Tag: vtv
ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಅಧಿಕೃತವಾಗಿ ಪದಗ್ರಹಣ ಮಾಡಿದರು. ಬಾಗಲಕೋಟೆ...
ಯುವ ಜನಾಂಗವನ್ನು ಕೋಮು ಸಂಘರ್ಷಕ್ಕೆ ಪ್ರೇರೇಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಬಹು ಸಂಖ್ಯಾತ ಹಿಂದೂಗಳ...
ಪ್ರಸ್ತುತ ನ್ಯಾಯಾಲಯದಲ್ಲಿರುವ ಹಿಜಾಬ್ ವಿವಾದವನ್ನು ಅನುಷ್ಠಾನಗೊಳಿಸಿ ಮುಸ್ಲಿಮರ ಓಲೈಕೆಗೆ ಮುಂದಾದ ಕಾಂಗ್ರೆಸ್ ಸರ್ಕಾರಇಡೀ ರಾಜ್ಯದಲ್ಲಿ ವಿವಾದವನ್ನು ತಂದು ಕೊಟ್ಟಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೋಮು ಭಾವನೆಯನ್ನ ಬಿತ್ತಿರುವ ಹಿಜಾಬ್ ವಿವಾದವು ಮತ್ತೆ ಮುನ್ನಲೆಗೆ...
ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ
ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ.
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ...
ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಹಿಂದಿ ಶಿಕ್ಷಕರು
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಹಿಂದಿ ವಿಷಯದಲ್ಲಿ ಬಿ.ಎ. ಅಥವಾ ಎಂ.ಎ. (B.A/M.A in Hindi) ಪದವಿಯೊಂದಿಗೆ ಬಿ.ಎಡ್....
ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ
ಚೆನ್ನೈ: ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ...
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ
ನವದೆಹಲಿ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.ಆ ಮೂಲಕ11 ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ.
ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಯಿತು.
ಕಾಂಗ್ರೆಸ್ ನಾಯಕಿ...
ಟ್ಯಾಂಕರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – ನಾಲ್ವರು ಸಜೀವ ದಹನ, 10 ಮಂದಿಗೆ...
ಗಾಂಧಿನಗರ: ಟ್ಯಾಂಕರ್‌ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ.
ಬೆಳಗಿನ ಜಾವ 2:30ರ ಸುಮಾರಿಗೆ ಈ...
ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಡ್ರೈವರ್, ಕಂಡಕ್ಟರ್ ಬಂಧನ
ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ.
ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ...
ಸಕ್ಕರೆ ರಫ್ತಿಗೆ ಸೆ.30ರವರೆಗೆ ನಿಷೇಧ ಹೇರಿದ ಸರ್ಕಾರ !
ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ.
ಕೇಂದ್ರ...
ಉತ್ತರ ಪ್ರದೇಶ: ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು
ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ.
ಪ್ರಯಾಗ್‍ರಾಜ್ ಪ್ರದೇಶದಲ್ಲೇ 16 ಮಂದಿ...
















