Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು, ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಿನ್ನೆ ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು...

ಪ್ರಿಯಕರನ ಸಾವಿನಿಂದ ನೊಂದಿದ್ದ ಪ್ರಿಯತಮೆ ನೇಣಿಗೆ ಶರಣು

ಪ್ರಿಯಕರನ ಸಾವಿನಿಂದ ನೊಂದಿದ್ದ ಪ್ರಿಯತಮೆ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಪಂಜಾಬ್‌ ಮೂಲದ ನೇಹಾ (19) ಎನ್ನಲಾಗಿದ್ದು, ಹೈದರಾಬಾದ್ ನಲ್ಲಿ ಹಾಸ್ಟೆಲ್‌ನಲ್ಲಿ ನೆಲೆಸಿದ್ದಳು. ನೇಹಾ ಕಳೆದ...

ದಸರಾ ಮೈಸೂರು ವಿಭಾಗ ವೆಟ್ ಲಿಫ್ಟಿಂಗ್ ನಲ್ಲಿ ಫಿಲೋಮಿನಾ ಕಾಲೇಜಿಗೆ 6 ಚಿನ್ನ, 3...

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಅ.3ರಂದು ನಡೆದ ದಸರಾ ಮೈಸೂರು ವಿಭಾಗ ವೆಟ್ ಲಿಫ್ಟಿಂಗ್ ನಲ್ಲಿ 6 ಚಿನ್ನದ ಪದಕ 3 ಬೆಳ್ಳಿಯ ಪದಕ ಹಾಗೂ 1 ಕಂಚಿನ ಪದಕ...

ಕಾರವಾರ: ಪತಿಯನ್ನು ಮಂಗಳೂರು ಬೀಚ್ ನೋಡಲು ಲವ್ವರ್ ಜೊತೆ ಕಳುಹಿಸಿ ಕೊಲೆ-ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ...

ಕಾರವಾರ: ಕೆಲವು ದಿನಗಳ ಹಿಂದೆ ಕುಮಟಾ ತಾಲೂಕಿನ ಗಡಿ ಭಾಗದ ಮಾಸ್ತಿಮನೆ ದೇವಸ್ಥಾನದ ಹಿಂಭಾಗದಲ್ಲಿ ಅನಾಥ ಶವ ಪತ್ತೆಯಾಗಿದ್ದು, ಈ ಕುರಿತು ಕುಮಟಾ ಪೊಲೀಸರು ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಗದಗ ಮತ್ತು ಬಾಗಲಕೋಟೆ...

ಕೇರಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಕೇರಳ: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಕರಿಪುರದಲ್ಲಿ ನಡೆದಿದೆ. ಮಹಿಳಾ ಲೀಗ್‌ನ ನಾಯಕಿ ಹಾಗೂ ತ್ರಿಕರಿಪುರ ಪಂಚಾಯತ್ ಮಾಜಿ ಸದಸ್ಯೆ ಶಹರ್ಬಾನ್ ಅವರ ಪುತ್ರಿ ಶಿಫಾನಾಮ್‌ (21) ಅವರು ತಮ್ಮ...

ಮಹಡಿ ಮೇಲಿಂದ ಬಿದ್ದು ಚಿಕಿತ್ಸೆ ಫಲಿಸದೇ ಎರಡು ವರ್ಷದ ಮಗು ಮೃತ್ಯು..!!

ಎರಡು ವರ್ಷದ ಮಗು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯ ಎರಡು ವರ್ಷದ ಶ್ರೇಯನ್ ಮೃತಪಟ್ಟ ಮಗು. ಶ್ರೇಯನ್ ಗುಲ್ಬರ್ಗ ಮೂಲದ ಜಗದೀಶ್ ಹಾಗೂ...

ವಿಟ್ಲ: (ಅ.20-24) ಶ್ರೀ ದೇವತಾ ಸಮಿತಿ ವಿಟ್ಲ ಇದರ ವತಿಯಿಂದ 52ನೇ ವರ್ಷದ ವಿಟ್ಲ...

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ ವತಿಯಿಂದ 52ನೇ ವರ್ಷದ ವಿಟ್ಲ ದಸರಾ 2023- ದಿನಾಂಕ 20-10-2023 ಶುಕ್ರವಾರದಿಂದ ದಿನಾಂಕ 24-10-2023 ಮಂಗಳವಾರದವರೆಗೆ ವಿಟ್ಲದ ಶ್ರೀಮತ್ ಅನಂತೇಶ್ವರ ದೇವಸ್ಥಾನದ ’ಅನಂತ ಸದನ’...

ನವಜಾತ ಶಿಶುಗಳ ಕಳ್ಳಸಾಗಣೆ ದಂಧೆ ಬೇಧಿಸಿದ ಖಾಕಿ ಪಡೆ..!

ನವಜಾತ ಶಿಶುಗಳ ಕಳ್ಳಸಾಗಣೆ ದಂಧೆಯನ್ನು ಭೇದಿಸಿ ಹಲವರನ್ನು ಮುಂಬೈನ ಟ್ರಾಂಬೆ ಪೊಲೀಸರು ಬಂಧಿಸಿದ್ದಾರೆ. ದಂಧೆಯಲ್ಲಿ ಮಗು ಮಾರಾಟ ಮಾಡಲು ಹೊರಟಿದ್ದ ನವಜಾತ ಶಿಶುವಿನ ತಾಯಿ ಸೇರಿದಂತೆ ಆರು ಮಹಿಳೆಯರನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿಯನ್ನು ಜೂಲಿಯಾ...

ವಿಟ್ಲ: ಮಾರ್ಬಲ್‌ ಲೋಡಿನ ಲಾರಿ ಪಲ್ಟಿ; ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ….!

ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವು..! ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಉತ್ತರಭಾರತ ಮೂಲದವರು ಎನ್ನಲಾಗಿದೆ. ಮೃತದೇಹವನ್ನು ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸಾವನ್ನಪ್ಪಿದ್ದ...

ಈದ್‌ಮಿಲಾದ್‌ ವೇಳೆ ಉಳ್ಳಾಲ ಮತ್ತು ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಹಿಂದೂ ಜಾಗರಣ...

ಮಂಗಳೂರು: ಈದ್‌ಮಿಲಾದ್‌ ಮೆರವಣಿಗೆ ವೇಳೆ ಉಳ್ಳಾಲ ಹಾಗೂ ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ. ಈದ್ ಮಿಲಾದ್ ಮೆರವಣಿಗೆ ನೆಪದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿ ಹುಟ್ಟು...
error: Content is protected !!