Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನ ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್‌ ಠಾಣೆಯ ಎಎಸ್‌ಐ ಗಂಗರಾಜು ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್...

ಚಾಮರಾಜನಗರ: ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಬಳಿ ಚಿರತೆ ದಾಳಿಗೆ 10 ವರ್ಷದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ಬೆಂಗಳೂರು ಮೂಲದ ಹರ್ಷಿತ್(10) ಚಿರತೆ ದಾಳಿಗೆ ಬಲಿಯಾದ ಬಾಲಕ. ಚಾಮರಾಜನಗರ ಜಿಲ್ಲೆಯ ಹನೂರು...

ತಮಿಳುನಾಡಿನ ನೂತನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ 10...

ಚಿತ್ರದುರ್ಗ: ಸಚಿವ ಡಿ.ಸುಧಾಕರ್ ನಿಧನ

ಚಿತ್ರದುರ್ಗ: ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್(65) ನಿಧನರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಧಾಕರ್...

ತಾಯಿಯ ಪ್ರೀತಿ: ಇದು ಕಾಲ ಮೀರಿದ ಬಂಧ

“ತಾಯಿಯೇ ದೇವರು” ಎಂಬ ಮಾತು ನಮ್ಮ ಭಾರತೀಯ ಸಂಸ್ಕೃತಿಯ ಹೃದಯದಲ್ಲೇ ನೆಲೆಯಾಗಿದೆ. ಮಾನವನ ಬದುಕಿನ ಮೊದಲ ಗುರು, ಮೊದಲ ಸ್ನೇಹಿತೆ, ಮೊದಲ ಆಶ್ರಯದಾತೆ ಮತ್ತು ಮೊದಲ ಪ್ರೇರಣೆಯೆಂದರೆ ಅವಳು ತಾಯಿಯೇ. ತನ್ನ ಸುಖವನ್ನು...

ಹಾರ್ಮುಜ್‌ನಲ್ಲಿ ಬೋಟ್‌ ಬೆಂಕಿಗೆ ಆಹುತಿ – ಭಾರತೀಯ ನಾವಿಕ ಸಾವು, ನಾಲ್ವರಿಗೆ ಗಾಯ

ಟೆಹ್ರಾನ್: ಹಾರ್ಮುಜ್ ಬಳಿ ಮರದ ಬೋಟ್‌ ಬೆಂಕಿಗೆ ಆಹುತಿಯಾಗಿ ಮುಳುಗಿದ ಪರಿಣಾಮ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬೋಟ್‌ನಲ್ಲಿ 18 ಭಾರತೀಯ ಸಿಬ್ಬಂದಿ ಇದ್ದರು. ಬೋಟ್‌ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹಡಗು ಅವರನ್ನು ರಕ್ಷಿಸಿದೆ....

ಸಿಎಂ ಪಟ್ಟಕ್ಕೇರಲು ವಿಜಯ್‌ಗೆ ವಿಘ್ನ–TVK ಕಾರ್ಯಕರ್ತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಚೆನ್ನೈ: ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ವಿಳಂಬ ಆಗುತ್ತಿರುವುದಕ್ಕೆ ಬೇಸತ್ತ ಪಕ್ಷದ ಕಾರ್ಯಕರ್ತನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುನಲ್ವೇಲಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಇಸಕ್ಕಿಯಪ್ಪನ್ ಎಂದು...

2021ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಹಾಗೂ ದರೋಡೆ ಸಂಚು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾರಿಯಾಗಿದ್ದ NBW ತಪ್ಪಿಸಿಕೊಂಡು 2021ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು...

ಉಪ್ಪಿನಂಗಡಿ: ರೋಡ್ ರೋಲರ್‌ ಹರಿದು ವ್ಯಕ್ತಿ ಮೃತ್ಯು..!

ಉಪ್ಪಿನಂಗಡಿ: ರಸ್ತೆ ಕಾಮಗಾರಿಯ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ.9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ. ಇಲ್ಲಿನ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ...

ಬೀದರ್‌: ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ಬಲಿ

ಬೀದರ್: ಬೀದಿ ನಾಯಿ ದಾಳಿಗೆ 5 ತಿಂಗಳ ಹಸುಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. 5 ತಿಂಗಳ ಶಿವಾನಿ ಮೃತ ಕಂದಮ್ಮ. ಸುಧಾ ಹಾಗೂ...
error: Content is protected !!