Tag: vtv
ಪುತ್ರಿಯನ್ನು ರಕ್ಷಿಸಲು ಹೋದ ತಂದೆ-ತಾಯಿ ಸೇರಿ ಒಂದೇ ಕುಟುಂಬದ ಮೂವರು ನೀರುಪಾಲು
ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡದಿದೆ.
ಘಟನೆಯಲ್ಲಿ ಮಹಮ್ಮದ್ ಕಪೀಲ್ (42), ಶಾವರ ಭಾನು (35), ಶಾಹೀರಾ ಭಾನು...
ಮಂಗಳೂರು: ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ದಿನಗಣನೆ- ಅಶೋಕ್ ಕುಮಾರ್ ರೈ
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನವೆಂಬರ್ 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು...
ನೇಣು ಬಿಗಿದ ಸ್ಥಿತಿಯಲ್ಲಿ ಆರ್ಟಿಐ ಕಾರ್ಯಕರ್ತನ ಶವ ಪತ್ತೆ
ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಆರ್ಟಿಐ ಕಾರ್ಯಕರ್ತನೊಬ್ಬನ ಶವ ಬೆಂಗಳೂರು ಆನೆಕಲ್ನ ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಪತ್ತೆಯಾಗಿದೆ.
ಆರ್ಟಿಐ ಕಾರ್ಯಕರ್ತನ ಧಿಡೀರ್ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಮೃತ ಕಾರ್ಯಕರ್ತನನ್ನು ಪ್ರದೀಪ್ (38) ಎಂದು ಗುರುತಿಸಲಾಗಿದೆ....
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ಪೊಲೀಸ್ ದಾಳಿ – ವಿದ್ಯಾರ್ಥಿಗಳು ವಶಕ್ಕೆ
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ಪೊಲೀಸ್ ದಾಳಿ ಮಾಡಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು...
ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಬೆಂಕಿ; ಸಂಪೂರ್ಣ ಭಸ್ಮ
ಚಲಿಸುತ್ತಿದ್ದ ಕಾರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ಸಮಯಪ್ರಜ್ಞೆಯಿಂದ ಚಾಲಕ ಪಾರಾಗಿದ್ದಾನೆ. ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರಸ್ತೆ ಬದಿಗೆ ಕಾರ್ ನಿಲ್ಲಿಸಿ...
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ..!
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಕೊಂಡವಾರಪಲ್ಲಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಈರೇನಹಳ್ಳಿ ಗ್ರಾಮದ ನಿವಾಸಿ ಶಂಕರ್ ಹಾಗೂ ನಾಗಮ್ಮ ದಂಪತಿಯ ಪುತ್ರಿ ನಯನ (15)...
ಗಾಂಧಿ ಜಯಂತಿ ವಿಶೇಷ; ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಸ್ವಚ್ಛಾಂಜಲಿ ಅರ್ಪಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದಾರೆ.
ಈ ವೇಳೆ ಮೋದಿಯವರು ಫಿಟ್ನೆಸ್ ಕ್ಷೇತ್ರದಲ್ಲಿ...
ರೈಲ್ವೆ ಹಳಿ ಮೇಲೆ ರೀಲ್ಸ್; ರೈಲು ಡಿಕ್ಕಿ ಹೊಡೆದು ಬಾಲಕ ಮೃತ್ಯು
ಬಾಲಕನೊಬ್ಬ ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಮುಂದಾದ ಸಂದರ್ಭದಲ್ಲಿ ಏಕಾಏಕಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬಾರಾಬಂಕಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಫಾರ್ಮನ್ (14 ವ) ಎಂದು ಗುರುತಿಸಲಾಗಿದೆ. ಆಘಾತಕಾರಿ...
ಬೈಕ್-ಲಾರಿ ನಡುವೆ ಭೀಕರ ಅಪಘಾತ; ಮೂವರು ಮೃತ್ಯು
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ಭೀಕರ ಅಪಘಾತ...
ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ’ಬಣ್ಣದ ಗಜಮುಖ-23’...
ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಈ ವರ್ಷದ ಗಣೇಶೋತ್ಸವದ ಪ್ರಯುಕ್ತ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ...
















