Tag: vtv
8ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ
ಏಷ್ಯಾಕಪ್ 2023 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಟೀಮ್ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿತು. ಮೊದಲ ಓವರ್ನಲ್ಲೇ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು...
ಸುಬ್ರಹ್ಮಣ್ಯ: ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ – ತಪ್ಪಿದ ಅನಾಹುತ
ಸುಬ್ರಹ್ಮಣ್ಯ : ನಿಂತಿದ್ದ ಕ್ವಾಲಿಸ್ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಕ್ಕೆ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸರ್ಪಸಂಸ್ಕಾರ ಯಾಗ ಶಾಲೆ ಬಳಿ ನಡೆದಿದೆ.
ಬೆಂಗಳೂರಿನಿಂದ ಸರ್ಪಸಂಸ್ಕಾರ ನಡೆಸಲು ಆಗಮಿಸಿದ್ದ ಕುಟುಂಬವೊಂದು ಯಾಗಶಾಲೆಯ ಮುಂದೆ ಕಾರು...
ಪಿಎಸ್ಐ ಮಗನ ವ್ಹೀಲಿಂಗ್ ಪುಂಡಾಟಕ್ಕೆ ಅಮಾಯಕ ಜೀವ ಬಲಿ; PSI ಯಾಸ್ಮೀನ್ ತಾಜ್ ವರ್ಗಾವಣೆ.!
ಮೈಸೂರು : ಮೈಸೂರಿನ ನಂಜನಗೂಡು ಸಂಚಾರ ಠಾಣೆಯ ಮಹಿಳಾ ಪಿಎಸ್ಐ ಪುತ್ರನೊಬ್ಬನ ವ್ಹೀಲಿಂಗ್ ಪುಂಡಾಟಕ್ಕೆ ಅಮಾಯಕ ಜೀವ ಬಲಿಯಾದ ಘಟನೆ ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು...
ಚೈತ್ರಾ ಕುಂದಾಪುರ ಬಳಸುತ್ತಿದ್ದ ಕಾರು ಬಾಗಲಕೋಟೆಯಲ್ಲಿ ಪತ್ತೆ..!!
ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಬಹುಕೋಟಿ ವಂಚನೆ ಆರೋಪ ಮೇರೆಗೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕೆಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಇದೀಗ ಚೈತ್ರಾ...
ಪುನೀತ್ ಕೆರೆಹಳ್ಳಿ ಮೇಲಿಂದ ಗೂಂಡಾ ಕಾಯ್ದೆ ರದ್ದು..!!
ಬೆಂಗಳೂರು: ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ...
ವಿಶ್ವನಾಯಕನಿಗೆ 73ರ ಹುಟ್ಟುಹಬ್ಬದ ಸಂಭ್ರಮ
ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿ
ನಮ್ಮ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 73 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರಧಾನಿ ಮೋದಿ ಹುಟ್ಟುಹಬ್ಬದ ನಿಮಿತ್ತ ದೇಶಾದ್ಯಂತ...
ಶೈಲು ಕುಂಪಲ ಸಾಹಿತ್ಯದ, ಸಂತೋಷ್ ಮಾರ್ನಬೈಲ್ ಗಾಯನದ ‘ಸಾಗೂ ನೀನು’ ಆಲ್ಬಮ್ ಸಾಂಗ್ ಬಿಡುಗಡೆ
ಶೈಲು ಕುಂಪಲ ಸಾಹಿತ್ಯದ ಸಂತೋಷ್ ಮಾರ್ನಬೈಲ್ ಗಾಯನದ ಸಾಗೂ ನೀನು ಆಲ್ಬಮ್ ಸಾಂಗ್ ಬಿಡುಗಡೆ ಮಾರ್ನಬೈಲು ವ್ಯಾಯಾಮ ಶಾಲೆಯಲ್ಲಿ ಬಿಡುಗಡೆಗೊಂಡಿತು.
ಮನೀಶ್ ಕುಲಾಲ್ ಇವರ ನಿರ್ದೇಶನ ಹಾಗೂ ಛಾಯಾಗ್ರಹಣದಲ್ಲಿ ಮೂಡಿಬಂದ ಈ ಆಲ್ಬಮ್ ಸಾಂಗ್ನ...
ವಿಟ್ಲ: ಪ್ರಧಾನಿಯವರ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ...
ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು,...
ವಿಟ್ಲ: ಮಂಡ್ಯದಲ್ಲಿ ನಡೆದ ಪ್ರಾಂತೀಯ ಕ್ರೀಡಾಕೂಟದಲ್ಲಿ 3 ಕಿ.ಮೀ ನಡಿಗೆಯಲ್ಲಿ ಯಶಸ್ವಿನಿ ಶೆಟ್ಟಿ ಪ್ರಥಮ
ವಿಟ್ಲ: ವಿದ್ಯಾಭಾರತಿ ಕರ್ನಾಟಕ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆ ವತಿಯಿಂದ ಶ್ರೀ ಮಧ್ವ ವಿದ್ಯಾಲಯ ಮಂಡ್ಯದಲ್ಲಿ ನಡೆದ ಪ್ರಾಂತೀಯ ಕ್ರೀಡಾಕೂಟದಲ್ಲಿ ಕಲ್ಲಡ್ಕ ಪ್ರೌಢಶಾಲೆಯ 9ನೇ ವಿದ್ಯಾರ್ಥಿನಿ ಯಶಸ್ವಿನಿ ಶೆಟ್ಟಿ...
ಕಬಕ: ಮೋದಿಯವರ ಜನ್ಮದಿನದ ಪ್ರಯುಕ್ತ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಬಿಜೆಪಿ ವತಿಯಿಂದ ಮಹಾದೇವಿ ದೇವಸ್ಥಾನದಲ್ಲಿ...
ಕಬಕ: ದೇಶದ ಪ್ರಧಾನಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಯವರ 73ನೇ ಜನ್ಮದಿನದ ಪ್ರಯುಕ್ತ ಕಬಕ ಮಹಾದೇವಿ ದೇವಸ್ಥಾನದಲ್ಲಿ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಮತ್ತು ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ...
















