Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಟೀ ಕುಡಿಯುವ ನೆಪದಲ್ಲಿ ಮನೆಗೆ ಕರೆತಂದು ಗ್ಯಾಂಗ್‌ರೇಪ್‌; ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಸತ್ಯ ಬಾಯ್ಬಿಟ್ಟ...

ಟೀ ಕುಡಿಯುವ ನೆಪದಲ್ಲಿ ಮಹಿಳೆಯನ್ನು ಮನೆಗೆ ಆಹ್ವಾನಿಸಿ ಗ್ಯಾಂಗ್‌ ರೇಪ್‌ ನಡೆಸಿದ ಪ್ರಕರಣ ಸಂಬಂಧ ಗೋಕಾಕ್‌ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪುಸಲಾಯಿಸಿ...

ವಿಟ್ಲ: ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ವಿಟ್ಲ : ಇಲ್ಲಿನ ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದೀಪ ಪ್ರಜ್ವಲನದ ಮೂಲಕ...

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆ ಸಾವು

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ. ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಒಂದು...

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಮಗು ನಿಧನ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಹೆಣ್ಣು ಮಗು ವಿಧಿವಶವಾದ ಘಟನೆ ಮುರ ಬಳಿಯ ಪ್ಲಾಟೊಂದರಲ್ಲಿ ನಡೆದಿದೆ. ಆಯಿಷತ್ ಹಝಾ ಮೃತಪಟ್ಟ ಮಗು. ಮೂಲತಃ ಮಂಜೇಶ್ವರದವರಾದ ಹನೀಫ್ ಎಂಬವರ ಪುತ್ರಿ ಆಯಿಷತ್ ಹಝಾ ಕಳೆದ...

ಕಾಸರಗೋಡು: ಸ್ಕೂಟರ್-ಖಾಸಗಿ ಬಸ್ಸು ನಡುವೆ ಭೀಕರ ಅಪಘಾತ; ಸವಾರ ಮೃತ್ಯು

ಕಾಸರಗೋಡು: ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತಪಟ್ಟಿದ್ದಾರೆ. ಉಪ್ಪಳ ಸೊಂಕಾಲ್ ನ ಇಬ್ರಾಹಿಂ ಖಲೀಲ್ (23) ಮೃತಪಟ್ಟವರು. ಭಾನುವಾರ ರಾತ್ರಿ ಕುಂಬಳೆ ಭಾಸ್ಕರ...

ವಿಟ್ಲ: ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಭಾರತೀಯ ಮಜ್ದೂರ್ ಸಂಘ ವಿಟ್ಲ ತಾಲೂಕು ಸಮಿತಿಯಿಂದ...

ವಿಟ್ಲ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಭಾರತೀಯ ಮಜ್ದೂರ್ ಸಂಘ ವಿಟ್ಲ ತಾಲೂಕು ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ...

ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು..!

ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಕಲ ಸಮೀಪದ ಕುನಿಯದಲ್ಲಿ ನಡೆದಿದೆ. ಕುನಿಯ ಹದ್ದಾದ್ ನಗರದ ಅಬ್ದುಲ್ ರಹಮಾನ್ ಬಾಖವಿ ರವರ ಪುತ್ರ ಆಶಿಕ್ (8) ಮೃತಪಟ್ಟ ಬಾಲಕ. ಮನೆಯ ಸಮೀಪದ...

ಪತ್ನಿಯ ಸಾವಿನಿಂದ ಮನನೊಂದು ಪೊಲೀಸ್‌ ಕಾನ್‌ಸ್ಟೇಬಲ್ ಆತ್ಮಹತ್ಯೆಗೆ ಶರಣು..!

ಸಂಚಾರ ವಿಭಾಗದ ಪೊಲೀಸ್‌ ಕಾನ್‌ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಗೆ ಶರಣಾದವರನ್ನು ಜಯಪ್ಪ ಉಪ್ಪಾರ್ (43) ಎಂದು ಗುರುತಿಸಲಾಗಿದೆ. ಜಯಪ್ಪ ಉಪ್ಪಾರ್ ಅವರು ಶಿವಮೊಗ್ಗ ಪಶ್ಚಿಮ ಪೊಲೀಸ್...

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ಜಾರಿ

ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ...

ಲಾರಿ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ..!

ಲಾರಿ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್ (50) ಎನ್ನುವವರು ಸಾವನ್ನಪ್ಪಿದ ವ್ಯಕ್ತಿ. ಮೃತನು ಮೈಸೂರಿನಿಂದ ಗುಡ್ಲೂರಿಗೆ ಮನೆಯ ದಿನಸಿ ಪದಾರ್ಥಗಳನ್ನು ಲಾರಿಯಲ್ಲಿ...
error: Content is protected !!