Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಚೊಚ್ಚಲ ಸರಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್...

ಪ್ರಿಯಕರನ ಜೊತೆ ಸೇರಿ ಗಂಡನ ಮನೆಯಲ್ಲಿ ಕಳ್ಳತನ–21 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!

ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಪತ್ನಿ ಗಂಡನ...

ಚಾಮರಾಜನಗರ: ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ ಸಾವು

ಚಾಮರಾಜನಗರ: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ(ಗಂಡಾನೆ) ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ. ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು‌ ಬಂದಿದ್ದ ವೇಳೆ...

ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸಾವು – ಮೂವರ ಸ್ಥಿತಿ ಗಂಭೀರ

ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ ಭೂಮಿಕಾ(17) ಮೃತ ದುರ್ದೈವಿ....

ದೇಶದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ

ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್(ನಿವೃತ್ತ) ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ದೇಶದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್‌)ರನ್ನಾಗಿ ನೇಮಕ ಮಾಡಲಾಗಿದೆ. ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ನೌಕಾಪಡೆಯ ಮುಖ್ಯಸ್ಥರಾಗಿ ನಿಯೋಜಿತರಾಗಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರು...

ಕನ್ನಡ ಕಾದಂಬರಿಗೆ ಹೊಸ ಜೀವ ತುಂಬಿದ ಅ ನ ಕೃಷ್ಣರಾಯರು

ಕನ್ನಡ ಸಾಹಿತ್ಯ ಲೋಕದಲ್ಲಿ ಸಾಮಾನ್ಯ ಜನರ ಬದುಕು, ಭಾವನೆಗಳು ಮತ್ತು ಸಮಾಜದ ನಿಜಸ್ವರೂಪವನ್ನು ಸರಳ ಭಾಷೆಯಲ್ಲಿ ಚಿತ್ರಿಸಿದ ಮಹಾನ್ ಸಾಹಿತಿಗಳಲ್ಲಿ ಅ ನ ಕೃಷ್ಣರಾಯರಿಗೆ ವಿಶೇಷ ಸ್ಥಾನವಿದೆ. ‘ಅ ನ ಕೃ’ ಎಂದೇ...

ಹೊಸಪೇಟೆ‌: ಆಸ್ಪತ್ರೆಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಆಸ್ಪತ್ರೆ ಸಿಬ್ಬಂದಿಯ ಬಂಧನ

ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದ 100 ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿಯಾಗಿರುವ ಅಜೇಯ್ ಅಲಿಯಾಸ್...

ನಾಪತ್ತೆಯಾಗಿದ್ದ ಮಗು 12 ಗಂಟೆ ಬಳಿಕ ಹಳ್ಳದಲ್ಲಿ ಪತ್ತೆ !

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೆಳಗೂರು ಎಸ್ಟೇಟ್ ಬಳಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಮಗುವನ್ನು ಪೊಲೀಸರು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ. ಒಂದೂವರೆ ವರ್ಷದ ಶಿವಂ ಮಳೆ ಮಧ್ಯೆ...

ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಲಂಚ ವಸೂಲಿ– ಮೂವರ ಬಂಧನ

ಬಳ್ಳಾರಿ: ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ರೂ. ಲಂಚ ಹಣ ವಸೂಲಿ ಮಾಡಿದ್ದಕ್ಕೆ ಬಳ್ಳಾರಿ ಎಸ್ಪಿ ಸುಮನ್ ಪನ್ನೇಕರ್ ಗನ್‌ಮ್ಯಾನ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಕ್ರಮ ದಂಧೆಕೋರ ಶರಭಯ್ಯ ಎಂಬಾತ ಮೋಕಾ...

ಸಾರಿಗೆ ಬಸ್‌ ಪಲ್ಟಿ – ವಿದ್ಯಾರ್ಥಿ ಸಾವು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ದಾವಣಗೆರೆ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ...
error: Content is protected !!