Tag: vtv
ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ ಮುರ್ಮು
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ.
ಕಾನೂನು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ...
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಮೃತ್ಯು
ಕೆಲಸಕ್ಕೆ ಹೋಗುವ ವೇಳೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ.
ಮಹಾಬಲ ದೇವಾಡಿಗ...
ಬೆಲ್ಲದ ಆರೋಗ್ಯಕರ ಗುಣಗಳು
ಒಂದು ತುಂಡು ಬೆಲ್ಲವನ್ನು ದಿನಾ ಸವಿಯುವುದರಿಂದ ಎಷ್ಟೊಂದು ಆರೋಗ್ಯಕರ ಗುಣಗಳಿವೆಯೆಂದು ಗೊತ್ತಿದೆಯೇ? ಬೆಲ್ಲದ ಗುಣಗಳ ಬಗ್ಗೆ ತಿಳಿದವರು ದಿನಾ ಒಂದು ತುಂಡು ಬೆಲ್ಲ ಬಾಯಿಗೆ ಹಾಕಿ ಬಾಯಿ ಸಿಹಿಯಾಗಿಸಲು ಮರೆಯಲ್ಲ ನೋಡಿ.
ಈ ಸಿಹಿ...
ಕಾಲುಜಾರಿ ಬಿದ್ದು ನೀರುಪಾಲಾದ ಬಾಲಕಿ
ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾರಂಗಿ ಬಲದಂಡೆ ನಾಲೆಯಲ್ಲಿ ನಡೆದಿದೆ.ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ ಮಧುರನಹಳ್ಳಿ ಗ್ರಾಮದ ವಾಸಿ ರೇವಣ್ಣ ಹಾಗೂ ಭಾಗ್ಯ ದಂಪತಿಯ ಮಗಳು ಸುಪ್ರೀತಾ (5) ಮೃತ ಬಾಲಕಿ...
ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ
ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ನವದೆಹಲಿಯ ಆಜಾದ್ಪುರದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಮಾರುಕಟ್ಟೆಯ ಟೊಮೆಟೊ ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಮಳಿಗೆಗಳು ಹೊತ್ತಿ ಉರಿಯುತ್ತಿವೆ....
ಪುತ್ತೂರು: ಬೇಟೆಗಾರರು ಕಾಡುಕೋಣಗಳ ಮಾಂಸ ಮಾಡಿ ಕೇರಳಕ್ಕೆ ಸಾಗಿಸುವ ದಂಧೆ : ಡಿಸಿಎಫ್ ಮಂಗಳೂರು...
ಪುತ್ತೂರು ತಾಲೂಕಿನ ಕೇರಳ ಗಡಿಗ್ರಾಮಗಳಲ್ಲಿ ನೆಟ್ಟಣಿಗೆ ಮುಡೂರು, ಪಾಣಾಜೆ, ಜಾಲ್ಕೂರು ಗಡಿಗ್ರಾಮಗಳಲ್ಲಿ ಕಾಡುಕೋಣಗಳ ಹಾವಳಿ ಇದ್ದು, ಕಾಡುಕೋಣಗಳು ಗುಂಪುಗುಂಪಾಗಿ ರಾತ್ರಿ ವೇಳೆ ಕೆಲವೊಮ್ಮೆ ಹಗಲು ವೇಳೆಯೇ ನಾಡಿಗೆ ಬಂದು ಕೃಷಿಗಳನ್ನು ತಿಂದು ಹಾಕುತ್ತಿದೆ....
ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವುಗೊಳ್ಳುವ ಸಾಧ್ಯತೆಯಿದ್ದು, ಮುಂದಿನ...
ಸರ್ಕಾರಿ ಆಸ್ಪತ್ರೆ ವೈದ್ಯೆ ಅನುಮಾನಾಸ್ಪದ ಸಾವು
ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ...
ಪುತ್ತೂರು:ಕುದ್ಕಾಡಿ ದರೋಡೆಯ ನಟೋರಿಯಸ್ ಕ್ರಿಮಿನಲ್ಗಳು ಪೊಲೀಸ್ ಬಲೆಗೆ
ಉಂಡ ಮನೆಗೆ ದ್ರೋಹ ಬಗೆದ ಎರಡನೇ ಆರೋಪಿ
ಪುತ್ತೂರು: ಕೆಲ ದಿನಗಳ ಹಿಂದೆ ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು...
ಪೋಷಕರ ಬುದ್ಧಿವಾದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ..!
ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಹಬ್ಬಕ್ಕೆ ಮನೆಗೆ ತೆರಳಿದ್ದಾಗ...
















