Tag: vtv
ಲೋಕಾಯುಕ್ತ ಬಲೆಗೆ ಬಿದ್ದ ಸೈಬರ್ ಕ್ರೈಂ ಠಾಣೆ ಹೆಡ್ ಕಾನ್ಸ್ಟೇಬಲ್
ಬೆಂಗಳೂರು: ಲಂಚ ಸ್ವೀಕರಿಸುವಾಗ ಸೈಬರ್ ಠಾಣೆ ಹೆಡ್ ಕಾನ್ಸ್ಟೇಬಲ್ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆಡ್ ಕಾನ್ಸ್ಟೇಬಲ್ ಎಂ.ಲೋಕೇಶ್ ಎಂಬವರು ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್...
ಆಸ್ತಿಗಾಗಿ 5 ತಿಂಗಳ ಹಸುಗೂಸನ್ನೇ ಕೊಂದ ಪಾಪಿ ಮಲತಾಯಿ
ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸನ್ನೇ ಕೊಲೆಗೈದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.
ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ ಎರಡು ಮದುವೆಯಾಗಿದ್ದು, 11...
ಇಡ್ಕಿದು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ – ಅಭಿನಂದನಾ ಸಭೆ
ಇಡ್ಕಿದು: ಗ್ರಾಮ ಪಂಚಾಯತ್ನ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷೆ ಮೋಹಿನಿ ಇವರ ಅಧ್ಯಕ್ಷತೆಯಲ್ಲಿ ಆ.30 ರಂದು ನಡೆಯಿತು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಪ.ಜಾತಿ /ಪ.ಪಂಗಡದ ಫಲಾನುಭವಿಗಳು ಸೌಲಭ್ಯಗಾಗಿ ಅರ್ಜಿ ಸಲ್ಲಿಸಿದ್ದು ಎಲ್ಲಾ ಫಲಾನುಭವಿಗಳ ಸಭೆ...
ಬೆಳ್ತಂಗಡಿ :ಯುವ ಕಬಡ್ಡಿ ಆಟಗಾರ ಲೋನ್ ಆ್ಯಪ್ ಸ್ಕ್ಯಾಮ್ಗೆ ಬಲಿ..?; ಮಗುವಿನ ಫೋಟೋ ಬಳಸಿಕೊಂಡು...
ಬೆಳ್ತಂಗಡಿ: ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ...
ರೀಲ್ಸ್ನಲ್ಲಿ ಜೈ ಶ್ರೀರಾಮ್ ಎಂದ ಮುಸ್ಲಿಂ ಯುವಕ-ಯುವತಿಗೆ ಬೆದರಿಕೆ; ಆರೋಪಿ ಅರೆಸ್ಟ್
ಬುರ್ಖಾ ಹಾಕಿದ ಯುವತಿ ಮತ್ತು ಟೋಪಿ ಧರಿಸಿದ ಯುವಕ ರೀಲ್ಸ್ನಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.
ನಯಾಜ್ ಖಾನ್ ಬಂಧಿತ...
ಮಂಗಳೂರು: ಖಾಸಗಿ ಬಸ್ನ ಪುಟ್ ಬೋರ್ಡ್ ಪ್ರಯಾಣ; 123 ಪ್ರಕರಣ ದಾಖಲು
ಮಂಗಳೂರು: ಖಾಸಗಿ ಬಸ್ ನ ಪುಟ್ ಬೋರ್ಡ್ ಮೇಲೆ ನಿಂತು ಕಂಡಕ್ಟರ್ ಒಬ್ಬರ ಸಾವನಪ್ಪಿದ ಬೆನ್ನಲ್ಲೆ ಇದೀಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಫುಟ್ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಖಾಸಗಿ ಬಸ್...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತಕ್ಕಾಗಿ ಫೈಟ್; ದೇವಾಲಯದ ಟ್ರಸ್ಟಿ ಹಕ್ಕು ಕೊಡೆತ್ತೂರು ಗುತ್ತಿನವರದ್ದು-...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಟ್ರಸ್ಟಿ ಆಗುವ ಹಕ್ಕು ಕೊಡೆತ್ತೂರು ಗುತ್ತು ಕುಟುಂಬದ ಹಿರಿಯ ಸದಸ್ಯರಿಗೆ ಸೇರಿದ್ದು ಎಂದು ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ ಎಂದು ಕೊಡೆತ್ತೂರು...
ಖ್ಯಾತ ನಟಿ ಅಪರ್ಣಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!
ಮಲಯಾಳಂ ನಟಿ ಅಪರ್ಣಾ ಪಿ ನಾಯರ್ (31)ತಿರುವನಂತಪುರಂನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗುರುವಾರ ಸಂಜೆ 7.50ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ...
ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ; ಪುತ್ತೂರು ಜರ್ನಲಿಸ್ಟ್ ಯೂನಿಯನ್ ಹೋರಾಟಕ್ಕೆ ಸಂದ ಜಯ
ಪುತ್ತೂರು: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಸುಳ್ಳು ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಶೇಷ ಎಂದರೆ ಪೊಲೀಸರು ದಾಖಲಿಸಿರುವ ಕೇಸಿಗೆ ಮಾಧ್ಯಮ ಪ್ರತಿನಿಧಿಗಳು ಜಾಮೀನು ಪಡೆಯುವ ಮೊದಲೇ ರಾಜ್ಯ ಉಚ್ಛ ನ್ಯಾಯಾಲಯ...
ಧರ್ಮಸ್ಥಳ ಕ್ಷೇತ್ರ, ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ...
ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ...
















