Tag: vtv
ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತ; ಮೂವರು ಮೃತ್ಯು
ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ತೀವ್ರ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಘಟನೆ ತಾಲೂಕಿನ ಮಿಡಿಗೇಶಿ ಕೆಶಿಪ್ ರಸ್ತೆಯಲ್ಲಿ ನಡೆದಿದೆ.
ಪಾವಗಡ ತಾಲೂಕಿನ ಗುಜ್ಜ...
ಗರ್ಭಿಣಿ ಮಗಳನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿ ಕೊಂದ ತಾಯಿ, ಮಗ
ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಕೋಪಗೊಂಡ ತಾಯಿ ಆಕೆಯನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ತಮ್ಮ 21 ವರ್ಷದ ಅವಿವಾಹಿತ...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಮಳೆ ಸಾಧ್ಯತೆ; ಉಡುಪಿ ಜಿಲ್ಲೆ ಆರೆಂಜ್, ದ.ಕ...
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು,...
ಮಗಳ ಮದುವೆಗೆಂದು ಬ್ಯಾಂಕ್ ಲಾಕರ್ನಲ್ಲಿಟ್ಟಿದ್ದ 18 ಲಕ್ಷ ರೂ. ಗೆದ್ದಲ ಪಾಲು
ಮಗಳ ಮದುವೆಗೆಂದು ಮಹಿಳೆಯೊಬ್ಬರು ಬ್ಯಾಂಕ್ ಲಾಕರ್ನಲ್ಲಿಟ್ಟಿದ್ದ 18 ಲಕ್ಷ ರೂಪಾಯಿಗಳನ್ನು ಗೆದ್ದಲು ಹುಳುಗಳು ತಿಂದ ಘಟನೆ ಉತ್ತರಪ್ರದೇಶದ ಮೊರದಾಬಾದ್ನಲ್ಲಿ ನಡೆದಿದೆ.
ಅಲ್ಕಾ ಪಾಠಕ್ ಮಹಿಳೆ ಸುಮಾರು ಒಂದು ವರ್ಷಗಳ ಹಿಂದೆ ಹಣ ಮತ್ತು ಆಭರಣಗಳನ್ನು...
ವಿಟ್ಲ: (ಅ.3)ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ...
ವಿಟ್ಲ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ವತಿಯಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಬಗ್ಗೆ ಅ.03 ರಂದು ಬೆಳಿಗ್ಗೆ...
ಸುಬ್ರಹ್ಮಣ್ಯ ದೇವಾಲಯದ ನೌಕರರಿಗೆ ಸಿಹಿಸುದ್ದಿ; ವೇತನದಲ್ಲಿ ಶೇಕಡಾ 17% ಹೆಚ್ಚಳ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಮಣ್ಯ ದೇವಾಲಯದ ಸುಮಾರು 225 ಜನ ಪಿಂಚಣಿ ರಹಿತ ಖಾಯಂ ನೌಕರರಿಗೆ ಸಂಬಳದಲ್ಲಿ ಶೇಕಡಾ 17% ಹೆಚ್ಚಳ ಮಾಡಿಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿ ಶ್ರೀವತ್ಸ ಅವರ ನೇತೃತ್ವದಲ್ಲಿ ದೇವಾಲಯದ 225...
ದೆಹಲಿಯಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುಣ್ಯಭೂಮಿಯಿಂದ ಮೃತ್ತಿಕೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ "ನನ್ನ ಮಣ್ಣು ನನ್ನ ದೇಶ" ಕಾರ್ಯಕ್ರಮದ ಪ್ರಯುಕ್ತ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ವಿಟ್ಲ ಮೂಡ್ನೂರಿನ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ...
ವಿವಾಹಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ಮೇಲ್; ಮಾಜಿ ಗ್ರಾ. ಪಂ. ಸದಸ್ಯ ಪ್ರಶಾಂತ್...
ವಿವಾಹಿತೆಯ ಜತೆ ಸಲುಗೆ ಬೆಳೆಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಖಾಸಗಿ ಕ್ಷಣದ ಚಿತ್ರ ಸೆರೆಹಿಡಿದುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯನನ್ನು...
ಗಣೇಶ ವಿಸರ್ಜನೆಯ ವೇಳೆ ನೃತ್ಯ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು
ಗಣೇಶ ವಿಸರ್ಜನೆಯ ಮರೆವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯ ಜಗಳೂರಿನಲ್ಲಿ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜ್ ಪತ್ತಾರ್ (30) ಮೃತ ವ್ಯಕ್ತಿ. ಪಟ್ಟಣದ...
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು
ವಿಟ್ಲ: ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪೆರುವಾಯಿ ಮೂಲದ ಯುವಕನೋರ್ವ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ...
















