Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಸಿಮೆಂಟ್ ತೊಟ್ಟಿಯಲ್ಲಿ ಎರಡು ವರ್ಷದ ಮಗುವಿನ ಮೃತದೇಹ ಪತ್ತೆ; ಕೊಲೆ ಶಂಕೆ

ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಅನುಮಾನಾಸ್ಪದವಾಗಿ ಎರಡು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. ಈಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರೇಚನಾಯ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ. ರಾಜಶೇಖರ ರೆಡ್ಡಿ ಹಾಗೂ ಕನ್ಯಾಕುಮಾರಿ ದಂಪತಿಯ ಮಗು...

ಶಾಲಾ ಮುಖ್ಯ ಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ ಇಟ್ಟು ವಾಮಾಚಾರ..!

ಶಾಲಾ ಮುಖ್ಯ ಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ ಇಟ್ಟು ವಾಮಾಚಾರ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪಯ್ಯನ ಹಳ್ಳಿ ಸರ್ಕಾರಿ ಪ್ರೌಢ ಶಾಲೆ ಬಳಿ ನಡೆದಿದೆ. ತಲೆ ಬುರುಡೆ,...

ಡ್ಯಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದ ಪೋಷಕರು; ಮನನೊಂದು ಯುವತಿ ಆತ್ಮಹತ್ಯೆ..!

ಪೋಷಕರು ಡ್ಯಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ನಡೆದಿದೆ. ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ...

ರಾಜ್ಯದ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ; ಸೆ.23ರಿಂದ 30ರ ವರೆಗೆ ಆದೇಶ ಜಾರಿ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ...

ಸುಳ್ಯ: ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಸುಳ್ಯದ ಯುವಕ; ಸುಳ್ಳು ಸುದ್ದಿ ಹರಡಿದವರ...

ಸುಳ್ಯ: ಕೇರಳ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ. ಭಾರಿ ಮೊತ್ತವನ್ನು ಸುಳ್ಯ ತಾಲೂಕಿನ ಯುವಕನೊಬ್ಬ ಗೆದ್ದಿದ್ದಾನೆ ಅನ್ನುವ ಸುಳ್ಳು ಸುದ್ದಿಯೊಂದು ವೈರಲ್ ಆಗಿದೆ. ಸುಳ್ಳು ಸುದ್ದಿ ಹರಡಿದವರ ವಿರುದ್ಧ ಇದೀಗ...

ಮಂಗಳೂರು: ಹೆಡ್‌ ಕಾನ್ಸ್‌ಟೇಬಲ್ ಚಂದ್ರ.ಕೆ ವಿಧಿವಶ

ಮಂಗಳೂರು: ಕದ್ರಿ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದುಕೊಂಡು, ಜಿಲ್ಲೆಯ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಕಾಸರಗೋಡು ಅಡೂರು ನಿವಾಸಿ ಚಂದ್ರ.ಕೆ ತೀವ್ರ ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1996ರಲ್ಲಿ ಪೊಲೀಸ್ ಇಲಾಖೆಗೆ...

ಸುಳ್ಯ: ಔಷಧ ತರಲು ತೆರಳಿದ್ದ ವ್ಯಕ್ತಿ ದಾರಿ ಮಧ್ಯೆ ಹೃದಯಾಘಾತ..!

ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ವ್ಯಕ್ತಿ ದಾರಿ ಮಧ್ಯೆ ಹೃದಯಾಘಾತಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ...

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು..!

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಸೋಣಂದೂರು ಮುಂಡಾಡಿ ನಿವಾಸಿ ಪ್ರಶಾಂತ್‌ ಎನ್ನಲಾಗಿದೆ. ಸೆ.18ರಂದು ರಾತ್ರಿ ವೇಳೆ ಮನೆಯಲ್ಲಿ...

ಬೆಳ್ತಂಗಡಿ : ಅಟೋ ಚಾಲಕನ ನಿರ್ಲಕ್ಷ್ಯ ಚಾಲನೆ- ಅಟೋರಿಕ್ಷಾ ಸ್ಕೂಟರ್‌ಗೆ ಡಿಕ್ಕಿ

ಬೆಳ್ತಂಗಡಿ :ಅಟೋ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಬಾಜಾರು ಕ್ವಾಟ್ರಸ್‌ ಎಂಬಲ್ಲಿ ನಡೆದಿದೆ. ಮಣಿನಾಲ್ಕೂರು ಗ್ರಾಮ, ಬಂಟ್ವಾಳ ನಿವಾಸಿಯಾದ ತೇಜಸ್ವಿನಿಯವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರಿಗೆ...

NDA ಜೊತೆ JDS ಮೈತ್ರಿ

ನವದೆಹಲಿ : ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದೀಜಿ ಅವರ ನಾಯಕತ್ವ ವನ್ನು ಒಪ್ಪಿಕೊಂಡು ಬಿಜೆಪಿ ನೇತೃತ್ವದಲ್ಲಿ NDA ಮೈತ್ರಿಕೂಟಕ್ಕೆ ಸೇರ್ಪಡೆಯಾದ ಜೆಡಿಎಸ್‌ ಪಕ್ಷದ ಎಲ್ಲಾ ಮುಖಂಡರಿಗೆ ಹಾರ್ದಿಕ ಸ್ವಾಗತ. ಗೃಹ ಸಚಿವ ಅಮಿತ್...
error: Content is protected !!