Friday, November 13, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: PMS ಖಾಸಗಿ ಬಸ್ ಢಿಕ್ಕಿ ಹೊಡೆದು ದನ ಸಾವು..!

ವಿಟ್ಲ : PMS ಬಸ್‌ ಢಿಕ್ಕಿ ಹೊಡೆದ ಪರಿಣಾಮ ಜಾನುವಾರು ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ. PMS ಬಸ್ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ. https://youtu.be/ZzUsXIx94qM?si=ILrsoJnXfLhQZHvU

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ; ಲವ್ ಜಿಹಾದ್‌ ವಿರುದ್ಧ ಠಾಣಾ ಮೆಟ್ಟಿಲೇರಿದ ಯುವತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲವ್ ಜಿಹಾದ್ ಸದ್ದು ಮತ್ತೇ ಕೇಳಿ ಬಂದಿದೆ. ಪ್ರೀತಿಯ ನಾಟಕವಾಡಿ ಮದುವೆ ಆಗುವುದಾಗಿ ನಂಬಿಸಿ ಲವ್ ಜಿಹಾದ್‌ಗಾಗಿ ತನ್ನ ದೈಹಿಕ ಸಂಪರ್ಕಕ್ಕೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಟೆಕ್ಕಿಯೊಬ್ಬರು...

ಬಂಟ್ವಾಳ : ಮಟ್ಕಾ ದಂಧೆ; ಇಬ್ಬರು ಪೊಲೀಸ್ ವಶಕ್ಕೆ..!

ಬಂಟ್ವಾಳ : ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ....

ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಕಾಪು: ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿದ್ದರು. ಈ ವಿಡಿಯೋ ಇದೀಗ...

ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಕಟ್ಟಡದಿಂದ ಜಿಗಿದು ಸಾವು

ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‌‌ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ...

ಬಂಟ್ವಾಳ: ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ....

ವಿಟ್ಲ : ವಿಶ್ವ ಹಿಂದೂ ಪರಿಷದ್ ವಿಟ್ಲ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ...

ವಿಟ್ಲ : ವಿಶ್ವ ಹಿಂದೂ ಪರಿಷದ್ ವಿಟ್ಲ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ ನಡೆಯಿತು. ಸೆ.19 ರಂದು ಪ್ರಾರಂಭಗೊಂಡ ಗಣೇಶೋತ್ಸವವು ಸೆ.21ರ...

ಉಡುಪಿ: ಮಹಿಳೆ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟೆಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3...

ಕೊನೆಗೂ ಸಿಸಿಬಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ..!!

ಬೆಂಗಳೂರು: ಚೈತ್ರಾ ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸಿಸಿಬಿ ಅಧಿಕಾರಿ ಬಂಧನ ಮಾಡಿದ್ದಲ್ಲಿಂದ ಇಲ್ಲಿಯವರೆಗೂ ಡ್ರಾಮಾ ಮಾಡುತ್ತಿದ್ದ ಚೈತ್ರಾ ಕುಂದಾಪುರ ಕೊನೆಗೂ ಸಿಸಿಬಿ ಅಧಿಕಾರಿ ಕೇಳುತ್ತಿದ್ದ ಪ್ರಶ್ನೆಗಳಿಗೆ...

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಇದರ 2023- 24 ನೇ...

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲೆ ವಂದನೀಯ ಭಗಿನಿ...
error: Content is protected !!