Friday, November 13, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ : ಜೆಸಿಐ ವಿಟ್ಲ ಘಟಕದಿಂದ ಮಹಿಳಾ ಮಂಡಲ ಅಂಗನವಾಡಿ ಕೇಂದ್ರಕ್ಕೆ ಶುದ್ದ ಕುಡಿಯುವ...

ವಿಟ್ಲ: ಜೆಸಿಐ ಸಪ್ತಾಹ 2023ರ ಎರಡನೇ ದಿನದ ಕಾರ್ಯಕ್ರಮದ ಪ್ರಯುಕ್ತ ಶುದ್ಧ ಕುಡಿಯುವ ನೀರಿನ ಘಟಕವನ್ನು ಪೂರ್ವಾಧ್ಯಕ್ಷ ಜೇಸಿ ಚಂದ್ರಹಾಸ ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಘಟಕದ ಪೂರ್ವಾಧ್ಯಕ್ಷ ಜೇಸಿ...

ನಾಲ್ಕೂವರೆ ದಶಕ ಒಂದೇ ಕಂಪೆನಿಯಲ್ಲಿ ದುಡಿದು ತಾಯ್ನಾಡಿಗೆ ಮರಳಿದ ಸಮುದಾಯ ಚಿಂತಕ

ಮರಳುನಾಡಿಗೆ ವಿದಾಯ ಹೇಳಿದ ಮಂಗಳೂರ ಪ್ರವಾಸಿ ಸಯ್ಯದ್ ಶಾಹುಲ್ ಹಮೀದ್ ಎಷ್ಟೋ ಮಂದಿ ಉದ್ಯೋಗ ಅರಸುತ್ತಾ ವಿದೇಶಕ್ಕೆ ಹೋಗುತ್ತಾರೆ. ಒಂದೇ ಕಡೆ ನಿಲ್ಲದೇ, ಸಮಾಧಾನಗೊಳ್ಳದೇ ಕೆಲಸ ಬದಲಿಸುತ್ತಾ ಊರೂರು, ದೇಶ-ದೇಶ ಅಲೆಯುತ್ತಾರೆ. ಆದರೆ ಇಲ್ಲೊಬ್ಬ...

ಮಂಗಳೂರು: ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..!!

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ...

ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ, ಪ್ರಧಾನ...

ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಇಂದು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ...

ವಿಟ್ಲ: ಧರ್ಮನಗರದ ಬಾಲಗೋಕುಲದ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳಿಂದ ಸ್ವಚ್ಛತಾ...

ವಿಟ್ಲ: ಧರ್ಮನಗರದ ಬಾಲಗೋಕುಲದ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳು ಸೇರಿ ಕಂಬಳಬೆಟ್ಟುವಿನಿಂದ ಉರಿಮಜಲಿನವರೆಗೆ ಸ್ವಚ್ಛತೆ ಕಾರ್ಯ ನಡೆಸಿದರು. ಕಂಬಳಬೆಟ್ಟುವಿನಿಂದ ಉರಿಮಜಲು ತನಕ ನಡೆದ ಸ್ವಚ್ಛತಾ ಕಾರ್ಯದಲ್ಲಿ ಬಾಲಗೋಕುಲದ ವಿದ್ಯಾರ್ಥಿಗಳು ಹಾಗೂ...

ಪುತ್ತೂರು: ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕ

ಪುತ್ತೂರು: ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿರವರನ್ನು ನೇಮಕ ಮಾಡಲಾಗಿದೆ. ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ವರ್ಗಾವಣೆ ಆಗಿದ್ದು, ಅವರಿದ್ದ ಜಾಗಕ್ಕೆ ಆಂಜನೇಯ ರೆಡ್ಡಿರವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಆಂಜನೇಯ ರೆಡ್ಡಿ...

ಮಂಗಳೂರು: ಮಾದಕ ದ್ರವ್ಯ ಪೀಡಿತೆ ಎಂಬ ಶೀರ್ಷಿಕೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ;...

ಮಂಗಳೂರು: ಯುವತಿಯೊಬ್ಬಳು ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ...

ಪುತ್ತೂರು: ಜಿಲ್ಲಾ ಮಟ್ಟದ 14 ವರ್ಷದ ವಯೋ ಮಿತಿ ಒಳಗಿನ ಕರಾಟೆ ಚಾಂಪಿಯನ್ ಶಿಪ್...

ಪುತ್ತೂರು: ಜಿಲ್ಲಾ ಮಟ್ಟದ 14 ವರ್ಷದ ವಯೋ ಮಿತಿ ಒಳಗಿನ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ತೃತಿ ರೈ ಪ್ರಥಮ ಸ್ಥಾನ ಪಡೆದಿದ್ದಾರೆ. ತೃತಿ ರೈ ಪುತ್ತೂರು ಸಾಂದೀಪನಿ ಶಾಲೆಯ 7 ನೇ ತರಗತಿ...

ವಿಟ್ಲ: ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ರಾಮಮೂರ್ತಿ ಕೆದಿಲಾಯ ನಿಧನ

ವಿಟ್ಲ: ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ರಾಮಮೂರ್ತಿ ಕೆದಿಲಾಯ (82) ರವರು ನಿಧನರಾದರು. ರಾಮಮೂರ್ತಿ ಕೆದಿಲಾಯರವರು ಉಡುಪಿಯ ಪೇಜಾವರ ಮಠದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ಭಾರತ ಪರಿಕ್ರಮಯಾತ್ರೆ ಕೈಗೊಂಡಿದ್ದ ಸೀತಾರಾಮ ಕೆದಿಲಾಯ ಅವರ ಹತ್ತಿರದ...

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ಕೌಶಲಾಭಿವೃದ್ಧಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಪಾತ್ರ...
error: Content is protected !!