Tag: vtv
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ –...
ಚಿಕ್ಕಮಗಳೂರು: ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ನಗರದ ವಾಜಪೇಯಿ ಲೇ...
ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಲ – ವಿಡಿಯೋ ಮಾಡಿಟ್ಟು ಯುವಕ ನೇಣಿಗೆ ಶರಣು
ನೆಲಮಂಗಲ: ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಮೂಲತಃ ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತ ಯುವಕ....
ತಮಿಳುನಾಡು: ಒಂದು ಮತದಿಂದ ಗೆದ್ದ ಟಿವಿಕೆ ಶಾಸಕನಿಗೆ ಸದನದಲ್ಲಿ ಮತ ಹಾಕದಂತೆ ಮದ್ರಾಸ್ ಹೈಕೋರ್ಟ್...
ಮೇ 13ರಂದು ಬಹುಮತ ಸಾಬೀತುಪಡಿಸಬೇಕಿರುವ ವಿಜಯ್ ನೇತೃತ್ವದ ಟಿವಿಕೆ ಸರಕಾರ
ಚೆನ್ನೈ: ತಿರುಪತ್ತೂರು ವಿಧಾನಸಭಾ ಕ್ಷೇತ್ರದಿಂದ ಕೇವಲ ಒಂದು ಮತದಿಂದ ಗೆದ್ದ ಟಿವಿಕೆ ಶಾಸಕ ಆರ್. ಶ್ರೀನಿವಾಸ ಸೇತುಪತಿ ಅವರಿಗೆ 17 ನೇ ವಿಧಾನಸಭೆಯಲ್ಲಿ...
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿದ ಬೆಂಗಳೂರಿನ ಟೆಕ್ಕಿ ದಂಪತಿ
ಬೆಂಗಳೂರು: ಶ್ರೀಲಂಕಾದಿಂದ 11 ಗಂಟೆ ಈಜಿಕೊಂಡು ಭಾರತದ ದಡ ಸೇರಿ ಬೆಂಗಳೂರಿನ ಟೆಕ್ಕಿ ದಂಪತಿ ಇತಿಹಾಸ ಸೃಷ್ಟಿಸಿದ್ದಾರೆ.
ಬೆಂಗಳೂರು ಮೂಲದ ಐಟಿ ಉದ್ಯಮಿಗಳಾದ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಈ ದಾಖಲೆ ಸೃಷ್ಟಿಸಿದ್ದಾರೆ.ಶ್ರೀಲಂಕಾದಿಂದ...
ಕಾರ್ಕಳ: ಬಾವಿಗೆ ಬಿದ್ದ ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ!
ಕಾರ್ಕಳ: ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರನ್ನು ಕಾರ್ಕಳ ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ರವಿವಾರ(ಮೇ 10) ಕಾರ್ಕಳ ತಾಲೂಕಿನ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ.
ರಾಜೇಶ್ (42), ಪವನ್ (29) ಹಾಗೂ...
ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು
ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.
ಸೋಮವಾರ ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ...
ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 2018ರಲ್ಲಿ ಮಂಗಳೂರು ತಾಲೂಕು ಬೈಕಂಪಾಡಿ ಗ್ರಾಮದ ಕುಡುಂಬೂರು ಪ್ರದೇಶದಲ್ಲಿರುವ “ಪೂಜಾ ಮೊಬೈಲ್ಸ್” ಅಂಗಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಪಣಂಬೂರು ಪೊಲೀಸ್ ಠಾಣೆಯ...
ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ ಪ್ರಕರಣ: ಶಂಕಿತರ ಸುಳಿವು ಕೊಟ್ಟ ಯುಪಿಐ ಪೇಮೆಂಟ್
ಉತ್ತರ ಪ್ರದೇಶದಲ್ಲಿ ಮೂವರ ಬಂಧನ
ಕೋಲ್ಕತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ.
ವಿಶಾಲ್ ಶ್ರೀವಾಸ್ತವ, ರಾಜ್...
ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಮೃತ್ಯು
ಹೈದರಾಬಾದ್: ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್(31) ಮತ್ತು ಜಿ.ಸಾಯಿ ತ್ರಿಲೋಕ್...
ನೇಪಾಳ: ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಬೆಂಕಿ; ಪ್ರಯಾಣಿಕರು ಪಾರು
ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿರುವ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ಮೇ 11) ಮುಂಜಾನೆ ಭಾರೀ ಅನಾಹುತವೊಂದು ತಪ್ಪಿದೆ.
ಇಸ್ತಾನ್ಬುಲ್‌ನಿಂದ ಆಗಮಿಸುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ರನ್‌ವೇ ಮೇಲೆ ಇಳಿಯುತ್ತಿದ್ದಂತೆ ಅದರ...
















