Tag: vtv
ಪುತ್ತೂರು: ಅಸ್ವಸ್ಥಗೊಂಡ ವ್ಯಕ್ತಿ ಕುಸಿದು ಬಿದ್ದು ಸಾವು
ಪುತ್ತೂರು: ಎರಡು ವಾರಗಳ ಹಿಂದೆ ಪುತ್ತೂರು ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಮಡಿಕೇರಿಯ ಮರಗೋಡು ಅಯ್ಯಪ್ಪ ಬಡಾವಣೆ ನಿವಾಸಿ ತಿಮ್ಮಪ್ಪ ನಾಯ್ಕ ಮೃತ ವ್ಯಕ್ತಿ. ಆ.12ರಂದು...
ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆದಿದೆ.
ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ...
ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆಮದ್ದು
ಹೊಟ್ಟೆಯುಬ್ಬರ, ಗ್ಯಾಸ್, ಆಮ್ಲೀಯತೆ, ಎದೆಯುರಿ ಮತ್ತು ಇತರ ಗ್ಯಾಸ್ಟ್ರಿಕ್ ತೊಂದರೆಗಳಿರುವ ಜನರು ಅಡಿಗೆ ಪದಾರ್ಥಗಳ ಪುಡಿಗಳನ್ನು ನೇರವಾಗಿ ಸೇವಿಸುವ ಮೂಲಕ ಪರಿಹಾರವನ್ನು ಪಡೆಯಬಹುದು
ಆಮ್ಲೀಯತೆಯನ್ನು ನಿವಾರಿಸಲು ಜೀರಿಗೆಯನ್ನು ನೇರವಾಗಿ ಅಗಿಯಿರಿ ಅಥವಾ 1 ಚಮಚವನ್ನು...
ಭೀಕರ ಅಗ್ನಿ ದುರಂತ; 63 ಮಂದಿ ಸಾವು
5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆದಿದೆ.
ಮಧ್ಯ ಜೋಹಾನ್ಸ್ಬರ್ಗ್ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ...
ತಡರಾತ್ರಿ ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ
ಯುವಕನೊಬ್ಬನನ್ನು ಹಿಂಬಾಲಿಕೊಂಡು ಬಂದ ಮೂವರು ದುಷ್ಕರ್ಮಿಗಳು ತಡರಾತ್ರಿ ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಎಂಬಾತನನ್ನು...
ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು
ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಕುಂದಾಪುರದ ಪಡುಕೋಣೆ ಎಂಬಲ್ಲಿ ನಡೆದಿದೆ.
ಪಡುಕೋಣೆ ನಿವಾಸಿ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆಗೆ ಶರಣಾದವರು. ಈ ವರ್ಷದಿಂದ ಸಿಂಧು ಕುಂದಾಪುರದ...
ಗಾಯಗೊಂಡಿದ್ದ ಕಾಡಾನೆಯನ್ನು ಸೆರೆ ಹಿಡಿಯುತ್ತಿದ್ದಾಗ ದಾಳಿ; ಶಾರ್ಪ್ ಶೂಟರ್ ಮೃತ್ಯು
ಗಾಯಗೊಂಡಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ಹೋಗಿ ಅರಣ್ಯ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಕಾಡಾನೆ ಭೀಮ ಅರಣ್ಯ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಸಾವನ್ನಪ್ಪಿದ್ದಾರೆ.
ಗಾಯಗೊಂಡ...
ಮಂಗಳೂರು: ಉದ್ಯೋಗದ ಆಮಿಷವೊಡ್ಡಿ 10.88 ಲಕ್ಷ ರೂ. ವಂಚನೆ
ಮಂಗಳೂರು: ಪಾರ್ಟ್ಟೈಂ ಉದ್ಯೋಗದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ಮೂಲಕ 10.88 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಅಕ್ಯುಯೇಟ್ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ, ಆನ್ಲೈನ್ನಲ್ಲಿ ಟಾಸ್ಕ್ ಗಳ...
ವಿಟ್ಲ: ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಮುಡಿಗೇರಿಸಿಕೊಂಡ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ
ವಿಟ್ಲ : ವ್ಯವಸಾಯ ಸೇವಾ ಸಹಕಾರಿ ಸಂಘವು 2022-23ನೇ ಸಾಲಿನ ತನ್ನ ಸಾಧನೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಹಿಂದೆ ಅಪೆಕ್ಸ್ ಬ್ಯಾಂಕಿನಿಂದ ಹಾಗೂ ದ.ಕ...
ಮಳೆಗಾಗಿ ಬಾಲಕರ ಅಣಕು ಮದುವೆ ಮಾಡಿಸಿದ ಗ್ರಾಮಸ್ಥರು
ಚಿಕ್ಕಬಳ್ಳಾಪುರ: ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಮಗಳಕೊಪ್ಪೆ ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ...
















