Tag: vtv
ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಕಳ್ಳತನ
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಭಕ್ತರೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆದ ಘಟನೆ ನಡೆದಿದೆ.
ಕೇರಳದ ಕಣ್ಣೂರು ಜಿಲ್ಲೆಯ ಪಾಡೋಯೋಟು ಚಲ್ಲ್ ನಿವಾಸಿ ಸುಯಿಶ್ ಟಿ ಸಿ (34) ಎಂಬವರು...
ಮಂಗಳೂರು: ಸಾರ್ವಜನಿಕರ ಎದುರೇ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಖಾಸಗಿ ಬಸ್ನ ನಿರ್ವಾಹಕ
ಮಂಗಳೂರು: ಮಹಿಳೆಯೋರ್ವರಿಗೆ ಸಾರ್ವಜನಿಕರ ಎದುರೇ ಖಾಸಗಿ ಬಸ್ನ ನಿರ್ವಾಹಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ...
ಮಂಗಳೂರು: ಮೀನುಗಾರಿಕಾ ಬೋಟ್ಗೆ ಆಕಸ್ಮಿಕ ಬೆಂಕಿ; ಕೋಟ್ಯಾಂತರ ರೂ. ನಷ್ಟ
ಮಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.
ಇಂದು ಮುಂಜಾನೆ 4.30ಕ್ಕೆ ಈ ಘಟನೆ ನಡೆದಿದ್ದು, ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ...
ಮೂಡುಬಿದಿರೆ: ಖಾಸಗಿ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ..!!
ಮೂಡುಬಿದಿರೆ: ಪ್ರತಿಷ್ಠಿತ ಖಾಸಗಿ ಕಾಲೇಜಿನ ಉದ್ಯೋಗಿಯೋರ್ವರು ಹಾಸ್ಟೆಲ್ ನ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಸ್ತುತ ಉದ್ಯೋಗದ ನಿಮಿತ್ತ ಮೂಡುಬಿದಿರೆ ಸಮೀಪ ವಾಸಿಸುತ್ತಿದ್ದರು.
ಇಲ್ಲಿಯೇ...
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ..!!!
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತನನ್ನು ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.
ವೀಕ್ಷಿತ್ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ....
ವಿಟ್ಲ: ಸಿ.ಪಿ.ಸಿ.ಆರ್.ಐ ಇದರ ನಿವೃತ್ತ ಸರಕಾರಿ ಉದ್ಯೋಗಿ ಸಿ. ಪುರಂದರ ಕೋಟೆಲುರವರಿಗೆ ಅಭಿನಂದನಾ ಕಾರ್ಯಕ್ರಮ
ವಿಟ್ಲ: ಚಂದಳಿಕೆ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಸಿ.ಪಿ.ಸಿ.ಆರ್.ಐ ಇಲ್ಲಿ ಸರಕಾರಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸಿ ಇದೀಗ ನಿವೃತ್ತಿ ಹೊಂದಿದ ಸಿ ಪುರಂದರ ಕೋಟೆಲು ಇವರಿಗೆ ದ. ಕ. ಜಿ. ಪಂಚಾಯತ್ ಹಿರಿಯ...
ತುಂಬೆ ಗಿಡದ ಆರೋಗ್ಯ ಪ್ರಯೋಜನ
ಕಾಲದ ಭೇದವಿಲ್ಲದೆ ಕಾಡುವ ಅನಾರೋಗ್ಯ ಎಂದರೆ ಅದು ಜ್ವರ. ಜ್ವರಕ್ಕೆ ಅನೇಕ ಮನೆಮದ್ದುಗಳಿವೆ. ಆದರೆ ತುಂಬೆ ಎಲ್ಲಕ್ಕಿಂತ ಉತ್ತಮ ಎನ್ನಬಹುದು. ತುಂಬೆ ಗಿಡದ ಎಲೆಯ ರಸವನ್ನು ತೆಗೆದು ಕರಿಮೆಣಸಿನ ಕಾಳು ಅಥವಾ ಪುಡಿಯನ್ನು...
ಕಾರು ಲಾರಿಗಳ ಭೀಕರ ಅಪಘಾತ -7 ಜನ ಸ್ಥಳದಲ್ಲೇ ಸಾವು
ಸ್ಟೇರಿಂಗ್ ವೀಲ್ ತುಂಡಾಗಿ ಟ್ರಕ್ ಕಾರೊಂದಕ್ಕೆ ಡಿಕ್ಕಿ ಹೊಡೆದು, ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಒಂದು ಅದೇ ಕಾರಿಗೆ ಡಿಕ್ಕಿ ಹೊಡೆದ ಘಟನೆ ಹೊಸಪೇಟೆ ಸಮೀಪದ ಗುಂಡಾ ಅರಣ್ಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು
ಸುಳ್ಯ : ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ನಡೆದಿದೆ.
ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 )...
ಬಿಗ್ಬಾಸ್ ಮನೆಗೆ ಸರ್ಪ್ರೈಸ್ ಎಂಟ್ರಿ ಕೊಟ್ಟ ಶಾಸಕ
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10 ನೇ ಆವೃತ್ತಿ ಆರಂಭಗೊಂಡಿದೆ. ಕಲರ್ಸ್ ಕನ್ನಡ ವಾಹಿನಿ ಜೊತೆಗೆ ಜಿಯೋ ಸಿನಿಮಾ ಒಟಿಟಿಯಲ್ಲಿ ರಿಯಾಲಿಟಿ ಶೋ ಪ್ರಸಾರವಾಗುತ್ತಿದೆ. ಇದೀಗ ಬಿಗ್ಬಾಸ್ಗೆ...
















