Tag: vtv
ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ
ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ) ಕುಂಡಡ್ಕ- ಬೇರಿಕೆ ಇದರ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 9.00ಕ್ಕೆ ನಿಧಿಕುಂಭ ಸಮರ್ಪಣೆ, ಮಂದಿರದ ಶಿಲಾನ್ಯಾಸ ನಡೆದ ಬಳಿಕ ಸಭಾಕಾರ್ಯಕ್ರಮ ನಡೆಯಿತು.
ಸಭಾ...
ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ; ಆರೋಪಿಯ ಬಂಧನ
ವ್ಯಕ್ತಿಯೊಬ್ಬ ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಘಟನೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೃತ್ಯ ಸಂಬಂಧಿಸಿದಂತೆ ಮಂಡ್ಯ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಕ ಪ್ರಾಣಿ ಜೊತೆ...
ಮನಬಂದಂತೆ ಸೇನಾ ಸಿಬ್ಬಂದಿಯನ್ನು ಥಳಿಸಿ, ಬೆನ್ನಿನಲ್ಲಿ ಪಿಎಫ್ಐ ಎಂದು ಬರೆದ ದುಷ್ಕರ್ಮಿಗಳು
ಸೇನಾ ಸಿಬ್ಬಂದಿಯೊಬ್ಬರ ಕೈಗಳನ್ನು ಹಿಂದಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿ ಬಳಿಕ ಬೆನ್ನಿನಲ್ಲಿ ಪಿಎಫ್ಐ ಎಂದು ಕಿಡಿಗೇಡಿಗಳು ಬರೆದ ಘಟನೆ ಕೇರಳದಲ್ಲಿ ನಡೆದಿದೆ.
ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ...
ಪುತ್ತೂರ್ದ ಪಿಲಿರಂಗ್ ಸೀಸನ್-2 ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಸಾರಥ್ಯದಲ್ಲಿ ’ಪುತ್ತೂರ್ದ ಪಿಲಿರಂಗ್ ಸೀಸನ್-2’ ಅಕ್ಟೋಬರ್ 22ರಂದು ನಡೆಯಲಿದೆ.
ಈ ಪ್ರಯುಕ್ತ ಸೆ.25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರ್ದ ಪಿಲಿರಂಗ್ ಸೀಸನ್-2 ಹುಲಿ ಕುಣಿತ...
ಮಂಗಳೂರು: ಈದ್ ಮಿಲಾದ್ ಪ್ರಯುಕ್ತ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ ಘೋಷಣೆ; ಉಲ್ಲಂಘಿಸಿದಲ್ಲಿ 1...
ಮಂಗಳೂರು: ಸೆಪ್ಟೆಂಬರ್ 28ರಂದು ನಡೆಯುವ ಮುಸ್ಲಿಮರ ಹಬ್ಬ ಈದ್ ಮಿಲಾದ್ ಪ್ರಯುಕ್ತ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ ಘೋಷಣೆ ಮಾಡಿದ ಬ್ಯಾನರ್ ಅನ್ನು ಮೀನು ವ್ಯಾಪಾರಸ್ಥರ ಸಂಘದ ಹೆಸರಿನಲ್ಲಿ ಆಳವಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ...
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆ ನಾಗರಕೊಪ್ಪದಲ್ಲಿ ನಡೆದಿದೆ.
ಗೃಹಿಣಿ ಸುಮಂಗಲಾ ತಿಪ್ಪಣ್ಣವರ್ ಮೃತಪಟ್ಟವರು. ಗಂಡನ ಮನೆಯಲ್ಲಿ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ...
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ವತಿಯಿಂದ ಬೃಹತ್ ಪ್ರತಿಭಟನೆ; ಹರಿದು ಬಂದ...
ನಾವು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರು, ರಸ್ತೆಯಲ್ಲಿ ಜನರನ್ನು ಒಟ್ಟು ಸೇರಿಸಿ ನ್ಯಾಯ ಭಿಕ್ಷೆ ಕೇಳುತ್ತೇವೆ- ವಿಟ್ಲದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ವತಿಯಿಂದ ವಿಟ್ಲ...
ಉಳ್ಳಾಲ: ಟಯರ್ ಬ್ಲ್ಯಾಸ್ಟ್ ಆಗಿ ಮೀನು ಸಾಗಾಟದ ಪಿಕಪ್ ಪಲ್ಟಿ
ಉಳ್ಳಾಲ: ಮೀನು ಸಾಗಾಟದ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ಗೆ...
ಮಂಗಳೂರು: ಸ್ಕೂಟರ್ನಿಂದ ಬಿದ್ದು ಮಹಿಳೆ ಮೃತ್ಯು..!
ಮಂಗಳೂರು: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಮೃತಪಟ್ಟವರು.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು...
ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವೃದ್ಧ ಸಾವು..!
ಕಡಬ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಬಿದ್ದ ಪರಿಣಾಮ ವೃದ್ಧರೋರ್ವರು ಮೃತಪಟ್ಟು ಇನ್ನೋರ್ವ ಸಣ್ಣಪುಟ್ಟ ಗಾಯಗೊಂಡ ಘಟನೆ ಕಡಬದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ರೋಳಿ ನಿವಾಸಿ ಅಚ್ಚುತ್ತ ಗೌಡ...
















