Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಯುವಕ ನಾಪತ್ತೆ : 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿ ನಡೆದಿದೆ. ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ...

ಪುತ್ತೂರು: ಈಕೋ ಕಾರು ಡಿಕ್ಕಿ ಬಾಲಕ ಸಾವು

ಪುತ್ತೂರು: ಈಕೋ ಕಾರು ಬಾಲಕನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಮೃತನನ್ನು ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ, ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ...

ಪ್ರಿಯಕರನ ಜೊತೆ ಅರಣ್ಯ ಪ್ರದೇಶ ವಿಹಾರಕ್ಕೆ ಬಂದಿದ್ದ ಯುವತಿ ಆತ್ಮಹತ್ಯೆ

ಪ್ರಿಯಕರನ ಜತೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಂಧ್ರ ಮೂಲದ ಹರ್ಷಿತ (21) ಮೃತ ಯುವತಿ. ತನ್ನ ಸಂಬಂಧಿ ಹಾಗೂ...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆ;...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ನಂ.3628 ಇಲ್ಲಿನ ವಾರ್ಷಿಕ ಮಹಾಸಭೆಯು ಸಂಘದ ಕೇಂದ್ರ ಕಛೇರಿ ಶತಾಮೃತದಲ್ಲಿ ನಡೆಯಿತು. ಇಡ್ಕಿದು ಸೇವಾ ಸಹಕಾರಿ ಸಂಘ (ನಿ) ಅಧ್ಯಕ್ಷರಾದ ಸುಧಾಕರ ಶೆಟ್ಟಿ ಬೀಡಿನಮಜಲು...

ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ 2022-23ನೇ ಸಾಲಿನ ವಾರ್ಷಿಕ...

ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.23ರಂದು ಪೊನ್ನೊಟ್ಟು 'ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂಘದ ಹಿರಿಯ ಸದಸ್ಯರಾದ...

ವಿಟ್ಲ: ಮನೆ ಅಂಗಳದಲ್ಲಿ ನಿಲ್ಲಿಸಿದ ಪಿಕಪ್ ವಾಹನ ಕಳವು

ವಿಟ್ಲ: ಮನೆ ಅಂಗಳದಲ್ಲಿ ನಿಲ್ಲಿಸಿದ ಸರಕು ತುಂಬಿದ ಪಿಕಪ್ ವಾಹನವು ಕಳವಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರುನಲ್ಲಿ ನಡೆದಿದೆ. ಎಂ.ಹೆಚ್.ಶಾಮಿಯಾನ ಸಂಸ್ಥೆಗೆ ಸೇರಿದ ಮಹೀಂದ್ರ ಪಿಕಪ್ ವಾಹನದಲ್ಲಿ ಶುಕ್ರವಾರ ರಾತ್ರಿ...

ಬೆಳ್ತಂಗಡಿ: ಮರ ಕಡಿಯುವ ವೇಳೆ ಮೈಮೇಲೆ ಮರ ಬಿದ್ದು ವ್ಯಕ್ತಿ ಮೃತ್ಯು..!

ಬೆಳ್ತಂಗಡಿ: ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಳಿಕೆ ನಿವಾಸಿ ರಾಮಣ್ಣ...

ತಗೋ ನಿನ್ನ ಲವ್ವರ್ ತಲೆ ಕಡಿದು ತಂದಿದ್ದೇನೆ ; ಪತ್ನಿ ಮನೆ ಮುಂದೆ ರುಂಡ...

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ವ್ಯಕ್ತಿಯೋರ್ವ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಆರೋಪಿಯನ್ನು ಎಸ್ ವೇಲುಸಾಮಿ ಎಂದು ಗುರುತಿಸಲಾಗಿದೆ. ಡಿ ಮುರುಗನ್ ಕೊಲೆಯಾದಾತ. ಇವರಿಬ್ಬರು ತೆಂಕಾಸಿ ಜಿಲ್ಲೆಯ...

ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ; ದಂಪತಿ ಮೃತ್ಯು

ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಕೋಲಾರ ತಾಲೂಕಿನ...

ಬಂಟ್ವಾಳ: ರಿಕ್ಷಾ-ಕಾರು ಡಿಕ್ಕಿ; ರಿಕ್ಷಾ ಚಾಲಕ ಮೃತ್ಯು

ಬಂಟ್ವಾಳ: ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ. ವಿನಾಯಕ ಪೈ ಅವರು ಮನೆಯಲ್ಲಿ...
error: Content is protected !!