Tag: vtv
ಮೇ 14ರಂದು ದೇರಳಕಟ್ಟೆಯಲ್ಲಿ “ಬುಕ್ಸ್ ಪ್ಲಾನೆಟ್” ಪುಸ್ತಕ ಮಳಿಗೆಯ ಶುಭಾರಂಭ
ಮಂಗಳೂರು: ದೇರಳಕಟ್ಟೆಯ ಕ್ಲಾಕ್ ಟವರ್ ಸಮೀಪದ ಖಜಾನಾ ಸ್ಕ್ವೇರ್ ಕಟ್ಟಡದಲ್ಲಿ “ಬುಕ್ಸ್ ಪ್ಲಾನೆಟ್” ಎಂಬ ಹೊಸ ಪುಸ್ತಕ ಮಳಿಗೆಯ ಉದ್ಘಾಟನಾ ಕಾರ್ಯಕ್ರಮವು ಮೇ 14 ಗುರುವಾರದಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ.
ಪುಸ್ತಕಗಳು, ಆಟಿಕೆಗಳು ಹಾಗೂ...
ಬಾರಾಮತಿಯಲ್ಲಿ ತರಬೇತಿ ವಿಮಾನ ಪತನ!
ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ.
ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ....
ಜ್ಯೋತಿಷಿಗೆ ನೀಡಿದ್ದ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ಸಿಎಂ ವಿಜಯ್
ಚೆನ್ನೈ: ಮೈತ್ರಿ ಪಕ್ಷಗಳು, ಪ್ರತಿಪಕ್ಷಗಳು ಮತ್ತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಕೊಂಡ ಆದೇಶವನ್ನು...
ತಮಿಳುನಾಡು: ವಿಜಯ್ ಸರ್ಕಾರಕ್ಕೆ ಬೆಂಬಲ ವ್ಯಕ್ತ ಪಡಿಸಿದ 144 ಮಂದಿ ಶಾಸಕರು
ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಸರ್ಕಾರಕ್ಕೆ 144 ಮಂದಿ...
ಜೀವ ಉಳಿಸಿ ಹೆತ್ತವರಿಗೆ ಸಾಂತ್ವನ ಕೊಟ್ಟ ಡಾ.ಬಶೀರ್ ವಿ.ಕೆ ವಿಟ್ಲ
"ವೈದ್ಯೋ ನಾರಾಯಣೋ ಹರಿ" ಅಗೋಚರ ಯಂತ್ರ "ಮಾನವ ದೇಹ" ವನ್ನು ಮತ್ತೆ ಸಶಕ್ತವಾಗಿ ಮಾಡುವ ದೇವರು ವೈದ್ಯರು. ಯೋಚಿಸುವಾಗಲೆ ಮ್ಮೈ ಜುಮ್ಮೆನ್ನುತ್ತದೆ. ಅಸಂಖ್ಯಾತ ನರಗಳು, ಎಲುಬುಗಳು, ಸೃಷ್ಟಿಯಿಂದ ಸಾವಿನ ವರೆಗೂ ನಿಶ್ಚಲ ವಾಗದೆ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್...
ಮಲಪ್ಪುರಂ: ವ್ಯೂ ಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವು
ಮಲಪ್ಪುರಂ: ಅನಿರೀಕ್ಷಿತವಾಗಿ ಸುರಿದ ಸಿಡಿಲು ಸಹಿತ ಭಾರೀ ಮಳೆಗೆ ದುರಂತವೊಂದು ಸಂಭವಿಸಿದೆ. ವ್ಯೂ ಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ಮಂಗಳವಾರ(ಮೇ...
ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಇಂದಿನಿಂದ ಮದ್ಯದ ದರ ಶೇ.20ರಷ್ಟು ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದ್ದು, ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ 20% ತೆರಿಗೆ ಹೆಚ್ಚಿಸಿ, ಇಂದಿನಿಂದಲೇ ಹೊಸ ನೀತಿ ಜಾರಿಗೊಳಿಸಿದೆ.
ಆಲ್ಕೋಹಾಲ್ ಇನ್ ಬೇವರೇಜ್ ನೀತಿಯಿಂದ ದರ ಶೇ.20ರಿಂದ ಶೇ.30ರಷ್ಟು ಏರಿಕೆಯಾಗಿದೆ....
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು 6 ಮಂದಿ ಸಾವು – 15 ಜನರಿಗೆ...
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೋಠೆವಾಡಿ ಗ್ರಾಮದಲ್ಲಿ ನಡೆದಿದೆ.
ಮೋಠೆವಾಡಿ ಮಹಾರಾಷ್ಟ್ರ- ಕರ್ನಾಟಕ ಗಡಿಯ ಹಳ್ಳಿಯಾಗಿದ್ದು, ಗ್ರಾಮದ ಮುರಗಾಬಾಯಿ ದೇವಸ್ಥಾನದಲ್ಲಿಘಟನೆ...
ವಿಜಯ್ ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ ಈಗ ಸಿಎಂ ವಿಶೇಷ ಕರ್ತವ್ಯಾಧಿಕಾರಿ
ಚೆನ್ನೈ: ದಳಪತಿ ಚುನಾವಣೆಯಲ್ಲಿ ಗೆಲ್ಲುವುದಾಗಿ ಭವಿಷ್ಯ ನುಡಿದಿದ್ದ ಜ್ಯೋತಿಷಿಯವರನ್ನೇ ಇದೀಗ ವಿಶೇಷ ಕರ್ತವ್ಯಾಧಿಕಾರಿಯಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇಮಿಸಿದ್ದಾರೆ.
ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಟಿವಿಕೆ...















