Tag: vtv
ವಿಟ್ಲ:ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ
ವಿಟ್ಲ: ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಕಸಬ ಗ್ರಾಮ ಬಂಟ್ವಾಳ ನಿವಾಸಿ ಮಹಮ್ಮದ್ ಸುಹೈಲ್ ಎಂಬವರ ದೂರಿನಂತೆ, ದಿನಾಂಕ:27-09-2023...
ಮೊಬೈಲ್ ಫೋನ್ ನೋಡುತ್ತಾ ಕುಳಿತ ಆಪರೇಟರ್: ಪ್ಲಾಟ್ಫಾರ್ಮ್ ಏರಿದ ರೈಲು
ರೈಲ್ವೆ ನಿಲ್ದಾಣದಲ್ಲಿ ರೈಲೊಂದು ಹಳಿ ತಪ್ಪಿ ಪ್ಲಾಟ್ಫಾರ್ಮ್ ಹತ್ತಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲ್ವೆ ನಿಲ್ದಾಣದಲ್ಲಿ ನಡೆದಿತ್ತು. ಘಟನೆ ಸಂಬಂಧ ರೈಲ್ವೆ ಅಧಿಕಾರಿಗಳು ಒಟ್ಟು ಐವರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಅಪಘಾತಕ್ಕೂ...
ಕಡಬ: ಪಾದಚಾರಿ ಮೇಲೆ ಕಾಡಾನೆ ದಾಳಿ : ಗಂಭೀರ ಗಾಯ
ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಸಂಭವಿಸಿದೆ.
ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52)...
ಸೇಬುಹಣ್ಣಿನ ಆರೋಗ್ಯ ಪ್ರಯೋಜನ
ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದು ಹಳೆಯ ಇಂಗ್ಲಿಷ್ ನಾಣ್ನುಡಿ. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ಕಡಿಮೆ. ಸೇಬಿನಲ್ಲಿ ಇರುವಂತಹ ಹಲವಾರು ರೀತಿಯ ಪೋಷಕಾಂಶಗಳು ನಮ್ಮ ದೇಹಕ್ಕೆ...
ಅಜಾಗರೂಕ, ಪೈಪೋಟಿ ಚಾಲನೆಯಿಂದ ಸಾವು ಸಂಭವಿಸಿದಲ್ಲಿ ಬಸ್ ಚಾಲಕ ಮಾಲಕರ ವಿರುದ್ಧ ಎಫ್ಐಆರ್
ಮಂಗಳೂರು: ಖಾಸಗಿ ಬಸ್ಸುಗಳ ಅತೀ ವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಅಪಘಾತ ಪ್ರಯಾಣಿಕರ ಜೊತೆ ಸಿಬ್ಬಂದಿ ಜಗಳ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಬಸ್ ಮಾಲಕರ ಜೊತೆ ತುರ್ತು ಸಭೆ ನಡೆಸಿದ್ದು, ಅಜಾಗರೂಕ...
ಕಾರು, ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ – ತಂದೆ, ಮಗ ದುರ್ಮರಣ
ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಂದೆ ಹೆಚ್,...
ಕರ್ನಾಟಕ ಬಂದ್ ಹಿನ್ನೆಲೆ| ದ.ಕ.ದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತೋ? ಇಲ್ವೋ?
ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ...
99 ಸಲ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ, 100ನೇ ಬಾರಿಗೆ ಸಿಕ್ಕಿಬಿದ್ದ ನೃತ್ಯ ಸಂಯೋಜಕ
ನೃತ್ಯ ಸಂಯೋಜಕನೊಬ್ಬ 99 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದು, 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರು ನಗರದ ಮೈಕೋ ಲೇಔಟ್ ಬಳಿ ನಡೆದಿದೆ.
ಬೆಂಗಳೂರಿನ ಬಿಳೇಕಹಳ್ಳಿ...
ವಿಟ್ಲ: ಶಿಬರಿಕಲ್ಲ-ಮಾಡ ಶ್ರೀ ಮಲರಾಯಿ ಮೂವರ್ ದೈವಂಗಳ ಪುದ್ವರ್ ಮೆಚ್ಚಿ ನೇಮೋತ್ಸವ
ವಿಟ್ಲ: ಶ್ರೀ ಮಲರಾಯ ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇದರ ಶ್ರೀ ಮಲರಾಯಿ ಮೂವರ್ ದೈವಂಗಳ "ಪುದ್ವರ್ ಮೆಚ್ಚಿ ನೇಮೋತ್ಸವವು ಡೆಚ್ಚಾರು ಭಂಡಾರ ಮನೆಯಲ್ಲಿ ನಡೆಯಿತು.
ಸೆ.27 ರಂದು ರಾತ್ರಿ 8.00 ಗಂಟೆಗೆ ಮೂವರ್...
ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಪುಣಚ ಗ್ರಾಮದ ಮಲೆತ್ತಡ್ಕದಲ್ಲಿ ನಡೆದಿದೆ. ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್ ಮೃತಪಟ್ಟವರು.
ಇವರು ಬುಧವಾರದಿಂದ ನಾಪತ್ತೆಯಾಗಿದ್ದರು. ಜಯರಾಮ ಭಟ್ ರವರು...
















