Tag: vtv
ಉಡುಪಿ: ತೆರವು ವೇಳೆ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಉಡುಪಿ : ಅಪಾಯಕಾರಿಯಾಗಿ ವಾಲಿದ್ದ ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ.
ಬಿಹಾರ ಜಾರ್ಖಂಡ್...
ಮಂಗಳೂರು: ತುಂಬೆಯಲ್ಲಿ ಸರಣಿ ಅಪಘಾತ – ಕಾರು ಚಾಲಕನ ಅಜಾಗರೂಕತೆಯ ಚಾಲನೆ
ಮಂಗಳೂರು: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ...
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿ ಪ್ರಯುಕ್ತ...
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಂಘಟನೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿಯನ್ನು ಪುತ್ತೂರು ತಾಲೂಕಿನ...
ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಮೃತರನ್ನು ಒಂದೇ ಕುಟುಂಬದ ಸಿದ್ದಗಂಗಯ್ಯ(62), ಸುನಂದಮ್ಮ, ಗೀತಾ ಎಂದು ಗುರುತಿಸಲಾಗಿದೆ.
ಕೆಇಬಿಯಲ್ಲಿ ನೌಕರನಾಗಿದ್ದ ಸಿದ್ದಗಂಗಯ್ಯ...
ವಿಟ್ಲ: ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ...
ವಿಟ್ಲ: ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು...
ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಮಹಾತ್ಮ ಗಾಂಧಿ, ಲಾಲ್ಬಹದ್ದೂರ್ ಶಾಸ್ತ್ರೀ ಜಯಂತಿ- ಶಾಲಾ ಸಭಾ ವೇದಿಕೆಯ...
ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಮಹಾತ್ಮ ಗಾಂಧಿ, ಲಾಲ್ಬಹದ್ದೂರ್ ಶಾಸ್ತ್ರೀ ಜಯಂತಿ, ಶಾಲಾ ಸಭಾ ವೇದಿಕೆಯ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾಗಿದ್ದ ಭುವನೇಶ್ವರ್ ಸಿ ಇವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ನೂತನವಾಗಿ...
ಮುಸ್ಲಿಂ ಯುವಕನ ಮೇಲೆ ದೈವದ ಆವೇಶ; 18ವರ್ಷಗಳಿಂದ ಸ್ಥಗಿತಗೊಂಡ ನೇಮೋತ್ಸವ- ಪ್ರತಿಷ್ಠಿತ ಕಂಪನಿಯ ಭೂಸ್ವಾಧಿನ...
ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶ ಅಂತಾನೆ ಕರೆಸಿಕೊಳ್ಳುವ ಕರಾವಳಿಯಲ್ಲಿ ತುಳುನಾಡಿನ ಕಾರ್ಣಿಕ ದೈವ ಶಕ್ತಿಯೊಂದು ಮುಸ್ಲಿಂ ಯುವಕನೊಬ್ಬನ ಮೇಮೇಲೆ ಆವಾಹನೆಯಾಗೋ ಮೂಲಕ ಎಲ್ಲರನ್ನೂ ಚಕಿತಗೊಳಿಸಿದೆ. ಮಂಗಳೂರು ಹಲವು ವರ್ಷಗಳಿಂದ ದೈವವೊಂದರ ಸೇವೆ ಸ್ಥಗಿತಗೊಂಡಿದ್ದು,...
ಪ್ರೀತಿ ನಿರಾಕರಿಸಿದ ಸಹೋದ್ಯೋಗಿಯ ಕೊಂದು 2 ವರ್ಷ ಕತೆ ಕಟ್ಟಿದ ಪೊಲೀಸ್..!!
ಮಹಿಳಾ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಪೊಲೀಸ್ ಕಾನ್ಸ್ಟೇಬಲ್ 2 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ದಾನೆ. ಎರಡು ವರ್ಷಗಳ ಕಾಲ ಹತ್ಯೆಯನ್ನು ಮುಚ್ಚಿಡಲು ಪೊಲೀಸರು ಹಾಗೂ ಆಕೆಯ ಪೋಷಕರಿಗೆ ಜತೆ ಸುಳ್ಳಿನ ಜಾಲವನ್ನೇ ಹೆಣೆದಿದ್ದ. ಎರಡು...
ಕುಂದಾಪುರ: ಕಾರು ಸೈಡ್ ಕೊಡುವ ವಿಚಾರದಲ್ಲಿ ಗಲಾಟೆ; ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು..!
ಕುಂದಾಪುರ: ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ ಶೇರುಗಾರ್(42)(ಬನ್ಸ್ ರಾಘು) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ಭಾನುವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್...
ಕಲಾತಪಸ್ವಿ ಸಾಂಸ್ಕೃತಿಕ ತಂಡದ ವತಿಯಿಂದ ಸ್ನೇಹ ಪರ್ವ -2023 ಭಾವಚಿತ್ರ ಸ್ಪರ್ಧೆ
ಕಲಾತಪಸ್ವಿ ಸಾಂಸ್ಕೃತಿಕ ತಂಡ ಆರಂಭವಾದ ಒಂದೇ ವರ್ಷದಲ್ಲಿ ವಿನೂತನವಾದ ಕಾರ್ಯಕ್ರಮಗಳು,ಸೇವಾ ನಿಧಿ ಯೋಜನೆಗಳು, ವಿವಿಧ ಬಗೆಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಯಶಸ್ವಿ ಒಂದು ಕಲಾತಂಡ.
40-50 ಯುವ ಪ್ರತಿಭೆಗಳನ್ನು ಒಳಗೊಂಡ...















