Tag: vtv
ಮುಂಬೈ: ಒಂದೇ ಕುಟುಂಬದ ನಾಲ್ವರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ –ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣ...
ಮುಂಬೈ: ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಅವರು ಮೃತಪಟ್ಟಿರುವುದು ಕಲ್ಲಂಗಡಿ...
ಪುತ್ತೂರು :ಕಲಾವಿದರಿಗೆ ಅವಹೇಳನಕಾರಿ ಹೇಳಿಕೆ; ತಿಮರೋಡಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ...
ಮಡಿಕೇರಿ: ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ – ತಪ್ಪಿದ ಭಾರೀ ಅನಾಹುತ
ಮಡಿಕೇರಿ: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಪೂರ್ಣಿಮಾ ಬಸ್ ಇಂದು ಮುಂಜಾನೆ ಮಡಿಕೇರಿ ಘಾಟ್ ಸೆಕ್ಷನ್‌ನಲ್ಲಿ ಅಪಘಾತಕ್ಕೀಡಾಗಿದೆ. ಬಸ್ ಚಾಲಕನಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ...
ವಿಟ್ಲ :ಮಹಿಳೆ ನೇಣುಬಿಗಿದು ಆತ್ಮಹತ್ಯೆ..!
ವಿಟ್ಲ :ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಳ ಗ್ರಾಮದ ಕಂಪ ಶ್ರೀಧರ ಗೌಡ ಎಂಬವರ ಪತ್ನಿ ರಾಧಾ ಯಾನೆ ಲತಾ(40ವ.)ಮೃತಪಟ್ಟವರು.ಘಟನೆ ಕುರಿತು ಅವರ ತಮ್ಮ ಕೊಯಿಲ ಪರಂಗಾಜೆ...
ಆನೇಕಲ್: ಪೆಟ್ರೋಲ್ ಸುರಿದು ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ
ಆನೇಕಲ್: ಪತ್ನಿ- ಮಕ್ಕಳನ್ನು ತನ್ನೊಂದಿಗೆ ಕಳುಹಿಸಿಕೊಡಿ ಎಂದ ಅಳಿಯನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ನಡೆದಿದೆ.
ಸುಟ್ಟ ಗಾಯಗಳೊಂದಿಗೆ ತಮಿಳುನಾಡಿನ ಕೃಷ್ಣಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನವೀನ್(25) ಮೇ.2ರಂದು ಚಿಕಿತ್ಸೆ ಫಲಕಾರಿಯಾಗದೆ...
ಬೆಂಗಳೂರು: ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ – ವಾಹನ ಸವಾರ ಪರಾರಿ
ಬೆಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ವಾಹನ ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು (ಶುಕ್ರವಾರ) ಮುಂಜಾನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಾಹನ ಗುದ್ದಿದ...
ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು!
ಮೂಡಬಿದಿರೆ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಇಂದು ನಡೆದಿದೆ.
ಪಕ್ಷಿಕೆರೆಯಿಂದ ಮೂಡುಬಿದಿರೆಯ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ...
ರಾಮನಗರ: 26ರ ಯುವತಿ ಜೊತೆಗಿನ ಪ್ರೀತಿಗೆ ಮನೆಯವರ ಅಡ್ಡಿ–15ರ ಬಾಲಕ ಆತ್ಮಹತ್ಯೆ
ರಾಮನಗರ: 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ.
ಬಿಡದಿ ಮೂಲದ ಬಾಲಕ ಮೃತ...
ಬೆಂಗಳೂರು: ಪತಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆಗೆ ಶರಣಾದ ಪತ್ನಿ
ಬೆಂಗಳೂರು: ಮದುವೆಯಾದ ಎಂಟು ತಿಂಗಳಲ್ಲೇ ಮಹಿಳೆಯೋರ್ವರು ಪತಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ.ಶಾರದಾ ಆತ್ಮಹತ್ಯೆಗೆ ಶರಣಾದ ಯುವತಿ. ಹಣಕ್ಕಾಗಿ ಪೀಡಿಸುತ್ತಿದ್ದ ಗಂಡನ ಕಿರುಕುಳದಿಂದ ನೊಂದಿದ್ದ ಪತ್ನಿ...
ಕುಂದಾಪುರ: ಬೈಕ್-ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ; ಓರ್ವ ಮೃತ್ಯು
ಕುಂದಾಪುರ: ಬೈಕ್ ಹಾಗೂ ಲಾರಿ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರ ಬೀಜಾಡಿಯಲ್ಲಿ ನಡೆದಿದೆ.
ಹಾವೇರಿ ಮೂಲದ ಕೂಲಿ ಕಾರ್ಮಿಕ ಪರಸಪ್ಪ ಚಂದಪ್ಪ ಲಮಾಣಿ(40) ಮೃತ...
















