Tag: vtv
ಬೆಂಗಳೂರು: ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರನ್ನು ಆತ್ಮೀಯವಾಗಿ ಸ್ವಾಗತಿಸಿದ...
ಬೆಂಗಳೂರಿನ MG ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರನ್ನು ಆತ್ಮೀಯವಾಗಿ ಸ್ವಾಗತಿಸಿದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ
ತಮ್ಮ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು...
ಮಂಗಳೂರು :ಬೆಂಗಳೂರಿನಲ್ಲಿ ಅಪಘಾತ ಕುದ್ರೋಳಿಯ ಯುವಕ ಮೃತ್ಯು
ಮಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕುದ್ರೋಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಕುದ್ರೋಳಿಯ ಮೊಯ್ದಿನ್ ನಗರದ ಝಹೂರ್-ನಸೀರಾ ದಂಪತಿಯ ಪುತ್ರ ನಾಹಿದ್ ಸಫಾನ್ (28) ಮೃತಪಟ್ಟ ದುರ್ದೈವಿ.
ಮೃತ ನಾಹಿದ್ ಸಫಾನ್...
ಪುತ್ತೂರು: ಬೈಕ್ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ
ಪುತ್ತೂರು: ಬೈಕ್ ನಿಯಂತ್ರಣ ತಪ್ಪಿ ಪಾದಾಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ಮುಖ್ಯರಸ್ತೆ ಬೊಳುವಾರಿನಲ್ಲಿ ನಡೆದಿದೆ.
ಶಿವರಾಜ್ ಎಂಬವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬನ್ನೂರು ಗ್ರಾಮದ ಅಬೂಬಕ್ಕರ್...
ಪತ್ನಿಯ ಕಾಟಕ್ಕೆ ಬೇಸತ್ತು ಮೆಟ್ರೋ ಎಂಜಿನಿಯರ್ ಆತ್ಮಹತ್ಯೆ..!
ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ.
ಮಂಜುನಾಥ್ (38) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಬೆಂಗಳೂರಿನ ಬಿಎಂಆರ್ ಸಿಎಲ್...
ವಿಟ್ಲ: (ಸೆ.15) ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ)2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ
ವಿಟ್ಲ: ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ)2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.15ರಂದು ಬೆಳಿಗ್ಗೆ 11.00 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುದೇವಾ ಸಮುದಾಯ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 7.00 ಗಂಟೆಗೆ...
ವಿಟ್ಲ: (ಸೆ.24) ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೌಜನ್ಯ ಪ್ರಕರಣವನ್ನು...
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಬಡ ಹೆಣ್ಣು ಮಗಳು ಸೌಜನ್ಯ ಸಾವಿನ ನ್ಯಾಯಕ್ಕಾಗಿ ಸೌಜನ್ಯ ಪ್ರಕರಣವನ್ನು SIT ತನಿಖೆಗೆ ಆಗ್ರಹಿಸಿ ಈ ಹಿಂದೆ ತನಿಖೆಯನ್ನು ಹಳ್ಳ ಹಿಡಿಸಿದ...
ಮಲ್ಪೆ: ಲಾರಿಯಿಂದ ಗ್ರಾನೈಟ್ ಜಾರಿ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು..!!
ಮಲ್ಪೆ: ಲಾರಿಯಿಂದ ಗ್ರಾನೈಟ್ ಜಾರಿ ಬಿದ್ದು, ಇಬ್ಬರು ಒರಿಸ್ಸಾ ಮೂಲಕ ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ತೊಟ್ಟಂ ಕರಾವಳಿ ಯುವಕ ಮಂಡಲದ ಬಳಿ ಇಂದು ನಡೆದಿದೆ.
ಒರಿಸ್ಸಾದ ರಾಜ್ಯದ ಬಾಬುಲ್ಲ (35) ಹಾಗೂ...
ವಿಟ್ಲ: ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ..!!
ವಿಟ್ಲ: ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ನಾಟೆಕಲ್ಲುಎಂಬಲ್ಲಿ ನಡೆದಿದೆ. ಎನ್ ಗೋವಿಂದ ನಾಯ್ಕ ನೀಡಿದ ದೂರಿನಂತೆ ಜಯಪ್ರಕಾಶ್ ನಾಯಕ್ ಮತ್ತು ಭೋಜ ಎಂಬವರ...
ಡಾಕ್ಟ”ರೇಟ್” ಚೀಪ್ ಚೀಪ್… – ರಶೀದ್ ವಿಟ್ಲ
ಅಧ್ಯಾಯ 1ನನ್ನ ಇಬ್ಬರು ಸಹೋದರರು ಎಂ.ಎಸ್ಸಿ ಮುಗಿಸಿ ನಂತರ ನಿರಂತರ ಅಧ್ಯಯನ ಮಾಡಿ ಬಹಳ ಶ್ರಮಪಟ್ಟು ಪಿ.ಎಚ್.ಡಿ. ಮುಗಿಸಿ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕೆಲ ವರ್ಷಗಳ ಹಿಂದೆ ಒಂದೇ ದಿನ ಒಂದೇ ವೇದಿಕೆಯಲ್ಲಿ...
ಅತ್ಯಾಚಾರ ಆರೋಪ; ಮನನೊಂದ ಪ್ರಿಯಕರ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ
ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಮನೀಶ್ (38ವ) ಎಂಬಾತನಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬವಳನ್ನು...
















