Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ: ಪುತ್ತೂರು ಬೆಥನಿ ಆಂಗ್ಲ...

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಬೆಥನಿ ಆಂಗ್ಲ ಮಾಧ್ಯಮ ಶಾಲೆ, ದರ್ಬೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾರ್ಥಮಿಕ ಶಾಲಾ ವಿಭಾಗದ...

ಪುತ್ತೂರು: “ಕೌನ್ ಬನೇಗಾ ಕರೋಡ್ ಪತಿ” ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು: ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮುಡ್ನೂರು ನಿವಾಸಿಯಾದ ಝೀನತ್‌ ಬಾನು ಎಂಬವರಿಗೆ 2022ನೇ ಮೇ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಗೆ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಅಡುಗೆ...

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಗೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಅಡುಗೆ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಟ್ರಸ್ಟಿ ಶ್ರೀವತ್ಸ ಅವರ ಗೆಳೆಯರಾದ...

ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ; ಮೆಡಿಕಲ್ ವಿದ್ಯಾರ್ಥಿ ಮೃತ್ಯು

ಹಾಲಿನ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಮಡಿಕೇರಿಯ ಕಾಟಕೇರಿ ಬಳಿ ನಡೆದಿದೆ. ಮಡಿಕೇರಿ ಮೆಡಿಕಲ್‌ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ, ಉಡುಪಿ ಮೂಲದ...

ಜೇಸಿ ಶಾಲೆ ವಿಟ್ಲ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲ ವಲಯ ಮಟ್ಟದ ಪ್ರತಿಭಾ ಕಾರಂಜಿ 2023-24 ರ ಉದ್ಘಾಟನಾ...

ವಿಟ್ಲ: ಚಂದಳಿಕೆ ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟ

ವಿಟ್ಲ: ಮಕ್ಕಳ ಮನಸ್ಸಿನಲ್ಲಿ ಮೂಡಿ ಬರುವ ಕಥೆ, ಕವನಗಳಿಗೆ ಉತ್ತಮ ವೇದಿಕೆಯನ್ನು ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಮಕ್ಕಳ ಮನ ಸೆಳೆಯುವ ಸಾಹಿತ್ಯ ಬೆಳೆಯ ಬೇಕು ಎಂದು ಚಂದಳಿಕೆ...

52ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ -ಕಂಬಳಬೆಟ್ಟು

ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಕಳೆದ 51 ವರ್ಷಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿ...

ಪುತ್ತೂರಿನಲ್ಲಿ ಅಪರೂಪದ ಬೆಕ್ಕಿನ ಕಣ್ಣಿನ ಹಾವು ಪತ್ತೆ..!!

ಪುತ್ತೂರು: ಪುತ್ತೂರಿನಲ್ಲಿ ಅಪರೂಪವಾದ ಬೆಕ್ಕಿನ ಕಣ್ಣಿನ ಹಾವೊಂದು ಕಾಣಸಿಕ್ಕಿದೆ. ಈ ಹಾವನ್ನು ಬೆಕ್ಕಿನ ಕಣ್ಣಿನ ಹಾವು ಎಂದು ಕರೆಯಲಾಗುತ್ತಿದ್ದು ಬೆಕ್ಕಿನ ಕಣ್ಣಿನಂತೆ ಹೊಳಪು ಹೊಂದಿರುವ ಕಾರಣ ಬೆಕ್ಕಿನ ಕಣ್ಣಿನ ಹಾವು ಎಂದು ಕರೆಯಲಾಗುತ್ತಿದೆ. ರಾತ್ರಿ ವೇಳೆಯ...

ಮಹಡಿಯಿಂದ ಬಿದ್ದು ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಪರಾರಿ

ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಬದ್ರಿನಾಥ ಕಾಲೋನಿಯಲ್ಲಿ ನಡೆದಿದೆ. ಶಿಲ್ಪಾ (28) ಮೃತ ಮಹಿಳೆ . ಈಕೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ...

ಶುಂಠಿಯಲ್ಲಿರುವ ಔಷಧೀಯ ಗುಣ

ಶುಂಠಿಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿದ್ದು, ಇದನ್ನು ಬಳಸಿದರೆ ಆರೋಗ್ಯಕ್ಕೆ ಲಾಭಕಾರಿ. ಸಾವಿರಾರು ವರ್ಷಗಳಿಂದಲೂ ಶುಂಠಿಯನ್ನು ಹಲವಾರು ರೀತಿಯ ಚಿಕಿತ್ಸೆಗೆ ಬಳಸಿಕೊಂಡು ಬರಲಾಗುತ್ತಿದೆ. ಇದು ಚಿಕಿತ್ಸಕಕಾರಿ ಮತ್ತು ಪರಿಣಾಮಕಾರಿ ಆಗಿದೆ. ಉರಿಯೂತ ಶಮನಕಾರಿ, ನೋವು...
error: Content is protected !!