Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಮುನ್ರಿಕಾ ಪ್ರದೇಶದಲ್ಲಿ ನಡೆದಿದೆ. ದೆಹಲಿ ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಹಿಳೆಯನ್ನು ವರ್ಷಾ ಶರ್ಮಾ...

”ಬೆಂಗಳೂರು ಕಂಬಳ ನಮ್ಮ ಕಂಬಳ’ ಕರೆ ಮುಹೂರ್ತ-ಪೂಜಾ ವಿಧಿವಿಧಾನ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 24, 25, 26ನೇ ದಿನಾಂಕದಂದು ನಡೆಯುವ ತುಳುನಾಡ ಕ್ರೀಡೆ ಬೆಂಗಳೂರು ಕಂಬಳ ನಮ್ಮ ಕಂಬಳ ಶೀರ್ಷಿಕೆಯಡಿ ನಡೆಯುವ ಕಂಬಳದ, ಕರೆ ಮುಹೂರ್ತವು ಪುರೋಹಿತ ಸೂರ್ಯ ಭಟ್ ರವರ...

ಉಳ್ಳಾಲ : ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

ಉಳ್ಳಾಲ : ತೌಡುಗೋಳಿ ನಿವಾಸಿ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ...

ಪಣಂಬೂರು: ಬಬ್ಬು ಸ್ವಾಮಿದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಪಣಂಬೂರು: ದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರು ಸಮೀಪದ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಡಿಕೇರಿ ಮೂಲದ...

ಕಾಳುಮೆಣಸಿನ ಆರೋಗ್ಯ ಪ್ರಯೋಜನ

ಶುಂಠಿ ಚಹಾ, ಲಿಂಬೆ ಚಹಾ, ಪುದೀನಾ ಚಹಾ ಹೀಗೆ ನಾನಾ ತರಹದ ಚಹಾಗಳಿವೆ ಇದರ ಸೇವನೆಯಿಂದ ಹಲವು ಪ್ರಯೋಜನಗಳು ಸಿಗುತ್ತದೆ. ಅದರಂತೆ ಕಾಳು ಮೆಣಸಿನ ಚಹಾದಲ್ಲೂ ಹಲವು ಪ್ರಯೋಜನ ಸಿಗುತ್ತದೆ ಎಂಬುದು ಅನೇಕರಿಗೆ...

ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿ ಪ್ರಥಮ ಸ್ಥಾನ

ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿಯವರು 3 ಕಿ.ಮೀ ವಿಭಾಗದ ಸ್ಪೀಡ್ ವಾಕ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಯಶಸ್ವಿನಿ ಶೆಟ್ಟಿಯವರು ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ವಿಟ್ಲ ಮಂಗಿಲಪದವು ನಿವಾಸಿ...

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ – ಗುರುಪುರ ವಜ್ರಾದೇಹಿ ಮಠ ಸ್ವಾಮೀಜಿಗೆ ಸಿಸಿಬಿ ನೋಟೀಸ್

ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಹಾಗೂ ಹಾಲಶ್ರೀ ಸ್ವಾಮೀಜಿ ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವಸ್ವಾಮೀಜಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಉದ್ಯಮಿ...

ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ- ಐವರು ಮೃತ್ಯು

ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ...

ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ.!

ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಲೈಪ್ ಗಾರ್ಡ್‌ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ...

ಪುತ್ತೂರು: ಶಂಕಿತ ಡೆಂಗ್ಯೂ ಜ್ವರಕ್ಕೆ 8 ವರ್ಷದ ಬಾಲಕಿ ಬಲಿ

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. 8 ವರ್ಷದ ಬಾಲಕಿ ಸಾನಿಧ್ಯ ಜ್ವರದಿಂದ ಮೃತಪಟ್ಟ ಬಾಲಕಿ. ಪುತ್ತೂರಿನ ಬೊಳುವಾರಿನಲ್ಲಿ ವಾಸ್ತವ್ಯ ಹೊಂದಿರುವ ಮೂಲತಃ ಸುರತ್ಕಲ್ ಕೃಷ್ಣಾಪುರ ನಿವಾಸಿ ನಾಮ್...
error: Content is protected !!