Friday, November 13, 2026
spot_imgspot_img
spot_imgspot_img
Home Tags Vtv

Tag: vtv

ವರುಣನ ಆರ್ಭಟಕ್ಕೆ ಮನೆಯ ಗೋಡೆ ಕುಸಿದು ಬಾಲಕಿ ಸಾವು

ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ (8) ಮೃತ ಬಾಲಕಿ. ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ...

ದನಗಳಿಗೆ ಗುಂಡಿಕ್ಕಿ ಹತ್ಯೆ – ನಾಲ್ಕು ಸಾವು, 15 ದನಗಳು ಗಂಭೀರ

ತನ್ನ ಜಾಗಕ್ಕೆ ಪ್ರವೇಶಿಸಿದ ಒಂದೇ ಕಾರಣಕ್ಕೆ 20ಕ್ಕೂ ಹೆಚ್ಚು ಜಾನುವಾರುಗಳಿಗೆ ಗುಂಡಿಕ್ಕಿದ ಪರಿಣಾಮ ನಾಲ್ಕು ದನಗಳು ಸತ್ತು 15 ದನಗಳು ಗಂಭೀರ ಗಾಯಗೊಂಡ ಘಟನೆ ಕೊಲ್ಲೂರು ಸಮೀಪ ಬೆಳ್ಳಾಲ ಗ್ರಾಮದ ಅಂಗಡಿ ಜೆಡ್ಡು...

ಸರ್ಕಾರಿ ಕಚೇರಿಗೆ ಕಳ್ಳರ ಲಗ್ಗೆ ಅತ್ಯಮೂಲ್ಯ ದಾಖಲೆಗಳು ಮಾಯ.!

ಸರ್ಕಾರಿ ಕಚೇರಿಗೆ ನುಗ್ಗಿದ ಕಳ್ಳರು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ ಒಳಪಟ್ಟಿದ್ದ ಬನ್ನಂಜೆಯಲ್ಲಿರುವ ಗಾಂಧಿ ಭವನದಲ್ಲಿ ಶೇಖರಿಸಿ ಇಟ್ಟಿದ್ದ ದಾಖಲೆಗಳು ಕಳ್ಳರ ಪಾಲಾಗಿದ್ದು ,ಗಾಂಧಿ...

ಮಂಗಳೂರು: ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳ :ಪ್ರಥಮ ಬಾರಿಗೆ ಅಂತರ್ಜಲ ಸುರಂಗ...

ಮಂಗಳೂರು : ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್‍ಸಿಎಫ್ ನಿಂದ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕರ ಮೇಳ ಕರಾವಳಿ ಉತ್ಸವ ಮೈದಾನದಲ್ಲಿ ಸೆ.29ರಂದು ಉದ್ಘಾಟನೆಗೊಂಡಿದೆ ಈ ಅಂತರ್ಜಲ...

ಕುಳೂರು ಮಜ್ಜಾರು ಕುಟುಂಬದ ಹಿರಿಯ ಜೀವ ಶ್ರೀಮತಿ ದುಗ್ಗಮ್ಮ ಶೆಟ್ಟಿ ನಿಧನ

ಕುಳೂರು ಮಜ್ಜಾರು ದಿವಂಗತ ಕುಂಞಣ್ಣ ಶೆಟ್ಟಿಯವರ ಧರ್ಮಪತ್ನಿ ಶತಾಯುಷಿ ಶ್ರೀಮತಿ ದುಗ್ಗಮ್ಮ ಶೆಟ್ಟಿ (104 ವರ್ಷ) ಯವರು ಇಂದು ಸಂಜೆ ಅವರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು 5 ಗಂಡು ಹಾಗೂ 5 ಹೆಣ್ಣು...

ಹೆರಿಗೆ ವೇಳೆ ಮಹಿಳೆ ಮೃತ್ಯು..!!

ಹೆರಿಗೆ ವೇಳೆ ಮಹಿಳೆ ಸಾವನ್ನಪ್ಪಿದ್ದ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಪಯ್ಯನ್ನೂರು ಕನೈ ಕಾನಂ ನಿವಾಸಿ ಸನುಪ್ ಅವರ ಪತ್ನಿ ಲಿಬಿಶಾ (21) ಮೃತಪಟ್ಟವರು.ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಿಬಿಶಾಗೆ ಚೊಚ್ಚಲ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ...

ಉಪ್ಪಿನಂಗಡಿ: ಪ್ರವಾಸಕ್ಕೆ ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಉಪ್ಪಿನಂಗಡಿ: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ಅಡಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ರಾತ್ರಿ ಸ್ನೇಹಿತರೆಲ್ಲಾ...

ಹೊಟ್ಟೆ ನೋವು ತಾಳಲಾರದೆ 17 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ..!

17 ವರ್ಷದ ಬಾಲಕಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ...

ಮಂಗಳೂರು: ಮೀನುಗಾರರ ಬಲೆಗೆ ಬಿದ್ದ 300 ಕೆ.ಜಿ. ತೂಕದ ಬೃಹತ್ ಮುರು ಮೀನು

ಮಂಗಳೂರು: ಮೀನುಗಾರಿಕಾ ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿದ್ದ ಮಂಗಳೂರಿನ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಮುರು ಮೀನು ಸಿಕ್ಕಿದ್ದು, ಇದೀಗ ಇದರ ವೀಡಿಯೋ ಭಾರೀ ವೈರಲ್ ಆಗುತ್ತಿದೆ. ಬರೋಬ್ಬರಿ 300 ಕೆ.ಜಿ.ಯಷ್ಟು...

ಲಂಚ ಪಡೆಯುತ್ತಿದ್ದ ಬಿಬಿಎಂಪಿ ಎಆರ್‌ಒ ಲೋಕಾಯುಕ್ತ ಬಲೆಗೆ..!

ಬೆಂಗಳೂರು ಮಹಾನಗರ ಪಾಲಿಕೆಯ ಎಆರ್ ಒ ಅನ್ನು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಿಬಿಎಂಪಿ ಎಆರ್ ಒ ಚಂದ್ರ ಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಖಾತೆ ಮಾಡಿಕೊಡಲು 60,000 ರೂಪಾಯಿ...
error: Content is protected !!