್ಪಿದ ಭಾರೀ ಅನಾಹುತ
ಜೈಪುರ್: ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ರಾಜಸ್ಥಾನದ ಕೋಟಾದ ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣದ ಬಳಿ ಬಿ-1 ಕೋಚ್‌ನಲ್ಲಿ ಬೆಳಿಗ್ಗೆ 5:15ರ...
1,000 ವರ್ಷ ಹಳೆಯ ಚೋಳರ ಕಾಲದ ತಾಮ್ರ ಫಲಕಗಳನ್ನು ಭಾರತಕ್ಕೆ ಹಿಂದಿರುಗಿಸಿದ ನೆದರ್ಲೆಂಡ್ಸ್
ಆಂಸ್ಟರ್‌ಡ್ಯಾಮ್: ನೆದರ್ಲೆಂಡ್ಸ್ ಸಾವಿರ ವರ್ಷಗಳ ಹಿಂದಿನ ಚೋಳರ ಕಾಲದ ತಾಮ್ರದ ಫಲಕಗಳನ್ನು ಭಾರತಕ್ಕೆ ಹಿಂದಿರುಗಿಸಿದೆ. ಇದು ಭಾರತದ ರಾಜತಾಂತ್ರಿಕ ವ್ಯವಸ್ಥೆಗೆ ಸಂದ ಜಯ ಎಂದು ಬಣ್ಣಿಸಲಾಗುತ್ತಿದೆ.
18ನೇ ಶತಮಾನದಲ್ಲಿ ನಾಗಪಟ್ಟಣಂ ಡಚ್ ನಿಯಂತ್ರಣದಲ್ಲಿತ್ತು. ಆ...
ಪಂಜಾಬ್: 20 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕನ ರಕ್ಷಣೆ
ಪಂಜಾಬ್: ಪಂಜಾಬ್‌ನ ಚಕ್ ಸಮಾನಾ ಗ್ರಾಮದಲ್ಲಿ 20 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಬಾಲಕನನ್ನು 9 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಗುರ್ಕರನ್...
ಹಾಸನ :ಖಾಸಗಿ ಬಸ್ ಬೆಂಕಿಗಾಹುತಿ; ಪ್ರಯಾಣಿಕರು ಪಾರು
ಹಾಸನ : ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ.
ಬಸ್ಸಿನ ಟೈಯರ್ ಸ್ಪೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ...
ಅಳಿಕೆ:ಯುವ ಬಂಟರ ಸಂಘ ವಿಟ್ಲ ವಲಯ, ಪ್ರಾಯೋಜಿತ ವಿಟ್ಲ ಬಂಟ್ಸ್ ಪ್ರೀಮಿಯರ್ ಲೀಗ್...
6ತಂಡಗಳ ವಿಬಿಪಿಲ್-ಸೀಸನ್-1 ಕೊಲ್ಯ ಶ್ರೀ ಸೀತಾರಾಮ ಶೆಟ್ಟಿ ಮೆಮೋರಿಯಲ್ ಟ್ರೋಫಿ 2026
ಅಳಿಕೆ: ಯುವ ಬಂಟರ ಸಂಘ ವಿಟ್ಲ ವಲಯ, ಪ್ರಾಯೋಜಿತ ವಿಟ್ಲ ಬಂಟ್ಸ್ ಪ್ರಿಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ6ತಂಡಗಳ ವಿಬಿಪಿಲ್-ಸೀಸನ್-1...
















