Friday, November 13, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲಪಡ್ನೂರು: ಕಾರು – ಸ್ಕೂಟಿ ನಡುವೆ ಅಪಘಾತ

ವಿಟ್ಲಪಡ್ನೂರು: ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲಪಡ್ನೂರು ಗ್ರಾಮದ ಪರ್ತಿಪ್ಪಾಡಿಯಲ್ಲಿ ನಡೆದಿದೆ. ಘಟನೆಯಿಂದಾಗಿ ಸ್ಕೂಟಿ ಸವಾರನಿಗೆ ಗಾಯವಾಗಿದ್ದು,ಎರಡೂ ವಾಹನಗಳು ಹಾನಿಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ...

ವಿಟ್ಲ: ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಅಟೋರಿಕ್ಷಾವೊಂದರಲ್ಲಿ ಸಾಗಾಟ

ವಿಟ್ಲ: ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಅಟೋರಿಕ್ಷಾವೊಂದರಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿದ ಘಟನೆ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ. KA-21-B-7248 ಅಟೋರಿಕ್ಷಾವೊಂದರಲ್ಲಿ ಅದರ ಚಾಲಕ ಆರೋಪಿ ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ...

ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖೆಯ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ..!!

ಮಂಗಳೂರು: ಕರ್ತವ್ಯದಲ್ಲಿದ್ದ ವೇಳೆ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಎಂದು ಗುರುತಿಸಲಾಗಿದೆ. ಇವರು ಇಂದು...

ಮಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕ ಮೃತ್ಯು

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಏಳನೇ ತರಗತಿ ಬಾಲಕ ಮೃತಪಟ್ಟ ಘಟನೆ ದೇರಳಕಟ್ಟೆಯ ಬೆಳ್ಮ ವ್ಯಾಪ್ತಿಯ ಪಂಜಳ ಎಂಬಲ್ಲಿ ನಡೆದಿದೆ. ಬೆಳ್ಮ ಗ್ರಾಮ ಪಂಚಾಯತ್ ಪಂಜಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಎಚ್.ಮುಹಮ್ಮದ್ ಶಹದ್(12) ಅಲ್ಪಕಾಲದ...

ನಿಫಾ ಸೋಂಕು ಹರಡುವ ಭೀತಿ : ಸೆ.24ರ ವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳದಿಂದ ಸೋಂಕಿತರ ಸಂಖ್ಯೆ ಆರಕ್ಕೇರಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇರಳ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಸದ್ಯ ಈ ರಜೆಯನ್ನು ಸೆ.24ರ ವರೆಗೆ ವಿಸ್ತರಿಸಲಾಗಿದೆ. ಎಲ್ಲಾ...

ಪುತ್ತೂರು: ಕಾಂಜೀವರಂ ಸಾರಿಗಳ ಶೋರೂಮ್‌ ತಮನ್ವಿ ಸಿಲ್ಕ್ಸ್&ಸಾರೀಸ್ ಶುಭಾರಂಭ

ಪುತ್ತೂರು: ಬೊಳುವಾರು ಇನ್‌ಲ್ಯಾಂಡ್‌ ಮಯೂರ ಬಿಲ್ಡಿಂಗ್‌ನಲ್ಲಿ ಕಾಂಜೀವರಂ ಸಾರಿಗಳ ಶೋರೂಮ್‌ ತಮನ್ವಿ ಸಿಲ್ಕ್ಸ್ ಮತ್ತು ಸಾರೀಸ್ ಶುಭಾರಂಭಗೊಂಡಿತ್ತು. ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ರಿಬ್ಬನ್‌ ಕತ್ತರಿಸಿ ಮಳಿಗೆಯನ್ನು ಉದ್ಘಾಟಿಸಿದರು. ಲಯನ್ಸ್...

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದ ಶಿಷ್ಟಾಚಾರ ವಿಭಾಗದ ನೌಕರ ಗೋಪಿನಾಥ್ ಅವರನ್ನು ಕದ್ರಿ ಶ್ರೀ ಮಂಜುನಾಥ...

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶಿಷ್ಟಾಚಾರ ವಿಭಾಗದ ನೌಕರ ಗೋಪಿನಾಥ್ ಅವರನ್ನು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗೆ ವರ್ಗಾಯಿಸಿ ಸರ್ಕಾರವು ಆದೇಶವನ್ನು ಹೊರಡಿಸಿದೆ. ಕುಕ್ಕೆ...

ಪೂಜೆಗೆ ತೆರಳಿದ್ದ ವೈದ್ಯ ನೀರಿನಲ್ಲಿ ಮುಳುಗಿ ಸಾವು..!

ಪೂಜೆಗೆ ತೆರಳಿದ್ದ ವೈದ್ಯರೊಬ್ಬರು ಹೇಮಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಖೋನಾಪುರದಲ್ಲಿ ನಡೆದಿದೆ. ಮೃತರನ್ನು ಡಾ.ಚಂದ್ರಶೇಖರ್ (31) ಎಂದು ಗುರುತಿಸಲಾಗಿದೆ. ಅವರು ಹೊಳೆನರಸಿಪುರದ ಕೆರಗೋಡಿನಲ್ಲಿ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯಕ್ಕೆ...

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್‌ನಲ್ಲಿ ವಿಶ್ವ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ , ಪೋಷಣ್‌...

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಗ್ರಾಮ ಪಂಚಾಯತ್‌ ವಿಟ್ಲ ಮುಡ್ನೂರು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೌಷ್ಠಿಕ...

ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿದ ವ್ಯಕ್ತಿ ; ವಾರದ ಬಳಿಕ ಮೈಉರಿಯಿಂದ ಆಸ್ಪತ್ರೆಗೆ ದಾಖಲು

ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿದಾತ ಅಸ್ವಸ್ಥಗೊಂಡು ತಾನೂ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ...
error: Content is protected !!