Tag: vtv
ಉಳ್ಳಾಲ: ಸರಣಿ ಅಪಘಾತ; ಕಾರು ಚಾಲಕ ಅಪಾಯದಿಂದ ಪಾರು
ಉಳ್ಳಾಲ: ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿನ ಚಾಲಕ ಹಠಾತ್...
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್...
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಸೆ.9 ರಂದು ನಡೆಯಿತು.
ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ...
ವಿಟ್ಲ ಮೂಲದ ಉಪನ್ಯಾಸಕಿ ಸುಧಾ ಚಂದ್ರಶೇಖರ್ ಶೆಟ್ಟಿಗೆ ಡಾಕ್ಟರೇಟ್ ಪದವಿ
ಸುರತ್ಕಲ್: ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಎನ್ಸಿಸಿ ವಿಭಾಗದ ಕ್ಯಾಪ್ಟನ್ ಸುಧಾ ಚಂದ್ರಶೇಖರ್ ಶೆಟ್ಟಿ ರವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ " ಭಾರತದ ಪ್ರಜಾತಂತ್ರದಲ್ಲಿ ಸಮಾಜವಾದಿಗಳ ಅನುಸಂಧಾನ, ಭಾರತದ ಪ್ರಜಾತಂತ್ರದಲ್ಲಿ...
ಉಡುಪಿ: ರೋಟರಿ ಸಮುದಾಯ ದಳ, ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.)...
ಉಡುಪಿ: ರೋಟರಿ ಸಮುದಾಯ ದಳ, ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.) ಕೆಮ್ಮಣ್ಣು ಇವರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಆಚರಣೆ...
ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ...
ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇಲ್ಲಿ...
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ಬ್ಯಾಂಗ್ನಲ್ಲಿ ಹೆಬ್ಬಾವು, ಕಿಂಗ್ ಕೋಬ್ರಾ, ಕಾಪುಚಿನ್ ಮಂಗಗಳು...
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿಯ ಬ್ಯಾಗ್ನಿಂದ 55 ಬಾಲ್ ಹೆಬ್ಬಾವುಗಳು, 17 ಕಿಂಗ್ ಕೋಬ್ರಾಗಳು ಮತ್ತು ಆರು ಕಾಪುಚಿನ್ ಮಂಗಗಳು ಸೇರಿದಂತೆ 78ಪ್ರಾಣಿಗಳನ್ನು...
ವಿಟ್ಲ: (ಸೆ.17) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ನವಗ್ರಹ ಹೋಮ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ಸಕಲ ಗ್ರಹಚಾರ ದೋಷ ಪರಿಹಾರರಾರ್ಥಕವಾಗಿ ಸಾಮೂಹಿಕ ನವಗ್ರಹ ಹೋಮವು ಸೆ.17ರಂದು ನಡೆಯಲಿದೆ.
ಬೆಳಿಗ್ಗೆ 8.30 ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ ಶ್ರೀ ಅಯ್ಯಪ್ಪ ಸ್ವಾಮಿ...
ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಅರೆಸ್ಟ್..!
ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಮಾಧವ ಮೀಡಿಯಾ...
ತಾಯಿ-ಮಗ ಬರ್ಬರ ಹತ್ಯೆ ಪ್ರಕರಣ; ಚೂರಿಯಿಂದ ಇರಿದು ಕೊಲೆ ಮಾಡಿದ್ದ ಪ್ರಿಯಕರ ಅರೆಸ್ಟ್
ರಾಜಧಾನಿ ಬೆಚ್ಚಿಬೀಳುವಂತೆ ಬಾಗಲಗುಂಟೆಯಲ್ಲಿ ಇತ್ತೀಚೆಗೆ ನಡೆದಿದ್ದ ತಾಯಿ ಮತ್ತು ಮಗನ ಭೀಕರ ಹತ್ಯೆಯ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಸಂಬಂಧಕ್ಕೆ ಇಬ್ಬರ ಜೀವ ಬಲಿಯಾಗಿದೆ. ಬಾಗಲಗುಂಟೆಯ ರವೀಂದ್ರ ನಗರದಲ್ಲಿ ವಾಸವಾಗಿರುವ ನವನೀತ (35)...
ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ; 300 ಜನ ಮೃತ್ಯು
ಪ್ರಬಲ ಭೂಕಂಪದಿಂದಾಗಿ 300 ಜನ ಮೃತಪಟ್ಟ ಘಟನೆ ರಬತ್ ಮೊರಾಕೊದಲ್ಲಿ ಸಂಭವಿಸಿದೆ.
ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್ವರ್ಕ್ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಮರಕೇಶ್ನ...
















