Tag: vtv
ವಿಟ್ಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳ ಸಮೂಹ ಕೇಂದ್ರ ವಿಟ್ಲ ಇವುಗಳ ಸಹಯೋಗದೊಂದಿಗೆ 2023-24ನೇ ಸಾಲಿನ ವಿಟ್ಲ ಕ್ಲಸ್ಟರ್ ಮಟ್ಟದ...
ಅರಣ್ಯಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!
ಯುವ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27ವ) ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ DRFO ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಕೊಡಗು...
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಕೆಳಗೆ ಬಿದ್ದು ಕಂಡಕ್ಟರ್ ಮೃತ್ಯು..!!
ಮಂಗಳೂರು: ಬಸ್ಸಿನ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದ ಘಟನೆ ನಂತೂರು ವೃತ್ತದ ಬಳಿ ನಡೆದಿದೆ.ಖಾಸಗಿ ಬಸ್ ಕಂಡಕ್ಟರ್ ಹೀರಯ್ಯ (23)ಮೃತಪಟ್ಟ ಯುವಕ.
ಕಾಟಿಪಳ್ಳದಿಂದ ನಂತೂರು ಸರ್ಕಲ್...
ಬೆಳ್ತಂಗಡಿ: ಬೈಕ್ಗಳೆರಡು ಮುಖಾಮುಖಿ ಢಿಕ್ಕಿ; ಮಗು ಸಹಿತ ನಾಲ್ವರು ಗಂಭೀರ
ಬೆಳ್ತಂಗಡಿ: ಬೈಕ್ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ...
12ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಜೆಸ್ಸಿಕಾ (15) ಮೃತ ದುರ್ದೈವಿ.
ಜೆಸ್ಸಿಕಾ ಪೋಷಕರು ಮೂಲತಃ ತಮಿಳುನಾಡಿನವರು. ಜೆಸ್ಸಿಕಾ ತಂದೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ...
ಉಪ್ಪಿನಂಗಡಿ: ಯುವತಿಯ ಜೊತೆಗಿನ ಪ್ರೀತಿ ವಿಚಾರಕ್ಕೆ ಸಂಬಂಧಿಕರಿಂದ ಯುವಕನ ಮೇಲೆ ಹಲ್ಲೆ
ಉಪ್ಪಿನಂಗಡಿ: ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿ ಆಕೆಯ ಸಂಬಂಧಿಕರಿಬ್ಬರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಡ್ಪಳ್ಳಿ ಗ್ರಾಮದ...
ಬೆಳ್ತಂಗಡಿ: ಹೆರಿಗೆ ವೇಳೆ ಹಾಕಿದ ಸ್ಟಿಚ್ನ ನೋವು ತಾಳಲಾರದೆ ಬಾಣಂತಿ ಆತ್ಮಹತ್ಯೆ..!!
ಬೆಳ್ತಂಗಡಿ: ಹೆರಿಗೆ ವೇಳೆ ಹಾಕಿದ ಸ್ಟಿಚ್ನ ನೋವು ತಾಳಲಾರದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ ಮಲೆಕುಡಿಯ ಅವರ ಪತ್ನಿ ಸುಪ್ರೀತಾ...
ಯೂರಿನ್ ಇನ್ಫೆಕ್ಷನ್ ಗೆ ಮಹಿಳೆಯರಿಗೆ ಮನೆಮದ್ದು
ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕು ಸಾಮಾನ್ಯವಾಗಿದೆ. ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಾಡುತ್ತಿದೆ. ಆದರೆ ಕೆಲವೊಂದು ಆಹಾರಗಳು ಸಹಾಯ ಮಾಡುತ್ತದೆ. ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸಮಸ್ಯೆ ಇದ್ದಲ್ಲಿ ಅದಕ್ಕೆ ಪರಿಹಾರ ಸಿಗುವುದರ ಜೊತೆಗೆ...
ಪೆರಡೂರು : ಗೆಳೆಯರ ಬಳಗದ ನೂತನ ಪದಾಧಿಕಾರಿಗಳು
ಪೆರಡೂರು, ಗೆಳೆಯರ ಬಳಗದ ಈ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು ಈ ಸಂದರ್ಭದಲ್ಲಿ ಸಂಸ್ಥಾಪಕರು ಅಧ್ಯಕ್ಷರು ಆದ ಶ್ರೀಯುತ ಸತೀಶ್ ಪೆರಡೂರು.ಗೆಳೆಯರ ಬಳಗ ನೂತನ ಪದಾಧಿಕಾರಿಗಳು
ಸ್ಥಾಪಕ ಅಧ್ಯಕ್ಷರಾಗಿ ಶ್ರೀ ಸತೀಶ್ ಪೆರ್ಡೂರು,...
ಗೃಹಲಕ್ಷ್ಮೀ ಯೋಜನೆ ನಾಳೆಯಿಂದ ಚಾಲನೆ; ಜಿಲ್ಲೆಯ 33 ಸ್ಥಳಗಳಲ್ಲಿ ನೇರಪ್ರಸಾರ ವ್ಯವಸ್ಥೆ
ಮಂಗಳೂರು,:- ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ.
ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಿಂದ...
















