Tag: vtv
ಪ್ರೇಯಸಿಯನ್ನು ಕರೆದೋಯ್ದ ಪೋಷಕರು; ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಕಾಲೇಜು ದಿನಗಳಲ್ಲಿ ಪ್ರೇಮಾಂಕುರವಾಗಿ ಒಟ್ಟಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದ ಪ್ರೇಮಿಗಳಿಗೆ ಪೋಷಕರೇ ವಿಲನ್ ಆಗಿದ್ದು, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ತಮ್ಮಿಷ್ಟದಂತೆ ಚಿಕ್ಕದೊಂದು ಗೂಡು ಕಟ್ಟಿಕೊಂಡು ಪ್ರೇಮಿಗಳು ಸಂತೋಷವಾಗಿ...
ಬೆಳ್ತಂಗಡಿ: ಕಳೆಂಜ ಮೀಸಲು ಅರಣ್ಯ ಪ್ರದೇಶದ ಜಂಟಿ ಸರ್ವೆ ಕಾರ್ಯ ಆರಂಭ
ಬೆಳ್ತಂಗಡಿ : ಕಳೆಂಜ ಗ್ರಾಮದ ಅಮ್ಮಿನಡ್ಕ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ಪಂಚಾಂಗ ಅರಣ್ಯ ಇಲಾಖೆ ಅಧಿಕಾರಿಗಳು ಕೆಡವಿದ ಪ್ರಕರಣದಲ್ಲಿ ಅ.09ರಂದು ಸರ್ವೆ ಕಾರ್ಯಕ್ಕೆ ಒಪ್ಪಿಗೆ ಸೂಚಿಸುವಲ್ಲಿಗೆ ಸುಖಾಂತ್ಯ ಕಂಡಿತ್ತು. ಈ ಒಪ್ಪಂದದ...
ಮಂಗಳೂರು: ವಾಹನದ ಆರ್ಸಿಗೆ ಆಧಾರ್ ಲಿಂಕ್ ಕಡ್ಡಾಯ; ಹೊಸ ನಿಯಮ ಜಾರಿ
ಮಂಗಳೂರು: ನೂತನ ವಾಹನಗಳ ನೋಂದಣಿ ಸೇರಿದಂತೆ 2021 ರಿಂದ ಎಲ್ಲಾ ವಾಹನ ಸಂಬಂಧಿತ ವಹಿವಾಟುಗಳಿಗೆ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಈ ಮೂಲಕ ವಾಹನ ನೋಂದಣಿ ಮತ್ತು ಇತರ ಪ್ರಕ್ರಿಯೆಗಳಲ್ಲಿ ನಕಲಿ...
ಪ್ರೇಯಸಿಯ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಆರೋಪಿ ಅರೆಸ್ಟ್
ತನ್ನ ಪ್ರೇಯಸಿಯ ಖಾಸಗಿ ಫೋಟೋವನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬಳಿಕ ಆಕೆಯ ಜೊತೆಯೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ಯುವಕನನ್ನು ಆಗ್ನೇಯ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ...
ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್
ಬೆಂಗಳೂರು : ರಾಜಧಾನಿಯಲ್ಲಿ ನವೆಂಬರ್ 25/26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಇಂದು ನೆರವೇರಿತು.
ಈ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿವಿಧಾನಗಳು ನಡೆದಿದ್ದು ನಂತರ ಕರೆ ಪೂಜೆ...
ಉಳ್ಳಾಲ: ಸ್ಕೂಟರ್ಗೆ ಢಿಕ್ಕಿ ಹೊಡೆದ ಲಾರಿ; ಸವಾರ ಮೃತ್ಯು
ಉಳ್ಳಾಲ: ಮೀನುಗಾರಿಕೆಗೆ ತೆರಳುತ್ತಿದ್ದ ಲಾರಿಯೊಂದು ಏಕಾಏಕಿ ಬ್ರೇಕ್ ಹೊಡೆದ ಪರಿಣಾಮ ಹಿಂದೆ ಇದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ...
ಬಿಎಸ್ಡಬ್ಲ್ಯೂಟಿ ’ವರ್ಷದ ವ್ಯಕ್ತಿ’ ಪ್ರಶಸ್ತಿಗೆ ವಿಜಯಲಕ್ಷ್ಮೀ ಶಿಬರೂರು ಆಯ್ಕೆ
ಮಂಗಳೂರು: ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (ಬಿಎಸ್ಡಬ್ಲ್ಯೂಟಿ) ವತಿಯಿಂದ ನೀಡಲಾಗುವ ’ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು...
ಮಂಗಳೂರು: ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಟಿ ಪ್ರೇಮಾ
ಮಂಗಳೂರು: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿರುವ ನಟಿ ಪ್ರೇಮಾ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ...
ಬೆಳ್ತಂಗಡಿ: ದೇವರಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ; ಕೊಯ್ಯುರಿನ ಮೋರಿ ಬಳಿ...
ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯುರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಅಕ್ಟೋಬರ್...
ದೇವರಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ..!
ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27...















