Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಬಾಯಾರು ಗ್ರಾಮದ ಹಿರಣ್ಯದಲ್ಲಿ ನಿಲ್ಲಿಸಿದ್ದ ಬೈಕ್ ಕಳವು; ಪ್ರಕರಣ ದಾಖಲು

ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಯಾರು ಗ್ರಾಮದ ಹಿರಣ್ಯ ಎಂಬಲ್ಲಿ ಧನ್ವಂತರಿ ನಾಟಿ ವೈದ್ಯಾಲಯದ ಮುಂಭಾಗದಲ್ಲಿ ನಿಲ್ಲಿಸಿದ್ದ KA 19HJ 2933 Himalayan royal enfild color rock red ಕಪ್ಪು ಮಿಶ್ರಿತ...

ಪ್ರೀತಿಸಿ ಮದುವೆಯಾದ ಮಹಿಳೆ ಚಿನ್ನಾಭರಣ ದೋಚಿ ಪರಾರಿ..!

ಮಹಿಳೆಯೊಬ್ಬಳು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಫೇಸ್ ಬುಕ್​ನಲ್ಲಿ ಮಹಿಳೆ ಪರಿಚಯ ಮಾಡಿಕೊಂಡಿದ್ದ ಸಂತೋಷ್, 2018 ರಲ್ಲಿ ತಾನು ಕೆಲಸ ಮಾಡುವ ಕಂಪನಿಯಲ್ಲೇ...

ಹಬ್ಬದ ದಿನ ಸರ್ಜಾ ಕುಟುಂಬದಲ್ಲಿ ಸಂಭ್ರಮ; ಗಂಡು ಮಗುವಿಗೆ ತಂದೆಯಾದ ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ. ಮೊನ್ನೆಯಷ್ಟೇ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನೆರೆವೇರಿತ್ತು. ಈ ಕುರಿತ ವಿಡಿಯೋವೊಂದನ್ನ...

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ಓರ್ವ ನೀರುಪಾಲು

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದ ಮೂವರಲ್ಲಿ ಓರ್ವ ಸಮುದ್ರಪಾಲಾಗಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸುರತ್ಕಲ್ ಎನ್ ಐಟಿಕೆ ಸಮೀಪದ ಸದಾಶಿವ ದೇವಸ್ಥಾನದ ಬಳಿ ನಡೆದಿದೆ. ಸಮುದ್ರ ಪಾಲಾಗಿರುವ ವ್ಯಕ್ತಿಯನ್ನು ಬಾಗಲಕೋಟೆಯ ಹವಳಕೋಳ ಗ್ರಾಮದ...

ಮಂಗಳೂರು: ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ; ಮದುವೆ ಸಂಭ್ರಮದಲ್ಲಿದ್ದ ಯುವತಿ ಮೃತ್ಯು, ಹಲವರಿಗೆ ಗಾಯ

ಮಂಗಳೂರು: ಆಟೋ ರಿಕ್ಷಾವೊಂದು ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರ...

ಮಂಗಳೂರು: ಮನೆಯ ಅಂಗಳದಲ್ಲೇ ಮಹಿಳೆ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿ

ಮಂಗಳೂರು: ತನ್ನ ಮನೆಯ ಅಂಗಳದಲ್ಲೇ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿಯಾದ ಘಟನೆ ಮೂಲ್ಕಿ ಸಮೀಪದ ಬೆಳ್ಳಾಯರುನಲ್ಲಿ ನಡೆದಿದೆ. ಕರಿಮಣಿ ಕಳೆಕೊಂಡವರನ್ನು ಬೆಳ್ಳಾಯರು ನಿವಾಸಿ ಸದಾಶಿವ ಶೆಟ್ಟಿ ಎಂಬವರ ಪತ್ನಿ ವಸಂತಿ ಶೆಟ್ಟಿ...

ಕಾಸರಗೋಡು : ಬಾಣಂತಿ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು : ಹತ್ತು ದಿನಗಳ ಬಾಣಂತಿಯೋರ್ವಳ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ಕೂಡು ಪಾರೆಕಟ್ಟೆ ಬಳಿ ನಡೆದಿದೆ. ಕಂಬಾರು ಬೆದ್ರಡ್ಕದ ಪೋಸ್ಟ್‌ ಮಾಸ್ತರ್ ವೃತ್ತಿಯಲ್ಲಿದ್ದ ಸುರೇಖ (29) ಮೃತಪಟ್ಟ ಯುವತಿ ಎಂದು...

ಬಾದಾಮಿಯ ಪ್ರಯೋಜನಗಳು

ನೆನೆಸಿಟ್ಟ ಬಾದಾಮಿಯಲ್ಲಿ ಆಗಾಧ ಪ್ರಮಾಣದ ವಿಟಮಿನ್‌ಗಳು, ಕ್ಯಾಲ್ಸಿಯಂ, ಖನಿಜಗಳು ಉತ್ತಮ ಪ್ರಮಾಣದಲ್ಲಿದ್ದು, ಸಾಕಷ್ಟು ಆರೋಗ್ಯಕರ ಪ್ರಯೋಜನಗಳನ್ನು ಇದು ಒಳಗೊಂಡಿದೆ. ಅದರಲ್ಲೂ ಮುಖ್ಯವಾಗಿ ಬಾದಾಮಿಯಲ್ಲಿ ಎಲ್-ಕಾರ್ನಿಟೈನ್ ಮತ್ತು ಇತರ ಪೋಷಕಾಂಶಗಳಿದ್ದು ಇದು ಹೊಸ ಮೆದುಳಿನ ಕೋಶಗಳ...

ಸುರತ್ಕಲ್ : ಖಾಸಗಿ ಬಸ್‌ – ಬೈಕ್ ಗೆ ಡಿಕ್ಕಿ : ಇಬ್ಬರು ಯುವಕರು...

ಸುರತ್ಕಲ್ : ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ...

ಬೆಳ್ತಂಗಡಿ : ಕೋಳಿ ಅಂಕ ಅಡ್ಡಕ್ಕೆ ಪೊಲೀಸ್‌ ದಾಳಿ

ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಧರ್ಮಸ್ಥಳ...
error: Content is protected !!