Tag: vtv
ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿ; ಹಸುಗೂಸು ಸಹಿತ ದಂಪತಿಗೆ ಗ್ರಾಮದಿಂದ ಬಹಿಷ್ಕಾರ
ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್ ದೇವರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಹುಟ್ಟಿನಿಂದಲೇ ವಾಕ್, ಶ್ರವಣ ಇಲ್ಲದ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಹಾಗೂ...
ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಾನಸಿಕ ಅಸ್ವಸ್ಥ; ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಕಾದಿತ್ತು ಶಾಕ್…!
ಮಾನಸಿಕ ಅಸ್ವಸ್ಥನ ಹೊಟ್ಟೆಯ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರೋರ್ವರಿಗೆ ಆತನ ಹೊಟ್ಟೆಯಲ್ಲಿದ್ದ ಇಯರ್ ಫೋನ್, ಲಾಕೆಟ್ಗಳು, ಸ್ಕ್ರೂಗಳು, ಸೇಫ್ಟಿ ಪಿನ್ಗಳು, ಶರ್ಟ್ ಬಟನ್ಗಳು ಹಾಗೂ ರಾಖಿಗಳನ್ನು ಹೊರತೆಗೆದ ವೈದ್ಯರು ದಿಗ್ಭ್ರಮೆಗೊಂಡಿದ್ದಾರೆ. ಈ ಘಟನೆ ಪಂಜಾಬಿನಲ್ಲಿ...
ಇನ್ಸ್ಟಾಗ್ರಾಮ್ನಲ್ಲಿ ಶುರುವಾದ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯ
ಇನ್ಸ್ಟಾಗ್ರಾಮ್ನಲ್ಲಿ ಶುರುವಾದ ಜಗಳ ಕೊನೆಗೆ ಬಾಲಕನ ಹತ್ಯೆಯಲ್ಲಿ ಕೊನೆಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ(17) ಎನ್ನುವ ಅಪ್ರಾಪ್ತ ಬಾಲಕನನ್ನು ಬರ್ಬರ ಹತ್ಯೆ ಮಾಡಲಾಗಿದೆ.
ಅಪರಿಚಿತ ಹುಡುಗಿ...
ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆರೋಪ
ವಶಕ್ಕೆ ಪಡೆದ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ ಪೊಲೀಸರು
ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಸೇವನೆ ಮಾಡುತ್ತಿದ್ದರು ಎಂದು ಸಾರ್ವಜನಿಕರ ದೂರಿನ ಮೇಲೆ 3 ಜನ ಯುವಕರನ್ನು ಪೊಲೀಸರು ವಶಕ್ಕೆ ಪಡೆದ...
ಬಂಟ್ವಾಳ: ಖೋಟಾ ನೋಟು ಪ್ರಕರಣ; 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ: ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಕೌಕ್ರಾಡಿ...
ಕಲ್ಲಡ್ಕ : ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಕಾರ್ಯಕ್ರಮ
ಕಲ್ಲಡ್ಕ : ಮುಹಿಯುದ್ದೀನ್ ಜುಮಾ ಮಸೀದಿ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಈದ್ ಮಿಲಾದ್ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಆಚರಿಸಲಾಯಿತು.
ಮಸೀದಿ ಖತೀಬ್ ಉಸ್ಮಾನ್ ದಾರಿಮಿ ಉದ್ಘಾಟಿಸಿದರು. ಎಂ.ಜೆ.ಎಂ....
ಚಾರ್ಜ್ಗೆ ಇಟ್ಟ ಮೊಬೈಲ್ ಸ್ಫೋಟಗೊಂಡು ಮಹಿಳೆ ಮೃತ್ಯು..!!
ಚಾರ್ಜ್ಗೆ ಇಟ್ಟ ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ವೇಳೆ ಮೊಬೈಲ್ ಸ್ಫೋಟಗೊಂಡು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ತಂಜಾವೂರಿನ ಕುಂಭಕೋಣಂನಲ್ಲಿ ನಡೆದಿದೆ.
ಮೊಬೈಲ್ ಫೋನ್ ಮತ್ತು ವಾಚ್ ರಿಪೇರಿ ಅಂಗಡಿ ನಡೆಸುತ್ತಿದ್ದ ಕೋಕಿಲಾ (33) ಮೃತಪಟ್ಟ ಮಹಿಳೆ....
ಉಡುಪಿ: ನರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮೃತ್ಯು
ಉಡುಪಿ: ನರ ಸಂಬಂಧಿ ಕಾಯಿಲೆಗೆ ಒಳಗಾಗಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಬಳಿ ನಡೆದಿದೆ.
ದಾಮೋದರ್ ಅವರ ಪುತ್ರಿ ಅಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ದೃಶ್ಯ (12) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ...
ಕುಂಬಳೆ: ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ..!!
ಕುಂಬಳೆ: ಅಣ್ಣ ತಂಗಿಯರ ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಕುಂಬಳೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15ರ ಹರೆಯದ ಹಾಗೂ 22ರ...
ಕಾಡು ಹಂದಿಗಾಗಿ ಇಟ್ಟಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕರಿಬ್ಬರು ಮೃತ್ಯು..!
ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಯುವಕರಿಬ್ಬರು ಮೃತಪಟ್ಟಿದ್ದು, ಜಮೀನಿನ ಮಾಲಕ ಇವರ ಮೃತದೇಹಗಳನ್ನು ಜಮೀನಿನಲ್ಲೇ ಹೂತು ಹಾಕಿದ ಘಟನೆ ಪಾಲಕ್ಕಾಡ್ ನಡೆದಿದೆ.
ಕೊಡು೦ಬುವಿನ ಅಂಬಲಪರಂಬು ಗ್ರಾಮದ ಪಲ್ಲೀರಿ ಕಾಲನಿಯಲ್ಲಿ ಇಬ್ಬರು ಯುವಕರ...
















