Tag: vtv
ವಿಟ್ಲ: ಸ್ಥಳೀಯ ಶಾಲಾ ಮಕ್ಕಳ “ಝೇಂಕಾರ” ಸಾಂಸ್ಕೃತಿಕ ಸ್ಪರ್ಧೆ… ವಿಜೇತರಾಗಿ ಮಿಂಚಿದ ತಂಡ ಯಾವುದು?
ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಸಸ್ಯಮೇಳ ಮತ್ತು ಆಹಾರ ಮೇಳ, ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗಾಗಿ ಏರ್ಪಡಿಸಿದ “ಝೇಂಕಾರ” ಸಾಂಸ್ಕೃತಿಕ ಸ್ಪರ್ಧೆ ಸೆ. 3 ರಂದು ವಿಟ್ಲ...
ಬಂಟ್ವಾಳ: ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾಕ್ಕೆ ಹೋಲಿಕೆ; ಸಚಿವ ಉದಯ ನಿಧಿ ಸ್ಟಾಲಿನ್...
ಬಂಟ್ವಾಳ: ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾಕ್ಕೆ ಹೋಲಿಸಿ, ಅದನ್ನು ನಾಶ ಮಾಡುವಂತೆ ಬಹಿರಂಗ ಬೆದರಿಕೆ ಹಾಕಿದ ತಮಿಳುನಾಡು ಮುಖ್ಯಮಂತ್ರಿ ಯ ಮಗ ಮತ್ತು ಸಚಿವನಾದ ಉದಯ ನಿಧಿ ಸ್ಟಾಲಿನ್ ವಿರುದ್ಧ ಬಂಟ್ವಾಳ...
ವಿಟ್ಲ: (ಸೆ.06) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರ ಇಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೆ. 06ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಲಿದೆ.
ಬೆಳಿಗ್ಗೆ 7.30ಗಂಟೆಗೆ 4ಕಾಯಿ ಗಣಪತಿ ಹವನದೊಂದಿಗೆ ಕಾರ್ಯಕ್ರಮವು...
ವಿಟ್ಲ: (ಸೆ.6) ಶ್ರೀ ದುರ್ಗಾ ಕಲಾ ಸಂಘ (ರಿ) ಕರಿಂಕ ನೆಟ್ಲಮುಡ್ನೂರು-ಅನಂತಾಡಿ ಇಲ್ಲಿ 29ನೇ...
ವಿಟ್ಲ: ಶ್ರೀ ದುರ್ಗಾ ಕಲಾ ಸಂಘ (ರಿ) ಕರಿಂಕ ನೆಟ್ಲಮುಡ್ನೂರು-ಅನಂತಾಡಿ ಇಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ.6 ರಂದು ಬೆಳಿಗ್ಗೆ 9 ರಿಂದ ಕರಿಂಕದಲ್ಲಿ ನಡೆಯಲಿದೆ.
ಬೆಳಿಗ್ಗೆ...
ಪುತ್ತೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ವಿಶೇಷ ಕೊಡುಗೆ
ಪುತ್ತೂರು : ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ವಿಶೇಷ ಕೊಡುಗೆ ಲಭ್ಯವಿದೆ.
ಈ ವಿಶೇಷ ಕೊಡುಗೆ ಸೆ.5 ರಿಂದ 12ರವರೆಗೆ ಮಾತ್ರ ಲಭ್ಯವಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ...
ಉಳ್ಳಾಲ: ಕಾಲು ಜಾರಿ ಸಮುದ್ರಕ್ಕೆ ಬಿದ್ದು ವೈದ್ಯ ನೀರುಪಾಲು
ಉಳ್ಳಾಲ: ಗೆಳೆಯರೊಂದಿಗೆ ಸಮುದ್ರ ತೀರಕ್ಕೆ ಆಗಮಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಸೋಮೇಶ್ವರ ರುದ್ರಪಾದೆಯಿಂದ ಜಾರಿ ಬಿದ್ದು ಸಾವನಪ್ಪಿದ ಘಟನೆ ಸಂಭವಿಸಿದೆ.
ಮೃತರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ, ಬೆಂಗಳೂರು ರಾಮನಗರ ನಿವಾಸಿ...
ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ಗಾಂಗೇಯ ಪ್ರಸಂಗ ತಾಳಮದ್ದಳೆ...
ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ತಾಳಮದ್ದಳೆ ಕೂಟದಿಂದ "ಗಾಂಗೇಯ ಪ್ರಸಂಗ" ಸೆ.03ರಂದು ಮಧ್ಯಾಹ್ನ 2.00ಗಂಟೆಗೆ ಶ್ರೀ ಅಯ್ಯಪ್ಪ ಭಜನಾ ಮಂದಿರ, ಮಂಗಳಪದವಿನಲ್ಲಿ ನಡೆಯಿತು.
20ನೇ ವರ್ಷದ ಕಾರ್ಯಕ್ರಮದಲ್ಲಿ ಯಕ್ಷಗಾನ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಕಡಂಬು ಶಾಲೆಗೆ ಬ್ಯಾಂಡ್ ಸೆಟ್ ವಿತರಣೆ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ದ.ಕ.ಜಿ ಪಂಚಾಯತ್ ಹಿರಿಯ ಪ್ರಾಥಮಿಕ ಕಡಂಬು ಶಾಲೆಗೆ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಕಾರ್ಯದರ್ಶಿ ಶ್ವೇತಾ ರವಿಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಬ್ಯಾಂಡ್ ಸೆಟ್ ನ್ನು...
ವಿಟ್ಲ: ಸರಕಾರಿ ಶಾಲೆಯ ಗೋಡೆಗಳಲ್ಲಿ ಅಶ್ಲೀಲ ಬರವಣಿಗೆ, ಕಿಟಕಿಗಳಿಗೆ ಹಾನಿ; ಕಿಡಿಗೇಡಿಗಳ ವಿರುದ್ದ ...
ವಿಟ್ಲ: ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ಶಾಲೆಯ ತರಗತಿ ಕಿಟಕಿಗಳಿಗೆ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.
ಸೆ. 4ರಂದು ಬೆಳಿಗ್ಗೆ ಶಾಲಾ ಶಿಕ್ಷಕರು, ಮಕ್ಕಳು ಎಂದಿನಂತೆ ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆನ್ನಲಾಗಿದೆ....
ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ
ಮಂಗಳೂರು: ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
















